ರಾಜಕೀಯಹಿರಿಯೂರು ಉಪಚುನಾವಣೆ ಟಿಕೆಟ್ ಹಂಚಿಕೆ ಗೊಂದಲ ಮಧ್ಯೆ ಬಿ.ಕೆ. ಹರಿಪ್ರಸಾದ್ ಭೇಟಿ ಮಾಡಿದ ಜಮೀರ್ ಅಹ್ಮದ್; AHINDA ಒಗ್ಗಟ್ಟಿನ ಸಂದೇಶವೇ ?
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮುನ್ನ ಪಕ್ಷದ ಅಹಿಂದ ಬೆಂಬಲ ನೆಲೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.