ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಅಲ್-ಬಾದರ್ ಉಗ್ರ ಸಂಘಟನೆಯ ನಾಲ್ವರು ಭಯೋತ್ಪಾದಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.