Air pollution

ದೆಹಲಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ನ.13ರಿಂದ 5 ದಿನಗಳವರೆಗೆ ಸಮ-ಬೆಸ ನೀತಿ ಜಾರಿ
ರಾಜಧಾನಿಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ವಾಯುಮಾಲಿನ್ಯವನ್ನು ನಿಯಂತ್ರಿಸಲು ಸಮ-ಬೆಸ...

ಮಿತಿ ಮೀರಿದ ವಾಯು ಮಾಲಿನ್ಯ: ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಎನ್ ಜಿಟಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲೀನ್ಯ ಮಿತಿ ಮೀರಿದ್ದು, ಅಪಾಯದ ಮಟ್ಟಕ್ಕೇರಿರುವ ಬೆನ್ನಲ್ಲೇ ಹಸಿರು ನ್ಯಾಯಾಧಿಕರಣ ದೆಹಲಿ ಸರ್ಕಾರ ಹಾಗೂ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ದೆಹಲಿ: ವಾಯು ಮಾಲಿನ್ಯ ತಡೆಯಲು ವಾಹನಗಳ ಪಾರ್ಕಿಂಗ್ ಶುಲ್ಕ ನಾಲ್ಕು ಪಟ್ಟು ಹೆಚ್ಚಳ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವುದಕ್ಕಾಗಿ ಅಧಿಕಾರಿಗಳು ವಾಹನಗಳ ಪಾರ್ಕಿಂಗ್ ಶುಲ್ಕವನ್ನು....

ದೆಹಲಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ: ಶಾಲೆಗಳಿಗೆ ರಜೆ ನೀಡುವಂತೆ ಕೇಜ್ರಿವಾಲ್ ಸೂಚನೆ
ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ಶಾಲೆಗಳನ್ನು ಬಂದ್ ಮಾಡುವಂತೆ ಸಚಿವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ...

ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ ಮಟ್ಟ: 20 ವಿಮಾನಗಳ ಹಾರಾಟ ವಿಳಂಬ
ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಟ್ಟ ತೀವ್ರ ಹೆಚ್ಚಾಗಿರುವ ...

ಸಂಜೆ ವೇಳೆ ಮಾತ್ರ ಪಟಾಕಿ ಬಳಕೆಗೆ ಅವಕಾಶ: ಪಂಜಾಬ್-ಹರ್ಯಾಣ ಕೋರ್ಟ್!
ವಾಯು ಮಾಲೀನ್ಯ ತಡೆಗೆ ದೆಹಲಿ ಮಾದರಿಯಲ್ಲಿ ಕ್ರಮಕ್ಕೆ ಮುಂದಾಗಿರುವ ಪಂಜಾಬ್-ಹರ್ಯಾಣ ಕೋರ್ಟ್ ದೀಪಾವಳಿ ಸಂದರ್ಭದಲ್ಲಿ ಸಂಜೆ ವೇಳೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ನೀಡುವುದಾಗಿ ಹೇಳಿದೆ.

ವಾಯು ಮಾಲಿನ್ಯದಿಂದಾಗಿ ದೆಹಲಿ, ಮತ್ತು ಮುಂಬಯಿಗಳಲ್ಲಿ 81 ಸಾವಿರ ಸಾವು
ದೆಹಲಿ ಮತ್ತು ಮುಂಬಯಿ ಮಹಾನಗರಗಳಲ್ಲಿ ವಾಯುಮಾಲಿನ್ಯದಿಂದಾಗಿ 2015ಲ್ಲಿ 30 ವರ್ಷಮೇಲ್ಪಟ್ಟ 80,665 ಮಂದಿ ಅಕಾಲಿಕವಾಗಿ ಮೃತಪಟ್ಟಿದ್ದಾರೆ ..

ವಾಯು ಮಾಲಿನ್ಯದಿಂದಾಗಿ ದೇಶದಲ್ಲಿ 12 ಲಕ್ಷ ಮಂದಿ ಸಾವು, ದೆಹಲಿ ನಂ.1
ವಾಯು ಮಾಲಿನ್ಯದಿಂದಾಗಿ ದೇಶದಲ್ಲಿ ಪ್ರತಿವರ್ಷ 12 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದು, ದೇಶದ 20 ಅತ್ಯಂತ ಹೆಚ್ಚು ವಾಯು...

ದೆಹಲಿ ನಿಯಮ ಅನುಸರಿಸಿದ ಪ್ಯಾರಿಸ್: ವಾಯುಮಾಲಿನ್ಯ ತಡೆಗೆ ಸಮ-ಬೆಸ ಸಂಚಾರ ನಿಯಮ ಜಾರಿ
ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ದಾಖಲೆ ಮಟ್ಟಕ್ಕೆ ಏರಿಕೆಯಾಗಿರುವಂತೆಯೇ ಪ್ಯಾರಿಸ್ ನಲ್ಲಿಯೂ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೆಹಲಿ ಅನುಸರಿಸಿದ ನಿಯಮವನ್ನೇ ಪ್ಯಾರಿಸ್ ಕೂಡ ಅನುಸರಿಸಲು ಮುಂದಾಗಿದೆ...

