Andhra, Karnataka

ಹಂಪಾಪುರದಲ್ಲಿ ಆದಿ ಶಂಕರಾಚಾರ್ಯರ 9ನೇ ಶತಮಾನದ ಶಿಲ್ಪ ಪತ್ತೆ: ಇತಿಹಾಸದ ಹೊಸ ಅಧ್ಯಾಯಕ್ಕೆ ನಾಂದಿ, ಅದ್ವೈತ ಗುರುವಿನ ಹೆಜ್ಜೆಗುರುತುಗಳ ಹುಡುಕಾಟಕ್ಕೆ ASI ಸಜ್ಜು..!
ಈ ಮಹತ್ವದ ಸಂಶೋಧನೆಯ ಭಾಗವಾಗಿ ಕರ್ನಾಟಕದ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ (ಅಕ್ಟೋಬರ್ 2026) ಅಪರೂಪದ ಆವಿಷ್ಕಾರವೊಂದು ನಡೆದಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೂ SIR ಬಿಸಿ: ಹಳೆಯ ಪಟ್ಟಿ ಬಳಸಬೇಕಾ, ಪರಿಷ್ಕೃತ ಪಟ್ಟಿ ಬಳಸಬೇಕಾ? ಸಂಪುಟದಲ್ಲಿ ಚರ್ಚೆ, ನಿರ್ಧಾರ ಮುಂದೂಡಿಕೆ..!
ಕರ್ನಾಟಕದಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಯಾವುದೇ ಲೋಪದೋಷಗಳಿಲ್ಲದೆ ಪೂರ್ಣಗೊಂಡಿದೆ. ಹೀಗಾಗಿ, ಪರಿಷ್ಕೃತ ಮತದಾರರ ಪಟ್ಟಿಯನ್ನೇ ಚುನಾವಣೆಗಳಿಗೆ ಬಳಸಬಹುದು ಎಂದು ಕೆಲವು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

SIR ವಿರುದ್ಧ ಆಕ್ರೋಶ: CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಬಿಗಿಪಟ್ಟು; ಬೆಂಗಳೂರಿನಲ್ಲಿ INDIA ಒಕ್ಕೂಟ ರಣಕಹಳೆ, ಭಾರೀ ಪ್ರತಿಭಟನೆ..!
ಪ್ರತಿಭಟನೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೃತಪಟ್ಟವರನ್ನು ಹೊರತುಪಡಿಸಿ ಉಳಿದ ಎಲ್ಲಾ ಮತದಾರರ ಹೆಸರುಗಳನ್ನು ಮತ್ತೆ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು. ಎಲ್ಲರಿಗೂ ನ್ಯಾಯ ಸಿಗಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ ಪ್ಯಾಕೇಜ್‌ಗೆ ಅನುಮೋದನೆ: ಈಶ್ವರ ಖಂಡ್ರೆ
ಇದರಲ್ಲಿ ರಾಜ್ಯ ಹೆದ್ದಾರಿಗಳು, ಪ್ರಮುಖ ಜಿಲ್ಲಾ ರಸ್ತೆಗಳು (MDRs) ಹಾಗೂ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ನಡುವಿನ ಸಂಪರ್ಕ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವುದಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ಬಸ್ ಪ್ರಯಾಣ ದರ ಶೇ.40 ರಷ್ಟು ಹೆಚ್ಚಳ: ರಾಜ್ಯದ ಇತಿಹಾಸದಲ್ಲಿಯೇ ನೋಡಿಲ್ಲ; ಸಾರಿಗೆ ಸಚಿವರು ರಾಜೀನಾಮೆ ನೀಡಬೇಕು- ಆರ್ ಅಶೋಕ್
ಜನರ ಬದುಕು ದುಬಾರಿಯಾಗುತ್ತಿದೆ. ದಿನನಿತ್ಯದ ಪ್ರಯಾಣವೇ ಹೊರೆಯಾಗುತ್ತಿದೆ. ಆದರೆ ಅಧಿಕಾರದ ಅಮಲಿನಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಜನಸಾಮಾನ್ಯರ ಸಂಕಷ್ಟ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಮಳೆ ಮಾದರಿಯಲ್ಲಿ ಬದಲಾವಣೆ ಕೃಷಿ ಕ್ಷೇತ್ರಕ್ಕೆ ವರದಾನ: ಅಧ್ಯಯನ
ಆದರೆ ಕರಾವಳಿ ಪ್ರದೇಶಗಳು ಹಾಗೂ ಪಶ್ಚಿಮ ಘಟ್ಟಗಳ ಪಶ್ಚಿಮ ಇಳಿಜಾರುಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ಎಂದು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ (UAE) ಅಧ್ಯಯನ ತಿಳಿಸಿದೆ.

Ration Card e-KYC ಮಾಡಿಸಲು ನವೆಂಬರ್ 10 ಕೊನೇ ದಿನ- ಸರ್ಕಾರದ ಎಚ್ಚರಿಕೆ: ತಪ್ಪಿದರೆ ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ರದ್ದು!
ಕರ್ನಾಟಕ ಸರ್ಕಾರವು ರಾಜ್ಯದ ಪಡಿತರ ಚೀಟಿದಾರರಿಗೆ ಕೊನೆಯ ಎಚ್ಚರಿಕೆ ನೀಡಿದ್ದು, Ration Card e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನ.10 ಅನ್ನು ಅಂತಿಮ ಗಡುವು ಎಂದು ನಿಗದಿಪಡಿಸಿದೆ. ಜೊತೆಗೆ, ಈ ಬಾರಿ ಯಾವುದೇ ಕಾರಣಕ್ಕೂ ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

250ಕ್ಕೂ ಹೆಚ್ಚು ದೇಶಿ ಬೀಜಗಳ ಸಂರಕ್ಷಣೆ: ಕರ್ನಾಟಕದ ಬಿಬಿ ಫಾತಿಮಾ ಮಹಿಳಾ ಸಂಘಕ್ಕೆ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ..!
ನನ್ನ ತಂದೆ ಬೀಜಗಳನ್ನು ಸಂರಕ್ಷಿಸುತ್ತಿದ್ದರು. ಅವರಿಂದ ನನಗೂ ಬೀಜ ಸಂರಕ್ಷಣೆಯಲ್ಲಿ ಆಸಕ್ತಿ ಮೂಡಿತು. 2018ರಲ್ಲಿ ಮಹಿಳಾ ಸ್ವಸಹಾಯ ಸಂಘ ಮತ್ತು ಸೀಡ್ ಬ್ಯಾಂಕ್ ಸ್ಥಾಪಿಸಿದೆ.

ಬಸ್ ಪ್ರಯಾಣ ದರ ಏರಿಕೆ ಸಾರ್ವಜನಿಕ ಸಾರಿಗೆ ನೀತಿಗೆ ವಿರುದ್ಧವಾಗಿದೆಯೇ: ತಜ್ಞರು ಏನಂತಾರೆ?
ಡೀಸೆಲ್, ನೌಕರರ ವೇತನ, ನಿರ್ವಹಣೆ ಮತ್ತು ಬಿಡಿಭಾಗಗಳ ವೆಚ್ಚ ಹೆಚ್ಚಳ ಹಾಗೂ ಸಂಚಿತ ನಷ್ಟಗಳು ದರ ಏರಿಕೆಗೆ ಪ್ರಮುಖ ಕಾರಣಗಳಾಗಿರಬಹುದು. ಆದರೆ, ಸಾರ್ವಜನಿಕ ಸೇವೆಯೇ ಸಾರಿಗೆ ನಿಗಮಗಳ ಪ್ರಮುಖ ಉದ್ದೇಶವಾಗಿರಬೇಕು.

