• Tag results for agitation

ಜನ ಜಾಗರಣ ಅಭಿಯಾನ 2.0: ಸೋನಿಯಾ ಅಧ್ಯಕ್ಷತೆಯ ಎಐಸಿಸಿ ವರಿಷ್ಠರ ಸಭೆಯಲ್ಲಿ ಚರ್ಚೆ

ಕೇಂದ್ರ ಸರ್ಕಾರದ ನೀತಿಗಳು ಹಾಗೂ ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಎರಡನೇ ಹಂತದ ಹೋರಾಟದ ರೂಪುರೇಷೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಶನಿವಾರ ಚರ್ಚಿಸಲಾಯಿತು.

published on : 14th May 2022

2ಎ ಮೀಸಲಾತಿಗೆ ಆಗ್ರಹ: ಏ.21ರಿಂದ ಮತ್ತೆ ಧರಣಿ ಆರಂಭಿಸಲು ಲಿಂಗಾಯತ ಸ್ವಾಮೀಜಿ ನಿರ್ಧಾರ

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2ಎ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮರಳಿ ಏ.21ರಿಂದ ಧರಣಿ ಆರಂಭಿಸಲು ಲಿಂಗಾಯತ ನಾಯಕರು ನಿರ್ಧರಿಸಿದ್ದಾರೆ.

published on : 20th April 2022

ಬ್ಯಾಂಕ್ ಸಾಲ ತೀರಿಸಲು ವಿನಿಮಯ ವ್ಯವಸ್ಥೆಯ ಆಂದೋಲನ ಪ್ರಾರಂಭಿಸಿದ ರೈತರು 

ರಾಗಿ ಸೇರಿದಂತೆ ಇನ್ನಿತರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಖರೀದಿಸುವಲ್ಲಿ ಸರ್ಕಾರದ ವೈಫಲ್ಯದಿಂದ ಬೇಸತ್ತ ಹೊಸದುರ್ಗ ರೈತರು ಪುರಾತನ ವಿನಿಮಯ ವ್ಯವಸ್ಥೆಯ ಮೊರೆ ಹೋಗಿದ್ದು ಆಂದೋಲನವನ್ನು ಪ್ರಾರಂಭಿಸಿದ್ದಾರೆ. 

published on : 10th March 2022

ಉಡುಪಿ: ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿಕೆ, ಕಾಲೇಜಿಗೆ ರಜೆ ಘೋಷಣೆ

ಕಿಡಿಯಾಗಿ ಪ್ರಾರಂಭವಾದ 'ಹಿಜಾಬ್ ವಿವಾದ'  ಉಡುಪಿ ಜಿಲ್ಲೆಯ ಇತರ ಹಲವು ಕಾಲೇಜುಗಳಿಗೆ ಹರಡಿದೆ. ಶನಿವಾರ, ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ಸುಮಾರು 200 ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಧರಿಸಿ 'ಜೈ ಶ್ರೀ ರಾಮ್' ಎಂಬ ಘೋಷಣೆ ಕೂಗುತ್ತಾ ಕಾಲೇಜಿಗೆ ಬಂದರು. 

published on : 5th February 2022

ರಾಜಕೀಯ ಹೋರಾಟದಿಂದ ಅಂತರರಾಜ್ಯ ಜಲ ವಿವಾದ ಗೆಲ್ಲಲು ಸಾಧ್ಯವಿಲ್ಲ: ದೇವೇಗೌಡ

ಕಾಂಗ್ರೆಸ್‌ನ ಇತ್ತೀಚಿನ ಮೇಕೆದಾಟು ಪಾದಯಾತ್ರೆಗೆ ಅಸಮ್ಮತಿ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಅಂತರರಾಜ್ಯ ಜಲ ವಿವಾದವನ್ನು ರಾಜಕೀಯ ಹೋರಾಟದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

published on : 15th January 2022

ಸಂಸತ್ತಿನಲ್ಲಿ ಮಸೂದೆ ರದ್ದಾಗುವವರೆಗೂ ಪ್ರತಿಭಟನೆ ಮುಂದುವರೆಯಲಿದೆ: ರಾಕೇಶ್ ಟಿಕಾಯತ್

ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ.

published on : 19th November 2021

ಬಿಜೆಪಿ ಸರ್ಕಾರ ರೈತರ ಹೋರಾಟವನ್ನು ಗೌರವಿಸಬೇಕು ಮತ್ತು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು: ಅಖಿಲೇಶ್ ಯಾದವ್

ಬಿಜೆಪಿ ಸರ್ಕಾರ ಪ್ರತಿಭಟಿಸುತ್ತಿರುವ ರೈತರಿಗೆ ಗೌರವ ನೀಡಬೇಕು ಮತ್ತು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೋಮವಾರ ಕೇಂದ್ರ ಸರ್ಕಾವನ್ನು...

published on : 6th September 2021

ಕೃಷಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆ ಬೆಂಬಲಿಸಿ ಉತ್ತರ ಪ್ರದೇಶ ಬಿಜೆಪಿ ನಾಯಕಿ ರಾಜೀನಾಮೆ

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ನಡೆಸುತ್ತಿರುವ ಆಂದೋಲನ ಬೆಂಬಲಿಸಿ ಉತ್ತರ ಪ್ರದೇಶ ಬಿಜೆಪಿ ನಾಯಕಿ ಪ್ರಿಯಮ್‌ವಾಡ  ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

published on : 7th April 2021

ಪಂಚಮ ಸಾಲಿ ಹೋರಾಟ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಹಾಗೂ ಅದರ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

published on : 21st February 2021

'ನಾವಿಬ್ಬರು, ನಮ್ಮವರಿಬ್ಬರು': ಕೃಷಿ ಕಾಯ್ದೆ ವಿರೋಧಿಸುತ್ತಾ ರಾಹುಲ್ ಗಾಂಧಿ ಹೀಗೇಕೆ ಹೇಳಿದ್ದು?

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ. 

published on : 11th February 2021

'ಪ್ರತಿಯೊಬ್ಬ ರೈತ-ಕಾರ್ಮಿಕ ಇಲ್ಲಿ ಸತ್ಯಾಗ್ರಹಿ': ರೈತರ ಪ್ರತಿಭಟನೆಯನ್ನು ಚಂಪಾರನ್ ಆಂದೋಲನಕ್ಕೆ ಹೋಲಿಸಿದ ರಾಹುಲ್ ಗಾಂಧಿ

ರಾಜಧಾನಿ ದೆಹಲಿಯ ಗಡಿಭಾಗದಲ್ಲಿ ಮುಂದುವರಿದಿರುವ ರೈತರ ಪ್ರತಿಭಟನೆಯನ್ನು ಬ್ರಿಟಿಷ್ ಆಡಳಿತ ಸಮಯದಲ್ಲಿ ನಡೆದ ಚಂಪಾರನ್ ಪ್ರತಿಭಟನೆಗೆ ಹೋಲಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈಗ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ರೈತರೂ ಸತ್ಯಾಗ್ರಹಿಯಾಗಿದ್ದು ಅವರ ಹಕ್ಕುಗಳನ್ನು ಅವರು ಪಡೆದೇ ತೀರುತ್ತಾರೆ ಎಂದಿದ್ದಾರೆ.

published on : 3rd January 2021

ರಾಶಿ ಭವಿಷ್ಯ