Agnipath scheme

ಅಗ್ನಿಪಥ ಬಹಳ ಉತ್ತಮ ಯೋಜನೆ, ಇದರಡಿ ತರಬೇತಿ ಪಡೆದವರನ್ನು ಪೊಲೀಸ್ ಇಲಾಖೆಗೂ ನೇಮಿಸಿಕೊಳ್ಳಬಹುದು: ಆರಗ ಜ್ಞಾನೇಂದ್ರ
ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಎಸಿಬಿ ಕಡೆಯಿಂದ ಆಗಾಗ ಆಗುತ್ತಿರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಪ್ರತಿಭಟನೆಯ ಬಿಸಿ: ಅಗ್ನಿಪಥ ಯೋಜನೆಯ ಮೊದಲ ಬ್ಯಾಚ್ನ ವಯೋಮಿತಿ 23 ವರ್ಷಕ್ಕೆ ಏರಿಕೆ!
ಸೇನಾ ನೇಮಕಾತಿ ಅಗ್ನಿಪಥ ಹೊಸ ಮಾದರಿ ಯೋಜನೆಯ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ 2022ನೇ ಸಾಲಿನ ಅಗ್ನಿಪಥ ಯೋಜನೆಯಡಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಕೇಂದ್ರ ಸರ್ಕಾರ 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿದೆ.

ಅಗ್ನಿಪಥ್ ಯೋಜನೆಯಿಂದ ಸೇನಾ ರೆಜಿಮೆಂಟ್ ವ್ಯವಸ್ಥೆ ಬದಲಾಗುವುದಿಲ್ಲ: ಕೇಂದ್ರ ಸರ್ಕಾರ
ಸೇನಾ ನೇಮಕಾತಿಯಲ್ಲಿ ಅಮೂಗ್ರ ಬದಲಾವಣೆ ಎಂದೇ ಹೇಳಲಾಗುತ್ತಿರುವ ಅಗ್ನಿಪಥ್ ಯೋಜನೆಯಡಿಯಲ್ಲಿ ಸೇನೆಯ ರೆಜಿಮೆಂಟಲ್ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗುತ್ತಿಲ್ಲ ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ.

'ಅಗ್ನಿಪಥ್' ಯೋಜನೆ ವಿರುದ್ಧ ಪ್ರತಿಭಟನೆ: ಬಿಹಾರದಲ್ಲಿ ರೈಲಿಗೆ ಬೆಂಕಿ, ಬಿಜೆಪಿ ಶಾಸಕನಿಗೆ ಗಾಯ
ಕೇಂದ್ರ ಸರ್ಕಾರ ಮತ್ತೊಂದು ಯೋಜನೆ ವಿವಾದಕ್ಕೀಡಾಗಿದ್ದು, ಸೇನಾ ನೇಮಕಾತಿ ಕುರಿತ 'ಅಗ್ನಿಪಥ್' ಯೋಜನೆಗೆ ಬಿಹಾರದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ರೈಲಿಗೆ ಬೆಂಕಿ ಹಚ್ಚಿದ್ದಾರೆ.

ಅಗ್ನಿಪಥ್ ಯೋಜನೆಗೆ ಯುವಕರ ಆಕ್ರೋಶ; ಅವರಿಗೆ ಪೂರ್ಣಾವಧಿ ಕೆಲಸ ಕೊಡಿ, ನಾಲ್ಕು ವರ್ಷ ಅಲ್ಲ: ಕೇಜ್ರಿವಾಲ್
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿರುವ ಸೇನಾ ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ನಿಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು...

ನಿರುದ್ಯೋಗಿಗಳ ಅಗ್ನಿಪರೀಕ್ಷೆ ಬೇಡ: ಪ್ರಧಾನಿಗೆ ರಾಹುಲ್ ಒತ್ತಾಯ
ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವಂತೆಯೇ, ನಿರುದ್ಯೋಗಿ ಯುವಜನತೆಯ ಧ್ವನಿ ಕೇಳಿ, ಅವರನ್ನು ಅಗ್ನಿಪಥದಲ್ಲಿ ನಡೆಯುವಂತೆ ಮಾಡುವುದರೊಂದಿಗೆ ಅವರ ತಾಳ್ಮೆಯ ಅಗ್ನಿಪರೀಕ್ಷೆ ಮಾಡಬೇಡಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಅಗ್ನಿಪಥ್ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ: ರಸ್ತೆ ತಡೆ, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ
ಕೇಂದ್ರ ಸರ್ಕಾರ ಘೋಷಿಸಿರುವ ಅಲ್ವಾವಧಿಯ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ಬಿಹಾರ, ಜಾರ್ಖಂಡ್ ಸೇರಿದಂತೆದೇಶದ ಹಲವೆಡೆ ಪ್ರತಿಭಟನೆ ಭುಗಿಲೆದ್ದಿದೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ 'ಅಗ್ನಿವೀರ'ರಿಗೆ ಆದ್ಯತೆ: ಗೃಹ ಸಚಿವಾಲಯ
ವಿಶೇಷ 'ಅಗ್ನಿಪಥ್' ಯೋಜನೆಯಡಿ ಅಲ್ಪಾವಧಿ ಒಪ್ಪಂದದಡಿಯಲ್ಲಿ ಭೂಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ನೇಮಕಗೊಂಡಿರುವ 'ಅಗ್ನಿವೀರ್' ಸೈನಿಕರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್ಗೆ ನೇಮಕಾತಿಯಲ್ಲಿ ಆದ್ಯತೆಯನ್ನು ಪಡೆಯುತ್ತಾರೆ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಘೋಷಣೆ ಮಾಡಿದೆ.

ಭಾರತೀಯ ಸೇನೆಯ 'ಅಗ್ನಿಪಥ್' ನೇಮಕಾತಿ ಯೋಜನೆ: ವಯಸ್ಸಿನ ಮಿತಿ, ಸೇರ್ಪಡೆ ಹೇಗೆ? ತಜ್ಞರ ಅಭಿಮತವೇನು?
ಅಗ್ನಿಪಥ್ ಅಥವಾ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ಜೂನ್ 14ಕ್ಕೆ ಚಾಲನೆ ನೀಡಿದರು.

