Amaravati

ಕೋವಿಡ್ ರೋಗಿಗಳಿಗೆ ಆನಂದಯ್ಯ ಅವರ ಆಯುರ್ವೇದ ಔಷಧ ಬಳಸಲು ಆಂಧ್ರ ಸರ್ಕಾರ ಅನುಮತಿ!
ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಹಳ್ಳಿಯ ಆಯುರ್ವೇದ ಪಂಡಿತ ಬಿ ಆನಂದಯ್ಯ ಅವರಿಂದ ತಯಾರಿಸಲ್ಪಟ್ಟ ಔಷಧದಿಂದ ಕೋವಿಡ್-19 ರೋಗಿಗಳು ಆಶ್ಚರ್ಯಕರ ರೀತಿಯಲ್ಲಿ ಗುಣಮುಖರಾಗುತ್ತಿದ್ದು, ಈ ಸಾಂಪ್ರಾದಾಯಿಕ ಔಷಧವನ್ನು ಸೋಂಕಿತರು ಚಿಕಿತ್ಸೆಯಾಗಿ ಬಳಸಲು ಆಂಧ್ರ ಪ್ರದೇಶ ಸರ್ಕಾರ ಸೋಮವಾರ ಹಸಿರು ನಿಶಾನೆ ತೋರಿದೆ.

ರಾಜ್ಯ ರಾಜಧಾನಿ ಅಮರಾವತಿಗೆ ಜನ ಬೆಂಬಲವಿಲ್ಲದಿದ್ದರೆ ರಾಜಕೀಯ ತೊರೆಯುತ್ತೇನೆ: ಸಿಎಂಗೆ ಚಂದ್ರಬಾಬು ನಾಯ್ಡು ಸವಾಲು
ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ರಚಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ, ಜನರು ಸರ್ಕಾರದ ಪರವಾಗಿದ್ದರೆ ರಾಜಕೀಯ ತೊರೆಯುವುದಾಗಿ ಮಾಜಿ ಮುಖ್ಯಮಂತ್ರಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ವೈ.ಎಸ್. ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಕೋವಿಡ್-19: ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಪವನ್ ಕಲ್ಯಾಣ್ 1 ಕೋಟಿ ದೇಣಿಗೆ!
ಕೋವಿಡ್ -19 ಪರಿಹಾರದ ಕ್ರಮವಾಗಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಜನಪ್ರಿಯ ತೆಲುಗು ನಟ ಹಾಗೂ ಜನ ಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ 1 ಕೋಟಿ ರೂಪಾಯಿ ದೇಣಿಗೆಯನ್ನು ಇಂದು ಪ್ರಕಟಿಸಿದ್ದಾರೆ.

ಮೂರು ರಾಜಧಾನಿಯನ್ನು ರಚಿಸುವ ಮಸೂದೆ ಆಂಧ್ರ ವಿಧಾನಸಭೆಯಲ್ಲಿ ಅಂಗೀಕಾರ
ಆಂಧ್ರಪ್ರದೇಶದ ವಿಕೇಂದ್ರೀಕರಣ ಮತ್ತು ಎಲ್ಲ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆ 2020 ನ್ನು ಆಂಧ್ರಪ್ರದೇಶ ವಿಧಾನಸಭೆಯು ಸೋಮವಾರ ತಡರಾತ್ರಿ ಅಂಗೀಕರಿಸಿತು, ಇದು ಮೂರು ರಾಜಧಾನಿಗಳನ್ನು ಹೊಂದುವ ರಾಜ್ಯ ಸರ್ಕಾರದ ಯೋಜನೆಗೆ ಆಕಾರ ನೀಡುವ ಉದ್ದೇಶವನ್ನು ಹೊಂದಿದೆ ವಿಶಾಖಪಟ್ಟಣಂನಲ್ಲಿ ಕಾರ್ಯಾಂಗ, ಅಮರಾವತಿಯಲ್ಲಿ ಶಾಸಕಾಂಗ ಮತ್ತು ಕರ್ನೂಲ್ ನಲ್ಲಿ ನ್ಯಾಯಾಂಗಆಡಳಿತವಿರ

ಪಾದಯಾತ್ರೆ to ವಿಧಾನಸಭೆ; ತಂದೆ ಹಾದಿಯಲ್ಲೇ ಸಾಗಿದ ಜಗನ್ ಗೆ ಗದ್ದುಗೆ, ದಶಕದ ಹೋರಾಟಕ್ಕೆ ಕೊನೆಗೂ ಜಯ!
ವಿಭಜಿತ ಆಂಧ್ರ ಪ್ರದೇಶ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾ ರೂಢ ತೆಲುಗು ದೇಶಂ ಪಕ್ಷವನ್ನು ಮಣ್ಣು ಮುಕ್ಕಿಸಿರುವ ವೈಎಸ್ ಆರ್ ಸಿಪಿ ಕಾಂಗ್ರೆಸ್ ಪಕ್ಷದ ಜಗನ್ ಮೋಹನ್ ರೆಡ್ಡಿ ಕೊನೆಗೂ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ; ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆ, ಸಿಎಂ ನಾಯ್ಡು ರಾಜಿನಾಮೆ!
ಲೋಕಸಭಾ ಚುನಾವಣೆ ಜೊತೆ ಜೊತೆಯಲ್ಲೇ ಆಂಧ್ರ ಪ್ರದೇಶ ವಿಧಾನಸಭೆಗೂ ಚುನಾವಣಾ ಫಲಿತಾಂಶವೂ ಪ್ರಕಟಗೊಂಡಿದ್ದು, ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆಗೈದ ಹಿನ್ನಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಹತಾಶೆಯಿಂದ ಮೋದಿ ನನ್ನನ್ನು ಟಾರ್ಗೆಟ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
ಪ್ರಧಾನಿ ನರೇಂದ್ರ ಮೋದಿ ಹತಾಶೆಯಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಎತ್ತರದಲ್ಲಿ ಏಕತಾ ಪ್ರತಿಮೆಯನ್ನೂ ಮೀರಿಸಲಿದೆ ಭವಿಷ್ಯದ ಆಂಧ್ರ ವಿಧಾನಸಭೆ!
ಆಂಧ್ರ ಪ್ರದೇಶ ಹೊಸ ರಾಜಧಾನಿ ಅಮರಾವತಿಯಲ್ಲಿ ನಿರ್ಮಾಣವಾಗಲಿರುವ ವಿಧಾನಸಭೆ ಕಟ್ಟಡವು ಗುಜರಾತ್ ನಲ್ಲಿ ಉದ್ಗಾಟನೆಯಾದ "ಏಕತಾ ಪ್ರತಿಮೆ"ಗಿಂತಲೂ ಎತ್ತರವಾಗಿರಲಿದೆ.

ಸಿಬಿಐ ಆಯ್ತು, ಈಗ ಐಟಿ, ಇಡಿ ಅಧಿಕಾರ ಕತ್ತರಿಗೆ ಮುಂದಾದ ಆಂಧ್ರ ಸಿಎಂ ನಾಯ್ಡು?
ಸಿಬಿಐ ಅಧಿಕಾರ ವ್ಯಾಪ್ತಿಗೆ ಕತ್ತರಿ ಹಾಕಿ ನೇರವಾಗಿ ಕೇಂದ್ರ ಸರ್ಕಾರಕ್ಕೆ ಟಾಂಗ್ ನೀಡಿದ್ದ ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಈಗ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ಆಧಿಕಾರಕ್ಕೂ ಕತ್ತರಿ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ.

