• Tag results for amith sha

ಚಿಂತನಾ ಭೈಠಕ್ ನಲ್ಲಿ ಅಮಿತ್ ಶಾ?: 'ಸೋಮಾರಿ' ನಾಯಕರಿಗೆ ಗೇಟ್ ಪಾಸ್; ಸಂಕ್ರಾಂತಿ ನಂತರ ಸರ್ಕಾರದಲ್ಲಿ ಬದಲಾವಣೆ ಪರ್ವ!

ಬೆಂಗಳೂರಿನಲ್ಲಿ ನಡೆಯಲಿರುವ ಮೂರು ದಿನಗಳ ಬಿಜೆಪಿ 'ಚಿಂತನ ಬೈಠಕ್' ನಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಪುನಾರಚನೆ ಹಾಗೂ ನಿಗಮ ಮಂಡಳಿ ನೇಮಕಾತಿಗಳ ಬಗ್ಗೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗತ್ತದೆ.

published on : 5th January 2022

ಪುನೀತ್ ನಿಧನದಿಂದ ದುಃಖವಾಗಿದೆ: ಕನ್ನಡದಲ್ಲಿ ಅಮಿತ್ ಶಾ ಸಂತಾಪ

ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಂಬನಿ ಮಿಡಿದಿದ್ದಾರೆ.

published on : 30th October 2021

ಹಿಂದು ದೇವಾಲಯಗಳ ಮೇಲೆ ದೌರ್ಜನ್ಯ: ಅಮಿತ್ ಶಾಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮಿ ಪತ್ರ

ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನ ಖಂಡಿಸಿ ಪೇಜಾವರ ಮಠದ ಸ್ವಾಮಿಜಿ ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ.

published on : 18th January 2021

ಬೂತ್ ಮಟ್ಟದಲ್ಲಿ ಗೆದ್ದರೆ ಕ್ಷೇತ್ರ ಗೆಲ್ಲಬಹುದು: ಶಿರಾದಲ್ಲಿ ವರ್ಕೌಟ್ ಆಯ್ತು ಅಮಿತ್ ಶಾ ಕಾನ್ಸೆಪ್ಟ್!

ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗುತ್ತಿದೆ. ಶಿರಾದಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ರಾಜೇಶ್ ಗೌಡ ಕಾಂಗ್ರೆಸ್ ಹಿರಿಯ ನಾಯಕ ಜಯಚಂದ್ರ ಅವರನ್ನು ಸೋಲಿಸಿದ್ದಾರೆ.

published on : 11th November 2020

ರಾಶಿ ಭವಿಷ್ಯ