• Tag results for affair

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಿದ ಗೃಹ ಸಚಿವಾಲಯ 

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ. 

published on : 6th May 2021

ಅಕ್ರಮ ಸಂಬಂಧಕ್ಕೆ ಅಡ್ಡಿಯಾದನೆಂದು 7 ವರ್ಷದ ಬಾಲಕನನ್ನು ಕೊಂದ ವ್ಯಕ್ತಿ; ಬಂಧನ!

ಅಕ್ರಮ ಸಂಬಂಧಕ್ಕೆ ಅಡ್ಡಿಯಾದನೆಂಬ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಪ್ರೇಯಸಿಯ 7 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಒಂಗೋಲ್ ನಲ್ಲಿ ನಡೆದಿದೆ. 

published on : 30th March 2021

ಆಕ್ಸ್ ಫರ್ಡ್ ನಲ್ಲಿ ಭಾರತೀಯ ವಿದ್ಯಾರ್ಥಿನಿಗೆ ವರ್ಣಭೇದ ನಿಂದನೆ: ವಿದೇಶಾಂಗ ಸಚಿವ ಜೈಶಂಕರ್ ಪ್ರತಿಕ್ರಿಯೆ ಹೀಗಿದೆ...

ಬ್ರಿಟನ್ ನ ಆಕ್ಸ್ಫರ್ಡ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ವರ್ಣಭೇದ ನಿಂದನೆಗೆ ಗುರಿಯಾಗಿರುವ ಪ್ರಕರಣ ಮಾ.15 ರ ರಾಜ್ಯಸಭೆ ಕಲಾಪದಲ್ಲಿ ಸದ್ದು ಮಾಡಿದೆ. 

published on : 15th March 2021

ಮಾರ್ಚ್ ಅಂತ್ಯದವರೆಗೂ ಈಗಿರುವ ಕೋವಿಡ್-19 ಮಾರ್ಗಸೂಚಿಗಳೇ ಮುಂದುವರಿಕೆ- ಗೃಹ ಸಚಿವಾಲಯ 

ಮಾರ್ಚ್ 31ರವರೆಗೂ ಈಗಿರುವ ಕೋವಿಡ್-19 ಮಾರ್ಗಸೂಚಿಗಳೇ ಮುಂದುವರೆಯಲಿವೆ ಎಂದು ಗೃಹ ಸಚಿವಾಲಯ ಶುಕ್ರವಾರ ಹೇಳಿದೆ.

published on : 26th February 2021

ಮೆಟ್ರೋ ರೈಲು ಆಸನಗಳ ಪೂರ್ಣಪ್ರಮಾಣ ಬಳಕೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಬಿಎಂಆರ್'ಸಿಎಲ್ ಪತ್ರ

ಮೆಟ್ರೋ ರೈಲುಗಳಲ್ಲಿನ ಆಸನಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ ಮನವಿ ಮಾಡಿಕೊಂಡಿದೆ. 

published on : 29th January 2021

'ಮಾತುಕತೆ ಮುಂದುವರಿದಿದೆ, ಹಂಚಿಕೊಳ್ಳುವ ವಿಷಯ ಇದ್ದಾಗ ಹೇಳುತ್ತೇವೆ': ಲಡಾಕ್ ಸಂಘರ್ಷ ಬಗ್ಗೆ ವಿದೇಶಾಂಗ ಇಲಾಖೆ 

ಪೂರ್ವ ಲಡಾಕ್ ನಲ್ಲಿ ಗಡಿ ವಾಸ್ತವ ರೇಖೆಯ ಘರ್ಷಣೆಪೀಡಿತ ಪ್ರದೇಶದಿಂದ ಸೇನೆಯನ್ನು ಹಿಂಪಡೆಯಲು ಭಾರತ ಮತ್ತು ಚೀನಾ ಸರ್ಕಾರಗಳು ಒಪ್ಪಿಕೊಂಡಿವೆ ಎಂಬ ಸುದ್ದಿ ಹರಿದಾಡುತ್ತಿರುವುದರ ಮಧ್ಯೆ ಮಾತುಕತೆ ಮುಂದುವರಿದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

published on : 13th November 2020

13 ವರ್ಷದ ಪ್ರೇಮ, ಎರಡು ಗರ್ಭಪಾತ: ಮದುವೆ ದಿನ ನಾಪತ್ತೆಯಾದ 'ವರ'ನ ಮನೆ ಮುಂದೆ ಯುವತಿ ಪ್ರತಿಭಟನೆ!

ಕಳೆದ 13 ವರ್ಷಗಳಿಂದ ಪ್ರೀತಿಸಿದ್ದ ಯುವಕ ಮದುವೆಯ ದಿನವೇ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಯುವತಿಯ ಮನೆಯವರು ಕಾಣೆಯಾಗಿರುವ "ವರ"ನಿಗಾಗಿ ಶೋಧ ನಡೆಸಿದ್ದಾರೆ.

published on : 9th November 2020

ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿ: ಕೇರಳಕ್ಕೆ ಅಗ್ರ ಸ್ಥಾನ, ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ದೇಶದಲ್ಲಿ ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿಯಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರ ಕೇರಳ ಆಗ್ರಸ್ಥಾನದಲ್ಲಿದ್ದು, ಯೋಗಿ ಆದಿತ್ಯಾನಾಥ್ ಆಡಳಿತ ವಿರುವ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ.

published on : 31st October 2020

ಇಸ್ಲಾಂ ರಾಷ್ಟ್ರಗಳಿಂದ ಫ್ರೆಂಚ್ ಅಧ್ಯಕ್ಷರ ಮೇಲೆ ವೈಯಕ್ತಿಕ ದಾಳಿ: ಭಾರತ ಪ್ರಬಲ ಖಂಡನೆ

ಇಸ್ಲಾಂ ಧರ್ಮದ ಬೆಂಬಲಿತ ಶಕ್ತಿಗಳಿಂದ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ಅವರ ವಿರುದ್ಧದ ವೈಯಕ್ತಿಕ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ.  ಇದು ಅಂತರರಾಷ್ಟ್ರೀಯ ಭಾಷಣಗಳ ಮೂಲಭೂತ ಮಾನದಂಡಗಳ ಉಲ್ಲಂಘನೆ ಎಂದು ಹೇಳಿದೆ.

published on : 29th October 2020

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆ

ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, ಮನೆಯ ಮಹಡಿ ಮೇಲೆ ಅಡಗಿ ಕುಳಿತಿದ್ದ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ತಲಘಟ್ಟಪುರದಲ್ಲಿ ನಡೆದಿದೆ.

published on : 20th October 2020

ಮಹಿಳೆಯರ ಮೇಲಿನ ಅಪರಾಧ: ಠಾಣಾ ವ್ಯಾಪ್ತಿಯ ಹೊರಗಿನ ಪ್ರಕರಣಗಳಲ್ಲಿ 'ಝೀರೋ ಎಫ್ಐಆರ್' ದಾಖಲಿಸಿ; ಕೇಂದ್ರ ಗೃಹ ಸಚಿವಾಲಯ ಸೂಚನೆ

ಮಹಿಳೆಯರ ಸುರಕ್ಷತೆ ಮತ್ತು ಅವರ ಮೇಲಿನ ಅಪರಾಧ ಕೃತ್ಯ ಪ್ರಕರಣಗಳನ್ನು ಹೇಗೆ ನಿಭಾಯಿಸುವುದು ಎಂಬ ಬಗ್ಗೆ ರಾಜ್ಯಗಳಿಗೆ ಸಲಹೆ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಪೊಲೀಸರ ಕಡೆಯಿಂದ ನಿಯಮ ಪಾಲನೆಯಲ್ಲಿ ಯಾವುದೇ ರೀತಿಯ ವೈಫಲ್ಯಗಳುಂಟಾದರೆ ನ್ಯಾಯ ಸಲ್ಲಿಕೆಗೆ ತೊಂದರೆಯಾಗುತ್ತದೆ ಎಂದು ಹೇಳಿದೆ.

published on : 10th October 2020

ಹತ್ರಾಸ್ ಗ್ಯಾಂಗ್ ರೇಪ್ ಯುವತಿಗೆ ಆರೋಪಿಯೊಂದಿಗೆ ಸಂಬಂಧ ಇತ್ತು: ಬಿಜೆಪಿ ನಾಯಕ

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಚಾರಿತ್ರ್ಯ ಹರಣದ ಹೇಳಿಕೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕ ರಣ್ಜೀತ್ ಬಹದ್ದೂರ್ ಶ್ರೀವಾಸ್ತವ ಹೇಳಿಕೆ ನೀಡಿದ್ದು, ಸಂತ್ರಸ್ತ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿದ್ದಾರೆ.

published on : 7th October 2020

ಕಾಶ್ಮೀರ ವಿಚಾರವಾಗಿ ವಿಶ್ವಸಂಸ್ಥೆ ಕದ ತಟ್ಟಿದ ಪಾಕ್ ಗೆ ಭಾರತ ಚಾಟಿ: ಮೊದಲು ಉಗ್ರರ ನಿಗ್ರಹಿಸಿ ಎಂದ ವಿದೇಶಾಂಗ ಇಲಾಖೆ

ಕಾಶ್ಮೀರ ವಿಷಯವಾಗಿ ಕಾಲು ಕೆರೆಯುತ್ತಿರುವ ಪಾಕಿಸ್ತಾನಕ್ಕೆ ಭಾರತ ಮತ್ತೆ ಬಿಸಿ ಮುಟ್ಟಿಸಿದ್ದು, ಭಾರತದ ಆಂತರಿಕ ಮತ್ತು ಸೂಕ್ಷ್ಮ ವಿಚಾರದಲ್ಲಿ ಪಾಕಿಸ್ತಾನದ ಪ್ರಧಾನಿ ಮತ್ತು ಸಚಿವರು ಬೇಜಬಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

published on : 29th August 2019