• Tag results for agri laws

ಕೃಷಿ ಕಾಯ್ದೆ ರದ್ದು ಮಾಡುವವರೆಗೂ ರೈತರು ಮನೆಗೆ ಮರಳುವುದಿಲ್ಲ: ಬಿಕೆಯು ನಾಯಕ ಗುರ್ನಮ್ ಸಿಂಗ್

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯ ನೇತೃತ್ವ ವಹಿಸಿರುವ ಭಾರತೀಯ ಕಿಸಾನ್ ಒಕ್ಕೂಟ(ಬಿಕೆಯು) ರೈತರ ಹಕ್ಕುಗಳಿಗಾಗಿ ಹೋರಾಡುತ್ತಿದೆ ಮತ್ತು ಹೊಸ ಕೃಷಿ ಕಾನೂನುಗಳನ್ನು...

published on : 17th February 2021

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ದೆಹಲಿ ಗಡಿಯತ್ತ ಹರಿಯಾಣದ ಮತ್ತಷ್ಟು ರೈತರು

ಕೇಂದ್ರ ಸರ್ಕಾರದ ವಿವಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹರಿಯಾಣದ ಕೆಲವು ಭಾಗಗಳಿಂದ...

published on : 29th January 2021

ಹೊಸ ಕೃಷಿ ಕಾಯ್ದೆಗಳ ಕುರಿತು ಐಎಂಎಫ್ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಏನೆನ್ನುತ್ತಾರೆ?

ಭಾರತ ಸರ್ಕಾರ ಜಾರಿಗೊಳಿಸಿದ ನೂತನ ಕೃಷಿ ಮಸೂದೆಗಳಿಗೆ ರೈತರಿಂದ, ಪ್ರಮುಖವಾಗಿ ಪಂಜಾಭ್-ಹರ್ಯಾಣ ಭಾಗದ ರೈತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. 

published on : 27th January 2021

ರೈತರಿಂದ ಹೊಸ ಕೃಷಿ ಕಾಯ್ದೆಗಳ ನಿರ್ನಾಮ: ಮೋದಿ ಸರ್ಕಾರದ ವಿರುದ್ಧ ಶರದ್ ಪವಾರ್ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಬಹುಮತದ ಬಲದಲ್ಲಿ ಸಂವಿಧಾನವನ್ನು ದುರ್ಬಲಗೊಳಿಸುವ ಯಾವುದೇ ಕಾನೂನನ್ನು ಜಾರಿಗೊಳಿಸಬಹುದು. ಆದರೆ ಒಮ್ಮೆ ಜನ ಸಾಮಾನ್ಯ

published on : 25th January 2021

ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ರೈತ ಸಂಘಟನೆಗಳೊಂದಿಗೆ 11ನೇ ಸುತ್ತಿನ ಮಾತುಕತೆ ಆರಂಭ

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಸಚಿವರು ರೈತ ಸಂಘಟನೆಗಳೊಂದಿಗೆ ಶುಕ್ರವಾರ 11ನೇ ಸುತ್ತಿನ...

published on : 22nd January 2021

2024ರವರೆಗೂ ಪ್ರತಿಭಟನೆ ನಡೆಸಲು ರೈತರು ಸಿದ್ಧರಿದ್ದಾರೆ: ಭಾರತೀಯ ಕಿಸಾನ್ ಯೂನಿಯನ್

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖಂಡ ರಾಕೇಶ್ ಟಿಕೈಟ್ ಹೇಳಿದ್ದಾರೆ.

published on : 17th January 2021

ಮೋದಿ ರೈತರನ್ನು ಗೌರವಿಸುವುದಿಲ್ಲ, ಪ್ರತಿಭಟನಾ ನಿರತ ರೈತರನ್ನು ದಣಿಸಲು ಬಯಸುತ್ತಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲವಾಗಿ ಪ್ರತಿಭಟನೆ ನಡೆಸಿದ್ದು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ತಮ್ಮ ಪಕ್ಷವು ಸುಮ್ಮನಿರುವುದಿಲ್ಲ ಎಂದು ಹೇಳಿದರು.

published on : 15th January 2021

ಸುಪ್ರೀಂ ಕೋರ್ಟ್ ಸಮಿತಿ ಸರ್ಕಾರದ ಪರವಾಗಿದೆ, ಯಾವ ಸಮಿತಿಯಲ್ಲೂ ಸೇರುವುದಿಲ್ಲ: ರೈತ ಸಂಘಟನೆಗಳು

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ಚರ್ಚೆ ನಡೆಸಲು ಸಮಿತಿಯೊಂದನ್ನು ರಚಿಸಿರುವುದಾಗಿ ಪ್ರಕಟಿಸಿದೆ. ಆದರೆ, ಈ ಸಮಿತಿ ಕೇಂದ್ರ ಸರ್ಕಾರದ ಪರವಾಗಿದ್ದು,...

published on : 12th January 2021

ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ, ಆದ್ರೆ ಪ್ರತಿಭಟನೆ ಮುಂದುವರೆಯಲಿದೆ: ರೈತ ಮುಖಂಡರು

ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ಜಾರಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ವಿಧಿಸಿರುವುದನ್ನು ಸ್ವಾಗತಿಸಿರುವ ರೈತರ ಮುಖಂಡರು, ಪ್ರತಿಭಟನೆ ಮುಂದುವರೆಸುವುದಾಗಿ ಮಂಗಳವಾರ ಹೇಳಿದ್ದಾರೆ.

published on : 12th January 2021

'ಕೃಷಿ ಕಾಯ್ದೆ ವಾಪ್ಸಿ ಬಳಿಕವೇ ಘರ್ ವಾಪ್ಸಿ' ಎಂದ ರೈತರು: ರಾಷ್ಟ್ರೀಯ ಹಿತಾಸಕ್ತಿ ಗಮನದಲ್ಲಿರಲಿ ಎಂದ ಕೃಷಿ ಸಚಿವರು!

ವಿವಾದಿತ ಮೂರು ಕೃಷಿ ಕಾಯ್ದೆ ಹಿಂಪಡೆಯಬೇಕು ಎಂಬ ತಮ್ಮ ಪ್ರಮುಖ ಬೇಡಿಕೆಗೆ ಅಂಟಿಕೊಂಡಿರುವ ರೈತ ಮುಖಂಡರು ತಮ್ಮ 'ಘರ್ ವಾಪ್ಸಿ' 'ಕಾಯ್ದೆ ವಾಪ್ಸಿ' ನಂತರವೇ ಆಗುತ್ತದೆ ಎಂದು ರೈತರು ಹೇಳಿದ್ದು ಇನ್ನು ಇದಕ್ಕೆ ಕೇಂದ್ರ ಸರ್ಕಾರ ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿರಲಿ ಎಂದು ಹೇಳಿದ್ದಾರೆ.

published on : 8th January 2021

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ರೈತರನ್ನು ಭೇಟಿ ಮಾಡಿದ ಕೇಂದ್ರ ಸಚಿವರು, ಮಾತುಕತೆಯತ್ತ ಎಲ್ಲರ ಚಿತ್ತ

ಕೇಂದ್ರ ಸರ್ಕಾರ ಜಾರಿಗೊಳಸಿರುವ ಕೃಷಿ ಕಾಯ್ದೆ ವಿರುದ್ಧ ರಾಷ್ಟ್ರ ರಾಜಧಾನಿಯ ಸಿಂಘು ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ 40ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಜತೆಗಿನ 7ನೇ ಸುತ್ತಿನ ಮಾತುಕತೆ ಆರಂಭವಾಗಿದೆ.

published on : 4th January 2021

ರೈತರು-ಸರ್ಕಾರದ ನಡುವಿನ ಮಾತುಕತೆ ವಿಫಲ: ಜ.4ರಂದು ಮತ್ತೊಂದು ಸುತ್ತಿನ ಮಾತುಕತೆ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ವಿವಾದಾತ್ಮಕ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿನಿಧಿಗಳ ಜೊತೆ ಕೇಂದ್ರ ಸರ್ಕಾರ ನಡೆಸಿದ ಮಾತುಕತೆ ಮತ್ತೊಮ್ಮೆ ವಿಫಲವಾಗಿದ್ದು ಬಿಕ್ಕಟ್ಟು ಮುಂದುವರೆದಿದೆ.

published on : 30th December 2020

ಕೃಷಿ ಕಾಯ್ದೆಯಿಂದ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ತಿದ್ದುಪಡಿಗೆ ಸಿದ್ಧ: ರಾಜನಾಥ್ ಸಿಂಗ್

ರೈತರ ಕೃಷಿ ಸುಧಾರಣಾ ಕಾನೂನುಗಳನ್ನು ಒಂದು ವರ್ಷ ಜಾರಿಗೆ ತರಲಿ ನಂತರ ಅವುಗಳಿಂದ ರೈತರಿಗೆ ಏನೇನು ಲಾಭದಾಯಕವಲ್ಲ, ಪ್ರಯೋಜನವಲ್ಲ ಎಂದು ಸಾಭೀತಾದರೆ ಅಗತ್ಯ ತಿದ್ದುಪಡಿಗೆ ಸರ್ಕಾರ ಸಿದ್ಧ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

published on : 25th December 2020

ವರ್ಷಾಂತ್ಯಕ್ಕೆ ಮುನ್ನ ರೈತರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಲಿದೆ ಎಂಬ ಭರವಸೆ ಇದೆ: ಕೇಂದ್ರ ಸಚಿವ ತೋಮರ್ 

ಹೊಸ ವರ್ಷಕ್ಕೆ ಮುನ್ನ ಮೂರು ನೂತನ ಕೃಷಿ ಕಾನೂನುಗಳ ವಿರುದ್ಧ ರೈತರ ಹೋರಾಟವನ್ನು ಶಾಂತಗೊಳಿಸುವ ಭರವಸೆಯನ್ನು ಸರ್ಕಾರ ಹೊಂದಿದೆ, ಬಿಕ್ಕಟ್ಟನ್ನು ಬಗೆಹರಿಸಲುವಿವಿಧ ಗುಂಪುಗಳೊಂದಿಗೆ ಅನೌಪಚಾರಿಕ ಸಂವಾದವನ್ನು ಮುಂದುವರಿಸುತ್ತಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಇದೇ ವೇಳೆ ಕಾಯ್ದೆಗಳ ರದ್ದತಿಗೆ ಬದಲಾಗಿ ಇನ್ನಿತರೆ ರೀತಿಗಳಿಂದ ರೈತರಿಗೆ ಅನುಕೂಲ

published on : 18th December 2020

ರೈತರ ಪ್ರತಿಭಟನೆ: ನಾಳೆ ಹೊಸ ಕೃಷಿ ಕಾನೂನಿನ 'ಪ್ರಯೋಜನಗಳು' ಕುರಿತು ಪ್ರಧಾನಿ ಮೋದಿ ಭಾಷಣ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 22 ದಿನ ತಲುಪಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಕೃಷಿ ಕಾನೂನುಗಳ ಪ್ರಯೋಜನೆಗಳ ಕುರಿತು ಶುಕ್ರವಾರ ಮಾತನಾಡಲಿದ್ದಾರೆ.

published on : 17th December 2020
1 2 >