ಬಾಲಿವುಡ್ಮಾಜಿ ಬಾಯ್ಫ್ರೆಂಡ್ ಕೊಲೆ ಕೇಸ್ನಲ್ಲಿ ಬಾಲಿವುಡ್ ನಟಿ ನರ್ಗೀಸ್ ಫಕ್ರಿ ಸಹೋದರಿ ಅಲಿಯಾ ಬಂಧನ!
ಮಾಜಿ ಪ್ರಿಯಕರ 35 ವರ್ಷದ ಎಡ್ವರ್ಡ್ ಜೇಕಬ್ಸ್ ಮತ್ತು 33 ವರ್ಷದ ಅನಸ್ತಾಸಿಯಾ ಎಟಿಯೆನ್ನೆ ಎಂಬಾಕೆಯನ್ನು ಹತ್ಯೆಗೈದ ಆರೋಪದಲ್ಲಿ ಬಂಧಿಸಲಾಗಿದೆ. ಎಡ್ವರ್ಡ್ ಜೇಕಬ್ಸ್ ಮತ್ತು ಆತನ ಸ್ನೇಹಿತೆ ಅನಸ್ತಾಸಿಯಾ ನೆಲೆಸಿದ್ದ ಎರಡು ಅಂತಸ್ತಿನ ಗ್ಯಾರೇಜ್ಗೆ 43 ವರ್ಷದ ಅಲಿಯಾ ಫಕ್ರಿ ಬೆಂಕಿ ಹಚ್ಚಿದ್ದರು.