ವಾಣಿಜ್ಯಚಿಲ್ಲರೆ ಮಾರಾಟಗಾರರಿಗಾಗಿಯೇ ಸಂಬಂಧಂ 2020 ಡಿಜಿಟಲ್ ರೂಪದಲ್ಲಿ ಆರಂಭ
ಮುಂಬರುವ ಹಬ್ಬದ ಋತುವಿಗೆ ಮನೆ ಅಥವಾ ಕಚೇರಿಗಳಿಂದಲೇ ಸುರಕ್ಷಿತವಾಗಿ ಆನ್ ಲೈನ್ ಖರೀದಿ ಮಾಡಲು ಅತ್ಯುತ್ತಮ ಅವಕಾಶ ಇಲ್ಲಿದೆ. ಇದು ರೀಟೇಲ್ ಮಾರಾಟಗಾರರಿಗೆ ಮಾತ್ರ ಆಯೋಜಿಸಲಿರುವ ಟ್ರೇಡ್ ಶೋ. ಕೊರೊನಾವನ್ನು ಗಮನದಲ್ಲಿಟ್ಟುಕೊಂಡು, AJIO ಬಿಜಿನೆಸ್ ನಿಂದ ವಾರ್ಷಿಕ ಮೆಗಾ ಟ್ರೇಡ್ ಶೋ ನಡೆಸಲಿದೆ.