ದೇಶಕೇಜ್ರಿವಾಲ್ ಬಂಧನ ವಿಷಯದ ಬಳಿಕ ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಥಗಿತದ ಬಗ್ಗೆ ಅಮೇರಿಕಾ ಮಾತು; ಪ್ರತಿಕ್ರಿಯೆ ಹೀಗಿದೆ...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನಕ್ಕೊಳಗಾಗಿರುವ ವಿಷಯದ ಬಗ್ಗೆ ಮಾತನಾಡಿದ್ದ ಅಮೇರಿಕಾ ಈಗ ಕಾಂಗ್ರೆಸ್ ನ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿರುವುದರ ಬಗ್ಗೆಯೂ ಪ್ರತಿಕ್ರಿಯೆ ನೀಡಿದೆ.