ಕ್ರೀಡೆವರ್ಷಕ್ಕೆ 1770 ಕೋಟಿ ಸಂಬಳ; ಮ್ಯಾಂಚೆಸ್ಟರ್ ಯುನೈಟೆಡ್ ತೊರೆದು ಅಲ್ ನಾಸ್ರ್ ಕ್ಲಬ್ ಸೇರಿದ ಕ್ರಿಸ್ಟಿಯಾನೊ ರೊನಾಲ್ಡೊ
ಫೀಫಾ ವಿಶ್ವಕಪ್ ನಿರಾಸೆ ಬಳಿಕ ಮತ್ತೆ ಕ್ಲಬ್ ಟೂರ್ನಿಗಳತ್ತ ಮುಖ ಮಾಡಿರುವ ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ನಿಂದ ಹೊರಬಂದು ಇದೀಗ ದುಬಾರಿ ಬೆಲೆಗೆ ಸೌದಿ ಅರೇಬಿಯಾ ಮೂಲದ ಅಲ್ ನಾಸ್ರ್ ಕ್ಲಬ್ ಸೇರಿಕೊಂಡಿದ್ದಾರೆ.