ದೇಶಸಿಕ್ಕಿಂ ಪ್ರವಾಹ: ಮೃತರ ಸಂಖ್ಯೆ 40ಕ್ಕೆ ಏರಿಕೆ, ಸಂಕಷ್ಟದಲ್ಲಿರುವ ಸಾವಿರಾರು ಜನರನ್ನು ರಕ್ಷಿಸಲು ಸೇನೆ ಏರ್ ಲಿಫ್ಟ್ ವ್ಯವಸ್ಥೆ!
ಈಶಾನ್ಯ ರಾಜ್ಯ ಸಿಕ್ಕಿಂನಲ್ಲಿ ಮೇಘಸ್ಪೋಟ ಹಾಗೂ ಹಠಾತ್ ಪ್ರವಾಹದಿಂದಾಗಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲು ಸೇನೆ ವ್ಯವಸ್ಥೆ ಮಾಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.