AIrshow

ಮೈಸೂರು ದಸರಾ: ಹವಾಮಾನ ವೈಪರೀತ್ಯದಿಂದ ಏರ್ ಶೋ ಅರ್ಧಕ್ಕೆ ಮೊಟಕು; ಪ್ರೇಕ್ಷಕರಿಗೆ ತೀವ್ರ ನಿರಾಸೆ
ಇಂದು ಮೈಸೂರಿನ ಬನ್ನಿಮಂಟಪ ಮೈದಾನದಲ್ಲಿ ದಸರಾ ವೈಮಾನಿಕ ಪ್ರದರ್ಶನ ಆರಂಭವಾದ ಕೆಲವೇ ನಿಮಿಷಗಳಲ್ಲಿ ಹವಾಮಾನ ವೈಪರೀತ್ಯದ ಕಾರಣಕ್ಕೆ ಅರ್ಧಕ್ಕೆ ಮೊಟಕುಗೊಂಡಿತು.

ಮೈಸೂರು ದಸರಾದಲ್ಲಿ ಏರ್ ಶೋ ನಡೆಸುವಂತೆ ರಾಜನಾಥ್ ಸಿಂಗ್‌ಗೆ ಸಿಎಂ ಸಿದ್ದರಾಮಯ್ಯ ಮನವಿ
ಮೈಸೂರು ದಸರಾ ಮಹೋತ್ಸವದ ವೇಳೆ ಏರ್ ಶೋ ನಡೆಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರುವಾರ ಮನವಿ ಮಾಡಿದ್ದಾರೆ.

ಅಮೆರಿಕಾ: ಏರ್ ಶೋ ವೇಳೆ 2ನೇ ವಿಶ್ವಯುದ್ಧ ಕಾಲದ ವಿಮಾನಗಳು ಪರಸ್ಪರ ಡಿಕ್ಕಿ, 6 ಮಂದಿ ಸಾವು
2ನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ಶನಿವಾರ ನಡೆದ ವೈಮಾನಿಕ ಪ್ರದರ್ಶನದಲ್ಲಿ 2ನೇ ವಿಶ್ವಯುದ್ಧ ಕಾಲದ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿರುವ ಘಟನೆ ಅಮೆರಿಕದ ಟೆಕ್ಸಾಸ್ ನಗರದಲ್ಲಿ ನಡೆದಿದೆ.

