Afghanistan

ಬಾಂಗ್ಲಾ ವಿರುದ್ಧ ಟಿ20 ಸರಣಿ ಗೆದ್ದು ಐತಿಹಾಸಿಕ ದಾಖಲೆ ಬರೆದ ಆಫ್ಘಾನಿಸ್ತಾನ
ಬಾಂಗ್ಲಾದೇಶ ವಿರುದ್ಧದ ಮೂರು ಟಿ20 ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಫ್ಘಾನಿಸ್ತಾನ ಟಿ20 ಸರಣಿ ಗೆದ್ದು ಐತಿಹಾಸಿಕ ದಾಖಲೆ ಬರೆದಿದೆ...

ವೃದ್ಧಿಮಾನ್ ಸಾಹಾಗೆ ಗಾಯ ಆಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್ಗೆ ದಿನೇಶ್ ಕಾರ್ತಿಕ್
ಟೀಂ ಇಂಡಿಯಾದ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಅವರು ಗಾಯಗೊಂಡಿದ್ದು ಅವರ ಬದಲಿಗೆ ದಿನೇಶ್ ಕಾರ್ತಿಕ್ ಆಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.

ಭಾರತ ಪ್ರವಾಸ ಮಾಡುವ ಕ್ರಿಕೆಟ್ ತಂಡ ಕಡ್ಡಾಯವಾಗಿ ಆಫ್ಘಾನಿಸ್ತಾನದ ವಿರುದ್ಧ ಆಡಬೇಕು: ಬಿಸಿಸಿಐ
ಭಾರತ ಪ್ರವಾಸ ಮಾಡುವ ಯಾವುದೇ ಕ್ರಿಕೆಟ್ ತಂಡಗಳು ಕಡ್ಡಾಯವಾಗಿ ಆಫ್ಘಾನಿಸ್ತಾನದೊಂದಿಗೆ ಕನಿಷ್ಠ ಒಂದು ಪಂದ್ಯವನ್ನು ಆಡಲೇಬೇಕು ಎಂದು ಬಿಸಿಸಿಐ ಕಟ್ಟಾಜ್ಞೆ ಹೊರಡಿಸಿದೆ.

ಅಧ್ಯಕ್ಷರ ನಂತರ, ಆಫ್ಘಾನಿಸ್ತಾನದಲ್ಲಿ ಬಹುಶಃ ನಾನೇ ಹೆಚ್ಚು ಜನಪ್ರಿಯ: ರಶೀದ್ ಖಾನ್
ಚೆನ್ನೈ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ...

ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಆಫ್ಗಾನ್ ಬಾಂಬ್ ಸ್ಫೋಟದಲ್ಲಿ ಮಡಿದವರಿಗೆ ಅರ್ಪಿಸಿದ ರಶೀದ್ ಖಾನ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಆಫ್ಘಾನ್ ಕ್ರಿಕೆಟಿಗ ರಶೀದ್ ಖಾನ್ ಕೋಲ್ಕತ್ತಾ ನೈಟ್...

ಕ್ರಿಕೆಟಿಗ ರಶೀದ್ ಖಾನ್ ನನ್ನು ನಾವು ಬಿಟ್ಟುಕೊಡುವುದಿಲ್ಲ: ಮೋದಿಗೆ ಆಫ್ಘಾನ್ ಅಧ್ಯಕ್ಷ ಘನಿ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಆಫ್ಘಾನಿಸ್ತಾನ ತಂಡದ ಆಟಗಾರ ರಶೀದ್ ಖಾನ್ ಉತ್ತಮ ಪ್ರದರ್ಶನ...

ಆಫ್ಘಾನಿಸ್ತಾನ: ಬಾಂಬ್ ನಿಷ್ಕ್ರಿಯ ವೇಳೆ ಸ್ಫೋಟ; 16 ಸಾವು
ಮಿನಿವ್ಯಾನ್ ನಲ್ಲಿನ ಬಾಂಬ್ ಅನ್ನು ಭದ್ರತಾ ಪಡೆ ಯೋಧರು ನಿಷ್ಕ್ರಿಯಗೊಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ...

ರಂಜಾನ್ ಪ್ರಯುಕ್ತ ಆಯೋಜಿಸಿದ್ದ ಕ್ರಿಕೆಟ್ ಪಂದ್ಯದ ವೇಳೆ ಬಾಂಬ್ ಸ್ಫೋಟ: ಎಂಟು ಸಾವು
ರಂಜಾನ್ ಪ್ರಯುಕ್ತ ಆಫ್ಗಾನಿಸ್ತಾನದ ಪೂರ್ವ ನಂಗರ್ ಹಾರ್ ನ ಮೈದಾನದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಸರಣಿ ಬಾಂಬ್ ಸ್ಫೋಟ ನಡೆದಿದ್ದು ಇದರಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ...

ಭಾರತೀಯರ ಅಪಹರಣ ಬಗ್ಗೆ ಆಫ್ಘಾನಿಸ್ತಾನ ಜೊತೆ ಸತತ ಸಂಪರ್ಕ: ವಿದೇಶಾಂಗ ಇಲಾಖೆ
ಆಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಶಸ್ತ್ರಾಸ್ತ್ರಧಾರಿಯೊಬ್ಬ 7 ಮಂದಿ ಭಾರತೀಯರನ್ನು ...

