- Tag results for all-party meeting
![]() | ಕೇಂದ್ರ ಬಜೆಟ್ 2023: ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ, ಪ್ರತಿಪಕ್ಷಗಳ ಸಹಕಾರದ ನಿರೀಕ್ಷೆಯಲ್ಲಿ ಸರ್ಕಾರಮಂಗಳವಾರದಿಂದ (ಜ.31) ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಬಜೆಟ್ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಸೋಮವಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, ಇಂದು ಮಧ್ಯಾಹ್ನ ಸಂಸತ್ತಿನ ಅನೆಕ್ಸ್ ಕಟ್ಟಡದಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. |