- Tag results for ailing
![]() | ಬಣ್ಣದ ಕಥೆ ಕಟ್ಟಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಸುಲಿಗೆ, ಆರೋಪಿಯ ಬಂಧನಅನಾರೋಗ್ಯ ಪೀಡಿತ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಸುಳ್ಳು ಕಥೆಯನ್ನು ಕಟ್ಟಿ ಪ್ರಯಾಣಿಕರಿಂದ ಹಣವನ್ನು ಸುಲಿಗೆ ಮಾಡಲು ಯತ್ನಿಸುತ್ತಿದ್ದ 27 ವರ್ಷದ ವ್ಯಕ್ತಿಯನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಉದ್ವಿಗ್ನ ಪರಿಸ್ಥಿತಿ: ಮಣಿಪುರಕ್ಕೆ ರೈಲು ಸೇವೆ ಸ್ಥಗಿತ- ಎನ್ ಎಫ್ ಆರ್ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಉದ್ವಿಗ್ನ ಪರಿಸ್ಥಿತಿವೇರ್ಪಟ್ಟಿರುವುದಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಈಶಾನ್ಯ ವಿಭಾಗದ ರೈಲ್ವೇ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ. |
![]() | 2 ಬಾರಿ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಸಂಜಿತಾ ಚಾನು ಡೋಪ್ ಪರೀಕ್ಷೆಯಲ್ಲಿ ವಿಫಲ: 4 ವರ್ಷ ನಿಷೇಧ!ಎರಡು ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಭಾರತೀಯ ಮಹಿಳಾ ವೇಟ್‌ಲಿಫ್ಟರ್ ಸಂಜಿತಾ ಚಾನು ಅವರು ಕಳೆದ ವರ್ಷ ಡೋಪ್ ಪರೀಕ್ಷೆಯಲ್ಲಿ ವಿಫಲರಾದ ಕಾರಣ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿಯ(ನಾಡಾ) ಶಿಸ್ತು ಸಮಿತಿಯಿಂದ ನಾಲ್ಕು ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದಾರೆ. |
![]() | ಅನಾರೋಗ್ಯ ಪೀಡಿತ ಮಗನ ಆರೈಕೆಗೆ ಹೆಚ್ಚುವರಿ ರಜೆ ಪಡೆದುಕೊಂಡಿದ್ದ ಮುಖ್ಯೋಪಾಧ್ಯಾಯಿನಿ: ವೇತನ ಮರುಪಾವತಿಗೆ ಸರ್ಕಾರ ಆದೇಶಅನಾರೋಗ್ಯ ಪೀಡಿತ ಮಗನ ಆರೈಕೆ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಪಡೆದುಕೊಂಡಿದ್ದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯೋಪಾಧ್ಯಾಯಿನಿಗೆ ರಜೆಯಲ್ಲಿದ್ದಾಗ ಪಡೆದ ಸಂಬಳವನ್ನು ಮರುಪಾವತಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. |
![]() | ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು. |