ರಾಜ್ಯಕೋವಿಡ್ ನಿಂದ ಮೃತಪಟ್ಟ ಅಡ್ವೊಕೇಟ್ ಗಳ ಕುಟುಂಬಕ್ಕೆ 30 ಲಕ್ಷ ರೂ.ಪರಿಹಾರ ನೀಡಿ, ಅಡ್ವೊಕೇಟ್ ಗಳನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ: ಮುಖ್ಯಮಂತ್ರಿಗೆ ಪತ್ರ
ಕೋವಿಡ್ ಸೋಂಕಿನಿಂದ ಮೃತಪಟ್ಟ 56 ಅಡ್ವೊಕೇಟ್ ಗಳ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮತ್ತು ಅಡ್ವೊಕೇಟ್ ಗಳನ್ನು ಕೋವಿಡ್ ಮುಂಚೂಣಿ ಕಾರ್ಯಕರ್ತರು ಎಂದು ಪರಿಗಣಿಸುವಂತೆ ಬೆಂಗಳೂರಿನ ಅಡ್ವೊಕೇಟ್ಸ್ ಅಸೋಸಿಯೇಷನ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.