AHINDA leaders

ಅಹಿಂದ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೇನೆ: ಕೆ.ಎನ್ ರಾಜಣ್ಣ
ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರು) ನಾಯಕರನ್ನು ಒಗ್ಗೂಡಿಸಿ, ಅವರ ನಡುವಿನ ಗೊಂದಲ ಹಾಗೂ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿರುವುದಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಅಹಿಂದ ಅಧಿಕಾರಿಗಳ ಜಾಗದಲ್ಲಿ ಒಕ್ಕಲಿಗರ ನೇಮಕ: ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಭುಗಿಲು?
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿಎನ್ ದೇವರಾಜ್ ಅವರನ್ನು ಬದಲಾಯಿಸಿದ್ದು, ಇದೀಗ ಅವರ ಜಾಗಕ್ಕೆ ದಿವಾಕರ್ ಅವರನ್ನು ನೇಮಕ ಮಾಡಲಾಗಿದೆ.

ವರಸೆ ಬದಲಿಸಿದ ವಲಸಿಗರು: ಹತಾಶೆಯಿಂದ ಸಿದ್ದು ಬಣ ತೊರೆದ ಅಹಿಂದ ನಾಯಕರು; ಸರ್ಕಾರದಲ್ಲಿ ಮೂಲ ಕಾಂಗ್ರೆಸ್ಸಿಗರ ಕಾರು-ಬಾರು!
ನಾವಿಬ್ಬರೂ ಮೂಲ ಕಾಂಗ್ರೆಸ್ ಕಾರ್ಯಕರ್ತರು ಎಂದು ಅವರು ತಮ್ಮ ಕೊರಟಗೆರೆ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿ.ಕೆ ಹರಿಪ್ರಸಾದ್ ಕೂಡ ಅಪ್ಪಟ ಕಾಂಗ್ರೆಸ್ಸಿಗ.

