Afghanistan

ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ ಆಫ್ಗಾನಿಸ್ತಾನ!
ಐರ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗೆಲುವು ಸಾಧಿಸುವ ಮೂಲಕ ಕ್ರಿಕೆಟ್ ಶಿಶು ಆಫ್ಗಾನಿಸ್ತಾನ ಚೊಚ್ಚಲ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ.

ನಿಲ್ಲದ ಉಗ್ರರ ಅಟ್ಟಹಾಸ: ಚೆಕ್ ಪಾಯಿಂಟ್ ಮೇಲೆ ದಾಳಿ 22 ಆಫ್ಗಾನ್ ಸೈನಿಕರ ಸಾವು!
ಸೈನಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಚೆಕ್ ಪಾಯಿಂಟ್ ಮೇಲೆ ದಾಳಿ ನಡೆಸಿದ್ದು ಪರಿಣಾಮ 22 ಸೈನಿಕರು ಮೃತಪಟ್ಟಿದ್ದಾರೆ.

ಗಡಿಯುದ್ದಕ್ಕೂ ಪಾಕಿಸ್ತಾನ ಸವಾಲಿನ ಪರಿಸ್ಥಿತಿ'ಯನ್ನು ಎದುರಿಸುತ್ತಿದೆ: ಖುರೇಷಿ
ಭಾರತ ಹಾಗೂ ಅಪ್ಘಾನಿಸ್ತಾನದ ಗಡಿಯುದ್ಧಕ್ಕೂ ಪಾಕಿಸ್ತಾನ ಸವಾಲಿನ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಹೇಳಿದ್ದಾರೆ.

ಕಾಬೂಲ್ ನಲ್ಲಿ ಅವಳಿ ಸ್ಫೋಟ: 3 ಸಾವು, ಅಫ್ಘಾನ್ ಅಧ್ಯಕ್ಷೀಯ ಅಭ್ಯರ್ಥಿ ಸೇರಿ 22 ಮಂದಿಗೆ ಗಾಯ
ಅಫ್ಘಾನಿಸ್ತಾನದ ಮುಖ್ಯ ಕಾರ್ಯನಿರ್ವಾಹಕ ಅಬ್ದುಲ್ಹಾ ಅಬ್ದುಲ್ಹಾ ಮತ್ತು ಸರ್ಕಾರದ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದ ಸಮಾರಂಭದಲ್ಲಿ....

ಟಿ-20 ಕ್ರಿಕೆಟ್ ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಕ್ರಿಕೆಟ್ ಶಿಶು ಆಫ್ಘಾನಿಸ್ತಾನ!
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಮಾಡಿರುವ ಕ್ರಿಕೆಟ್ ಶಿಶು ಅಫ್ಘಾನಿಸ್ತಾನ ತಂಡ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆಯೊಂದನ್ನು ನಿರ್ಮಿಸಿದೆ.

ಭಾರತದ ಪ್ರಧಾನಿ ಬಗ್ಗೆ ಹಗುರ ಮಾತು ಬೇಡ: ಮೋದಿ ಗೇಲಿ ಮಾಡಿದ ಟ್ರಂಪ್ ಗೆ ಕಾಂಗ್ರೆಸ್ ತಪರಾಕಿ!
ನೆರೆಯ ಆಫ್ಧಾನಿಸ್ತಾನದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಿರುವ ಪ್ರಧಾನ ಮೋದಿ ಕಾರ್ಯಕ್ಕೆ ಕಿಡಿಕಾರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕಾಂಗ್ರೆಸ್ ತಿರುಗಿ ಬಿದ್ದಿದ್ದು, ಭಾರತದ ಪ್ರಧಾನಿಗಳ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ ಎಂದು ಎಚ್ಚರಿಕೆ ನೀಡಿದೆ.

ಯುದ್ಧ ಸಂತ್ರಸ್ಥ ಆಫ್ಘಾನ್ ನಲ್ಲಿ ಗ್ರಂಥಾಲಯ ಬಳಸುವವರು ಯಾರು? ಮೋದಿ ನಡೆ ಕುರಿತು ಟ್ರಂಪ್ ವ್ಯಂಗ್ಯ
ಮಹತ್ವದ ಬೆಳವಣಿಗೆಯೊಂದರಲ್ಲಿ ಅಫ್ಘಾನಿಸ್ಥಾನ ಶಾಂತಿ ಪ್ರಕ್ರಿಯೆಯಲ್ಲಿ ಭಾರತದ ದಶಕಗಳ ಹಳೆಯ ಪಾತ್ರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ....

ಪ್ರಧಾನಿ ಮೋದಿ ಕುರಿತು ಟ್ರಂಪ್ ಹೇಳಿಕೆ ತಳ್ಳಿಹಾಕಿದ ಭಾರತ
ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧದಿಂದ ನಾಶವಾಗಿರುವ ಅಪ್ಘಾನಿಸ್ತಾನದಲ್ಲಿ ಅತ್ಯಾಧುನಿಕ ಗ್ರಂಥಾಲಯ.....

ಕಾಬುಲ್'ನಲ್ಲಿ ಆತ್ಮಾಹುತಿ ದಾಳಿ: 43 ಮಂದಿ ಸಾವು, ಹಲವರಿಗೆ ಗಾಯ
ಅಫ್ಘಾನಿಸ್ತಾನ ರಾಜಧಾನಿ ಕಾಬುಲ್'ನಲ್ಲಿರುವ ಸರ್ಕಾರಿ ಕಚೇರಿ ಬಳಿ ಆತ್ಮಾಹುತಿ ದಾಳಿ ನಡೆಸಿದ್ದು, ಘಟನೆಯಲ್ಲಿ 43 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ...

