- Tag results for alliance
![]() | ನಿತೀಶ್ ಮಹಾ ಮೈತ್ರಿ ಸೇರುತ್ತಾರೆ: ಚಿರಾಗ್ ಪಾಸ್ವಾನ್ ಸುಳಿವುಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಬಿಹಾರ ಸಿಎಂ ನಿತೀಶ್ ಕುಮಾರ್ ಆರ್ ಜೆಡಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಮಹಾ ಮೈತ್ರಿಕೂಟ ಸೇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಚುನಾವಣೆ ಸೋಲಿನ ಬಳಿಕ ಸಮಾಜವಾದಿ ಪಕ್ಷ-ಮಿತ್ರ ಪಕ್ಷಗಳಲ್ಲಿ ಭಿನ್ನಮತಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಮಿತ್ರ ಪಕ್ಷಗಳಲ್ಲಿ ಉತ್ತರ ಪ್ರದೇಶ ಚುನಾವಣೆಯ ಬಳಿಕ ಭಿನ್ನ ಮತ ಉಂಟಾಗಿದೆ. |
![]() | 'ಕಾಂಗ್ರೆಸ್ ಜೀವ ಕಳೆದುಕೊಂಡ ಪಕ್ಷ, ಯಾವುದೇ ಪ್ರಯೋಜನವಿಲ್ಲ; ಮತಗಳನ್ನು ಕೊಳ್ಳೆ ಹೊಡೆದು ಬಿಜೆಪಿ ಗೆದ್ದಿದೆ'ಕಾಂಗ್ರೆಸ್ ಪಕ್ಷವನ್ನು ಬದಿಗಿಟ್ಟು ಪ್ರಾದೇಶಿಕ ಪಕ್ಷಗಳೊಂದಿಗೆ ಬಿಜೆಪಿ ವಿರೋಧಿ ಮೈತ್ರಿ ಮಾಡಿಕೊಳ್ಳುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. |
![]() | ಗೋವಾ: ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿಗೆ ಕಾಂಗ್ರೆಸ್ ಮುಕ್ತ- ದಿನೇಶ್ ಗುಂಡೂರಾವ್ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಮೀಪದಲ್ಲಿರುವಂತೆಯೇ, ಕಾಂಗ್ರೆಸ್ ಪಕ್ಷ ಒಂದು ವೇಳೆ ಪೂರ್ಣ ಬಹುಮತ ಪಡೆಯುವಲ್ಲಿ ವಿಫಲವಾದಲ್ಲಿ ಸರ್ಕಾರ ರಚನೆಗೆ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿಗೆ ಮುಕ್ತವಿರುವುದಾಗಿ ಹೇಳಿದೆ. |
![]() | ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ: 21 ಪಾಲಿಕೆಗಳಲ್ಲಿ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಜಯಭೇರಿ!ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಭರ್ಜರಿ ಜಯ ದಾಖಲಿಸಿದ್ದು, ಎಲ್ಲಾ 21 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಿದೆ. |
![]() | ಪಂಜಾಬ್ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಮುಂದಿನ ಸರ್ಕಾರ ರಚಿಸಲಿದೆ: ಪ್ರಧಾನಿ ಮೋದಿಪಂಜಾಬ್ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮುಂದಿನ ಸರ್ಕಾರವನ್ನು ರಚಿಸಲಿದ್ದು, ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ. |
![]() | ಮುಂದಿನ ಚುನಾವಣೆಗೆ ಜೆಡಿಎಸ್ ನೇತೃತ್ವದಲ್ಲಿ 'ಕನ್ನಡಿಗರ ಮಹಾಮೈತ್ರಿಕೂಟ': ಹೆಚ್ ಡಿ ಕುಮಾರಸ್ವಾಮಿ ಘೋಷಣೆಮುಂಬರುವ ವಿಧಾನಸಭೆ ಚುನಾವಣೆಗೆ ಇನ್ನೂ ವರ್ಷ ಇರುವಾಗಲೇ ಸದ್ದಿಲ್ಲದೆ ಸಿದ್ಧತೆಗಳನ್ನು ಆರಂಭಿಸಿ ಕನ್ನಡ ಸಂಘಟನೆಗಳು, ರೈತ ಮುಖಂಡರು, ನೀರಾವರಿ ಹೋರಾಟಗಾರರು, ದಲಿತ ನಾಯಕರು ಒಳಗೊಂಡ ʼಕನ್ನಡಿಗರ ಮಹಾಮೈತ್ರಿಕೂಟʼ ರಚನೆ ಮಾಡುವ ಸುಳಿವು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದಾರೆ. |
![]() | ಟೇಕ್-ಆಫ್ ವೇಳೆ ಮುಂಬೈ-ಭುಜ್ ಅಲಯನ್ಸ್ ಏರ್ ಎಂಜಿನ್ ಮೇಲ್ಭಾಗ ಕುಸಿತ: ತಪ್ಪಿದ ದುರಂತಅಲಯನ್ಸ್ ಏರ್ನ ಎಟಿಆರ್ ವಿಮಾನವು ಮುಂಬೈನಿಂದ ಟೇಕ್-ಆಫ್ ಆದ ಕೂಡಲೇ ಎಂಜಿನ್ನ ಮೇಲಿನ ಕವರ್ ರನ್ವೇ ಮೇಲೆ ಬಿದ್ದಿದ್ದು ದೊಡ್ಡ ದುರಂತ ತಪ್ಪಿದೆ. |
![]() | ಯುಪಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಎಸ್ಪಿ ಜತೆ ಎನ್ ಸಿಪಿ ಮೈತ್ರಿ ಘೋಷಿಸಿದ ಶರದ್ ಪವಾರ್ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಸೋಲಿಸಲು ಕೆಲವು ಪಕ್ಷಗಳು ಪಣ ತೊಟ್ಟಿದ್ದು, ಇದೀಗ ಯುಪಿ ರಾಜಕೀಯ ರಂಗದಲ್ಲಿ ದೊಡ್ಡ ಟ್ವಿಸ್ಟ್ ಸಿಕ್ಕಿದೆ. |
![]() | ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ; 2023ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಎಚ್.ಡಿ ಕೆಡಿಸೆಂಬರ್ 10 ರಂದು ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. |
![]() | ಕಾಂಗ್ರೆಸ್ ಇಲ್ಲದ ಮೈತ್ರಿಕೂಟ ರಚನೆ ಫ್ಯಾಸಿಸ್ಟ್ ಶಕ್ತಿಗಳಿಗೆ ಬಲ ತುಂಬಿದಂತೆ; ಮಮತಾ ಬ್ಯಾನರ್ಜಿಗೆ ಶಿವಸೇನೆಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ನಡೆಸುತ್ತಿರುವ ಶಿವಸೇನೆ ರಾಷ್ಟ್ರಮಟ್ಟದಲ್ಲಿಯೂ ಬಿಜೆಪಿ ವಿರುದ್ಧದ ಮೈತ್ರಿಕೂಟದ ವಿಷಯದಲ್ಲಿ ಕಾಂಗ್ರೆಸ್ ಪರ ನಿಲ್ಲುವ ಸೂಚನೆ ನೀಡಿದೆ. |
![]() | ಪಂಜಾಬ್ ಚುನಾವಣೆ ಹಿನ್ನೆಲೆ: ಮೈತ್ರಿಗಾಗಿ ಅಮರೀಂದರ್ ಸಿಂಗ್ ಜೊತೆಗೆ ಬಿಜೆಪಿ ಮಾತುಕತೆ- ಅಮಿತ್ ಶಾಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ಶಿರೋಮಣಿ ಅಕಾಲಿ ದಳದ ಮಾಜಿ ಮುಖಂಡ ಸುಖ್ ದೇವ್ ಸಿಂಗ್ ದಿಂಡ್ಸಾ ಅವರ ಪಕ್ಷಗಳ ಮೈತ್ರಿಗಾಗಿ ಬಿಜೆಪಿ ಮಾತುಕತೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ. |
![]() | ಗೋವಾ ವಿಧಾನಸಭೆ ಚುನಾವಣೆ: ಬಿಜೆಪಿ ಸರ್ಕಾರ ಕಿತ್ತೊಗೆಯಲು ಕಾಂಗ್ರೆಸ್ ಜೊತೆ ಗೋವಾ ಫಾರ್ವರ್ಡ್ ಪಾರ್ಟಿ ಮೈತ್ರಿಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆಯಲು ಗೋವಾ ಫಾರ್ವರ್ಡ್ ಪಾರ್ಟಿ ನಿರ್ಧರಿಸಿದೆ. |
![]() | ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ ಬಾಂಬ್!20 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ನ 25 ಕ್ಷೇತ್ರಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಈ ಬೆನ್ನಲ್ಲೇ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಗಳು ತೀವ್ರಗೊಂಡಿವೆ. |
![]() | ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಪ್ರಿಯಾಂಕಾ ಗಾಂಧಿಯಾವುದೇ ರಾಜಕೀಯ ಪಕ್ಷ ತನ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಆಸಕ್ತಿ ಹೊಂದಿಲ್ಲ ಎಂಬ ವಾಸ್ತವವನ್ನು ಕಾಂಗ್ರೆಸ್ ಒಪ್ಪಿಕೊಂಡಂತೆ ತೋರುತ್ತಿದೆ. |