- Tag results for al-Qaeda
![]() | ಉಗ್ರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಆರೀಫ್ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ರಾಜ್ಯ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ISD, NIA ಜಂಟಿ ಕಾರ್ಯಾಚರಣೆ; ಶಂಕಿತ ಭಯೋತ್ಪಾದಕ ಆರೀಫ್ ಬಂಧನಬೆಂಗಳೂರಿನಲ್ಲಿ ಐಎಸ್ ಡಿ ಮತ್ತು ರಾಷ್ಟ್ರೀಯ ತನಿಖಾ ದಳ ಜಂಟಿ ಕಾರ್ಯಾಚರಣೆ ನಡೆಸಿದ್ದು, ಐಸಿಸ್ ಉಗ್ರ ಸಂಘಟನೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರನನ್ನು ಬಂಧಿಸಿದೆ. |
![]() | ಅಲ್ ಖೈದಾ, ಇಸಿಸ್ ಜೊತೆ ಸಂಬಂಧವಿಲ್ಲ: ಲಾಹೋರ್ ಜೈಲಿನಿಂದಲೇ ಉಗ್ರ ಮಕ್ಕಿ ವಿಡಿಯೊ ಬಿಡುಗಡೆ; ಭಾರತದ ವಿರುದ್ಧ ಕಿಡಿಇತ್ತೀಚೆಗಷ್ಟೇ ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಪಟ್ಟಿಗೆ ಸೇರಿದ್ದ ಪಾಕಿಸ್ತಾನ ಮೂಲದ ಉಗ್ರ ಹಾಗೂ ಲಷ್ಕರ್ ಎ ತೊಯ್ಬಾ (ಎಲ್‌ಇಟಿ) ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಗುರುವಾರ ಭಾರತದ ವಿರುದ್ಧ ಕಿಡಿಕಾರಿದ್ದು, ಮಾತ್ರವಲ್ಲದೇ ಅಲ್ ಖೈದಾ, ಇಸಿಸ್ ಜೊತೆ ತನಗೆ ಸಂಬಂಧವಿಲ್ಲ ಎಂದು ಹೇಳಿದ್ದಾನೆ. |
![]() | ಮಂಗಳೂರು ಸ್ಫೋಟ ಪ್ರಕರಣ: ಅಲ್-ಖೈದಾ ಉಗ್ರ ಸಂಘಟನೆಯ ವಿಡಿಯೋಗಳನ್ನು ಇತರೆ ಆರೋಪಿಗಳೊಂದಿಗೆ ಶೇರ್ ಮಾಡುತ್ತಿದ್ದ ಶಾರೀಕ್!ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಅಲ್ ಖೈದಾದಿಂದ ಪ್ರೇರಿತನಾಗಿದ್ದ ಎನ್ನಲಾಗಿದ್ದು, ಈತ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಮತ್ತು ಸಯ್ಯದ್ ಯಾಸಿನ್ ಜೊತೆ ಉಗ್ರ ಸಂಘಟನೆಗಳ ವಿಡಿಯೋಗಳನ್ನು ಸೇವ್ ಮಾಡಿ ಶೇರ್ ಮಾಡಿದ್ದ ಎಂದು ಮೂಲಗಳು ತಿಳಿಸಿವೆ. |
![]() | ಅಸ್ಸಾಂ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಶಂಕೆ, ಇಬ್ಬರ ಬಂಧನಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಶಂಕೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಅಸ್ಸಾಂ ನ ಪೊಲೀಸರು ಗೋಲ್ಪಾರಾ ಪೊಲೀಸರು ಬಂಧಿಸಿದ್ದಾರೆ. |
![]() | ಅಲ್ ಖೈದಾ ಮುಖ್ಯಸ್ಥ ಜವಾಹಿರಿ ಹೆಲ್‌ಫೈರ್ ಆರ್9ಎಕ್ಸ್ ಕ್ಷಿಪಣಿ ದಾಳಿಗೆ ಬಲಿಯಾದದ್ದು ಹೇಗೆ?ಹೆಲ್ ಫೈರ್ ಆರ್9ಎಕ್ಸ್, ಅಥವಾ ಮಿಲಿಟರಿ ಪರಿಭಾಷೆಯಲ್ಲಿ ಎಜಿಎಂ-114 ಆರ್9ಎಕ್ಸ್ ಎಂದು ಪರಿಚಿತವಾಗಿರುವ ಆಯುಧ ಅಮೆರಿಕಾ ನಿರ್ಮಿತ ಕ್ಷಿಪಣಿಯಾಗಿದ್ದು, ವ್ಯಕ್ತಿಯ ಮೇಲೆ ನಿಖರ ದಾಳಿ ನಡೆಸುವ ಸಂದರ್ಭದಲ್ಲಿ ಸುತ್ತಮುತ್ತ ಯಾರಿಗೂ ಹಾನಿಯಾಗದಂತೆ ದಾಳಿ ನಡೆಸಬಲ್ಲದು. |
![]() | ಅಲ್‌ಕೈದಾ ಉಗ್ರ ಸಂಘಟನೆ ಮುಖ್ಯಸ್ಥ, 9/11 ದಾಳಿಯ ಮಾಸ್ಟರ್ ಮೈಂಡ್ ಆಯ್ಮಾನ್ ಅಲ್ ಝವಾಹಿರಿ 21 ವರ್ಷಗಳ ಬಳಿಕ ಹತ್ಯೆವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ, ಸೆಪ್ಟೆಂಬರ್ 11, 2001ರ ವಿಶ್ವ ವಾಣಿಜ್ಯ ಸಂಸ್ಥೆ ಮೇಲಿನ ದಾಳಿಯ ಮಾಸ್ಟರ್‌ಮೈಂಡ್ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿಯನ್ನು ಅಮೆರಿಕ ಹತ್ಯೆ ಮಾಡಿದೆ. |
![]() | ಆಲ್ ಖೈದಾ ಬೆದರಿಕೆ ಪತ್ರ: ಏನಾದರು ಸಂಭವಿಸಿದಲ್ಲಿ ಬಿಜೆಪಿಯೇ ಹೊಣೆ- ಶಿವಸೇನಾದೇಶದಲ್ಲಿ ಸಾಮಾಜಿಕ ಸೌಹಾರ್ದತೆ ಹಾಳು ಮಾಡುತ್ತಿರುವುದಕ್ಕಾಗಿ ಬಿಜೆಪಿಯೇ ಹೊಣೆ ಹೊರಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ. |
![]() | ಪ್ರವಾದಿ ನಿಂದನೆ: ಅಲ್'ಖೈದಾ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ- ಕೇಂದ್ರೀಯ ಸಂಸ್ಥೆದೆಹಲಿ, ಮುಂಬೈ, ಉತ್ತರಪ್ರದೇಶ ಹಾಗೂ ಗುಜರಾತ್ ರಾಜ್ಯಗಳಲ್ಲಿ ಆತ್ಮಾಹುತಿ ದಾಳಿ ನಡೆಸುವ ಕುರಿತು ಅಲ್'ಖೈದಾ ಉಗ್ರ ಸಂಘಟನೆ ನೀಡಿರುವ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಎಲ್ಲೆಡೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಕೇಂದ್ರದ ಉನ್ನತ ಸಂಸ್ಥೆಗಳು ಬುಧವಾರ ಮಾಹಿತಿ ನೀಡಿವೆ. |
![]() | ಪ್ರವಾದಿ ನಿಂದಿಸಿದವರಿಗೆ ಕ್ಷಮೆ ಇಲ್ಲ; ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಕಾಯಬೇಕು: ಭಾರತದಲ್ಲಿ ಆತ್ಮಾಹುತಿ ದಾಳಿಯ ಬೆದರಿಯೊಡ್ಡಿದ ಅಲ್-ಖೈದಾಮಾನವೀಯತೆಯ ಹೆಮ್ಮೆ ಪ್ರವಾದಿ ಮೊಹಮ್ಮದ್, ಅವರನ್ನು ನಿಂದಿಸಿದವರಿಗೆ ಕ್ಷಮೆಯಿಲ್ಲ. ಇನ್ನು ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಮುಂಬೈ, ದೆಹಲಿ, ಉತ್ತರಪ್ರದೇಶದಲ್ಲಿ ಕಾಯಬೇಕೆಂದು ಹೇಳುವ ಮೂಲಕ ಉಗ್ರ ಸಂಘಟನೆಯಾಗಿರುವ ಅಲ್'ಖೈದಾ ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸುವ ಬೆದರಿಕೆಯೊಡ್ಡಿದೆ. |
![]() | ಅಫ್ಘಾನಿಸ್ತಾನದಿಂದ ಕಾಶ್ಮೀರದತ್ತ ಅಲ್-ಖೈದಾ ಗಮನ: ಭಾರತದ ಚಿಂತೆಗೆ ಕಾರಣವಾಯ್ತಾ ವಿಶ್ವಸಂಸ್ಥೆ ವರದಿ!ಅಲ್ -ಖೈದಾ ಉಗ್ರ ಸಂಘಟನೆ ಹೆಸರು ಬದಲಿಸಿಕೊಂಡು ಇದೀಗ ಭಾರತ ಉಪಖಂಡದಲ್ಲಿ ಅಲ್ ಖೈದಾ(ಎಕ್ಯೂಐಎಸ್) ಮೂಲಕ ತನ್ನ ಕಾರ್ಯಾಚರಣೆ ನಡೆಸುತ್ತಿದ್ದು ಅದು ತನ್ನ ನಿಯತಕಾಲಿಕೆಯಲ್ಲಿ ಅಫ್ಗಾನಿಸ್ತಾನದಿಂದ ಕಾಶ್ಮೀರದವರೆಗೆ ಎಂದು ಬರೆದುಕೊಂಡಿದೆ ಎಂದು ಯುಎನ್ ವರದಿಯಲ್ಲಿ ಹೇಳಿದೆ. |
![]() | ಅಲ್-ಖೈದಾ, ಬಿಜೆಪಿ ಎರಡೂ ಸಮಾಜವನ್ನು ವಿಭಜಿಸುತ್ತಿವೆ: ಕಾಂಗ್ರೆಸ್‌ನ ಅಜಯ್ ಮಾಕೆನ್ಕರ್ನಾಟಕದಲ್ಲಿ ಹಿಜಾಬ್ ವಿಚಾರವಾಗಿ ಅಲ್ ಖೈದಾ ನಾಯಕನ ಹೇಳಿಕೆಯನ್ನು ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ತೀವ್ರವಾಗಿ ಖಂಡಿಸಿದೆ. |
![]() | ಅಲ್-ಖೈದಾ ವೀಡಿಯೋ ಸತ್ಯಾಸತ್ಯತೆ ಕುರಿತು ಪೊಲೀಸರಿಂದ ತನಿಖೆ: ಸಿಎಂ ಬೊಮ್ಮಾಯಿಉಗ್ರ ಸಂಘಟನೆ ಆಲ್‍ಖೈದಾ ವಿಡಿಯೋ ತುಣುಕಿನ ಸತ್ಯಾಸತ್ಯತೆ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ. |
![]() | ಕೊನೆಗೂ ಹಿಜಾಬ್ ಕುರಿತು ಅಲ್ ಖೈದಾ ಮುಖ್ಯಸ್ಥನ ಹೇಳಿಕೆ ಖಂಡಿಸಿದ ಕಾಂಗ್ರೆಸ್!ಹಿಜಾಬ್ ವಿಚಾರದಲ್ಲಿ ಭಾರತೀಯ ಮುಸ್ಲಿಮರು ಒಂದಾಗಬೇಕು ಎಂದು ಅಲ್ ಖೈದಾ ಮುಖ್ಯಸ್ಥ ಅಯ್ಮನ್ ಅಲ್ ಜವಾಹಿರಿ ನೀಡಿರುವ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಎ ಹುಸೇನ್ ಹೇಳಿದ್ದಾರೆ. |
![]() | ನಾವು ಭಾರತದಲ್ಲಿ ನೆಮ್ಮದಿಯಿಂದ ಇದ್ದೇವೆ; ಅಲ್ ಖೈದಾ ಮೆಚ್ಚುಗೆಗೆ ವಿದ್ಯಾರ್ಥಿನಿ ಮುಸ್ಕಾನ್ ತಂದೆಯ ಪ್ರತಿಕ್ರಿಯೆಮಂಡ್ಯದಲ್ಲಿ ಹಿಜಾಬ್ ಪರ-ವಿರುದ್ಧ ಪ್ರತಿಭಟನೆ ವೇಳೆ ಜೈ ಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಎಂಬ ವಿದ್ಯಾರ್ಥಿನಿಯ ಬಗ್ಗೆ ಅಲ್ ಖೈದಾ ಮೆಚ್ಚುಗೆ ವ್ಯಕ್ತಪಡಿಸಿದ್ದರ ಬಗ್ಗೆ ಆಕೆಯ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. |