ದೇಶಇರಾನ್ ನಿಂದ ತೈಲ ಆಮದು: ಭಾರತದ ಸೌರ್ವಭೌಮತ್ವದಲ್ಲಿ ಅಮೆರಿಕಾ ಹಸ್ತಕ್ಷೇಪ ಸರಿಯಲ್ಲ - ಓವೈಸಿ
ಇರಾನ್ ನಿಂದ ಭಾರತ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕೆಂದು ಅಮೆರಿಕಾ ಹೇಳಿಕೆ ಕುರಿತು ಎಂಐಎಂ ಅಧ್ಯಕ್ಷ ಅಕ್ಬರುದ್ದೀನ್ ಓವೈಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತದ ಸಾರ್ವಭೌಮತ್ವದಲ್ಲಿ ಅಮೆರಿಕಾ ಹೇಗೆ ಹಸ್ತಕ್ಷೇಪ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.