- Tag results for aerospace
![]() | 'ಮಿಷನ್ ಪ್ರಾರಂಭ' ಯಶಸ್ವಿ; ಭಾರತದ ಮೊದಲ ಖಾಸಗಿ ಉಡಾವಣಾ ವಾಹಕ ವಿಕ್ರಮ್-ಎಸ್ ಶ್ರೀಹರಿಕೋಟದಿಂದ ಉಡಾವಣೆಭಾರತದ ಮೊದಲ ಖಾಸಗಿ ಉಡಾವಣಾ ವಾಹಕ ವಿಕ್ರಮ್-ಎಸ್ ಶುಕ್ರವಾರ ಚೆನ್ನೈಯಿಂದ 100 ಕಿಲೋ ಮೀಟರ್ ದೂರದಲ್ಲಿರುವ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ. |
![]() | ಭಾರತದ ಏರೋಸ್ಪೇಸ್ ಸಾಧನೆಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರ ಹೇಗೆ?ನೂತನ ಏರೋಸ್ಪೇಸ್ ಮತ್ತು ರಕ್ಷಣಾ ನೀತಿ ಮುಂದಿನ ಐದು ವರ್ಷಗಳಲ್ಲಿ ರಕ್ಷಣಾ ಉದ್ಯಮದಲ್ಲಿ ರಾಜ್ಯದಲ್ಲಿ 60,000 ಕೋಟಿ ರೂಪಾಯಿಗಳ ಹೂಡಿಕೆ ಮತ್ತು 70,000 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ, ಆ ಮೂಲಕ ಕರ್ನಾಟಕವನ್ನು ಪ್ರಮುಖ ರಕ್ಷಣಾ ಉತ್ಪಾದನಾ ತಾಣವನ್ನಾಗಿಸುವ ಗುರಿ ಹೊಂದಿದೆ. |
![]() | ಹೊಸ ಅಂತರಿಕ್ಷ ಮತ್ತು ರಕ್ಷಣಾ ನೀತಿಯಡಿ ರಕ್ಷಣಾ ಉತ್ಪಾದನೆಯಲ್ಲಿ ಕರ್ನಾಟಕ ಮುನ್ನಡೆ: ಸಚಿವ ನಿರಾಣಿನವೆಂಬರ್ 2, 3, 4 ರಂದು ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ (ಜಿಐಎಂ) ಕೇವಲ ನಾಲ್ಕು ತಿಂಗಳುಗಳು ಬಾಕಿ ಉಳಿದಿದ್ದು, ಕರ್ನಾಟಕ ಕೈಗಾರಿಕೆ ಇಲಾಖೆಯು ಅಂತರಿಕ್ಷ ಮತ್ತು ರಕ್ಷಣಾ ನೀತಿ(Aerospace and defence)(A and D) (2022-27) ನ್ನು ರಾಜ್ಯದಲ್ಲಿ ಸ್ಥಾಪಿಸುವ ಗುರಿಯನ್ನು ಹೊಂದಿದೆ. |