ಆಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ಗುರುವಾರ ನಡೆದ ಭೀಕರ ಭಯೋತ್ಪಾದನಾ ದಾಳಿಯಲ್ಲಿ ಕನಿಷ್ಛ 40 ಮಂದಿ ಸಾವಿಗೀಡಾಗಿ ನೂರಾರು ಮಂದಿ ಗಾಯಗೊಂಡಿದ್ದಾರೆ.