Andhra, Karnataka

ಬರ ಪರಿಹಾರದ ಬಗ್ಗೆ ಗೊಂದಲ ಬೇಡ; ಎಲ್ಲ ಅರ್ಹ ರೈತರಿಗೂ ₹5,000 ನೆರವು: ಸಿಎಂ ಡಿ.ಕೆ ಶಿವಕುಮಾರ್
ರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ ಎಂದಿದ್ದಾರೆ.

KSRTC: ಬಸ್ ದರ ಏರಿಕೆ ಬೆನ್ನಲ್ಲೇ ಲಗೇಜ್ ಶುಲ್ಕವೂ ದುಪ್ಪಟ್ಟು!
ಬಸ್ ಪ್ರಯಾಣಿಕರ ಮೇಲಿನ ಆರ್ಥಿಕ ಹೊರೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ಈಗಾಗಲೇ ಟಿಕೆಟ್ ದರ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಆ ಕುರಿತ ವರದಿ ಇಲ್ಲಿದೆ:

ಸ್ವರ್ಗವೇನು ಧರೆಗಿಳಿದು ಬರುತ್ತಿರಲಿಲ್ಲ: ನೋಟಿಸ್ ನೀಡದೆ 300 ದಾಳಿಂಬೆ ಮರ ಕಡಿದ ತಹಶೀಲ್ದಾರ್‌ಗೆ ಹೈಕೋರ್ಟ್ ತರಾಟೆ
ಅಕ್ರಮ ಸಾಗುವಳಿ ಆರೋಪದ ಹೆಸರಿನಲ್ಲಿ ಯಾವುದೇ ಮುನ್ಸೂಚನೆ ನೀಡದೆ ಜಮೀನಿನಲ್ಲಿದ್ದ 300ಕ್ಕೂ ಅಧಿಕ ದಾಳಿಂಬೆ ಮರಗಳನ್ನು ಏಕಾಏಕಿ ಕಡಿದುಹಾಕಿದ ಕೋಲಾರ ತಹಶೀಲ್ದಾರ್ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ, ಆ ಕುರಿತ ವರದಿ ಇಲ್ಲಿದೆ:

Pouthi ಖಾತೆ ನಿಯಮಗಳಲ್ಲಿ ಸಡಿಲಿಕೆ: ವಿದೇಶದಲ್ಲಿರುವ ಕನ್ನಡಿಗರಿಗೂ ಪೂರ್ವಜರ ಆಸ್ತಿ ವರ್ಗಾವಣೆ ಸುಲಭ; ಆನ್‌ಲೈನ್‌ನಲ್ಲೇ ದಾಖಲೆ ಸಲ್ಲಿಕೆಗೆ ಸರ್ಕಾರ ಅವಕಾಶ..!
ಪೌತಿ ಖಾತೆ ಅಥವಾ ಪೌತಿ ಖಾತೆ ಬದಲಾವಣೆ ಎಂದರೆ ಮೃತ ಭೂಮಾಲೀಕರ ಹೆಸರಿನಲ್ಲಿರುವ ಕೃಷಿ ಭೂಮಿಯ ದಾಖಲೆಗಳು, ಹಕ್ಕುಪತ್ರಗಳು ಮತ್ತು ತೆರಿಗೆ ದಾಖಲೆಗಳನ್ನು ಅವರ ಕಾನೂನುಬದ್ಧ ವಾರಸುದಾರರ ಹೆಸರಿಗೆ ವರ್ಗಾಯಿಸುವ ಅಧಿಕೃತ ಕಾನೂನು ಪ್ರಕ್ರಿಯೆಯಾಗಿದೆ.

ವಾಹನ ಸವಾರರಿಗೆ ಮತ್ತೆ ಸಿಹಿಸುದ್ದಿ: ಟ್ರಾಫಿಕ್ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ; ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಅವಕಾಶ..!
ಸಂಚಾರ ನಿಯಮ ಉಲ್ಲಂಘನೆಗಾಗಿ ವಿಧಿಸಲಾಗಿರುವ ಬಾಕಿ ದಂಡವನ್ನು ವಾಹನ ಸವಾರರು ನಿಗದಿತ ಅವಧಿಯಲ್ಲಿ ಶೇ.50ರಷ್ಟು ಮೊತ್ತ ಪಾವತಿಸುವ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.

₹ 6,825 ಕೋಟಿ ಮೊತ್ತದ 147 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರದ ಅನುಮೋದನೆ: ಎಂಬಿ ಪಾಟೀಲ್
ಈ ಯೋಜನೆಗಳ ಮೂಲಕ ರಾಜ್ಯದಾದ್ಯಂತ 18,600 ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಯೋಜನೆ ಉಚಿತ, ಬೆಲೆ ಏರಿಕೆ ಖಚಿತ: ಅಗತ್ಯ ವಸ್ತುಗಳ ದರ ಏರಿಕೆಗೆ ಸರ್ಕಾರದ ವಿರುದ್ದ ಹೈಕೋರ್ಟ್ ಅಸಮಾಧಾನ!
ಸರ್ಕಾರದ ಉಚಿತ ಯೋಜನೆಗಳು ಮತ್ತು ರಾಜ್ಯದಲ್ಲಿ ದಿನೇ ದಿನೇ ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, "ಯೋಜನೆ ಉಚಿತ... ಬೆಲೆ ಏರಿಕೆ ಖಚಿತ" ಎಂದು ಸರ್ಕಾರದ ವಿರುದ್ಧ ವ್ಯಂಗ್ಯಭರಿತವಾಗಿ ಚಾಟಿ ಬೀಸಿದೆ. ಆ ಕುರಿತ ವರದಿ ಇಲ್ಲಿದೆ:

ರಾಜ್ಯದಲ್ಲಿ ತಾರಕಕ್ಕೇರಿದ ಪೋಸ್ಟರ್ ವಾರ್: ಕಾಂಗ್ರೆಸ್-BJP ನಡುವೆ ವಾಕ್ಸಮರ..!
ಶನಿವಾರ ತಡರಾತ್ರಿ ಬೆಂಗಳೂರಿನ ಜೆಡಿಎಸ್ ಮತ್ತು ಬಿಜೆಪಿ ಕಚೇರಿಗಳು ಹಾಗೂ ಪ್ರಮುಖ ವೃತ್ತಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಅಂಟಿಸಿದ್ದಾರೆ.

ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ: ನವೆಂಬರ್ 11 ರಂದು ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ! Video
ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಿಸುವುದಾಗಿ ಘೋಷಿಸಿದ ಸರ್ಕಾರ, ವಾಸ್ತವದಲ್ಲಿ ವಿವಿಧ ಉತ್ಪನ್ನಗಳ ದರವನ್ನು 12ರಿಂದ 13 ರೂ.ವರೆಗೆ ಹೆಚ್ಚಿಸಿದೆ.

