ವಿದೇಶIsrael Army ಬೆಂಬಲಿತ Yamam ಅಂಡರ್ ಕವರ್ ಆಪರೇಷನ್: ನಡುರಸ್ತೆಯಲ್ಲಿ Al-Aqsa Brigade ಮುಖ್ಯಸ್ಥ ಸೇರಿ 5 ಉಗ್ರರು ಹತ!, Video ವೈರಲ್!
ಬಂಡುಕೋರರ ಹಿಡಿತದಲ್ಲಿರುವ ವೆಸ್ಟ್ ಬ್ಯಾಂಕ್ ನಲ್ಲಿ ಇಸ್ರೇಲಿ ಕಮಾಂಡೋಗಳ ವಿಶೇಷ ಯಾಮಮ್ ಪಡೆ ರಹಸ್ಯ ಕಾರ್ಯಾಚರಣೆ ನಡೆಸಿ ವೆಸ್ಟ್ ಬ್ಯಾಂಕ್ ನಗರದ ನಬ್ಲಸ್ನಲ್ಲಿ ಉಗ್ರರಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದಾರೆ.