Andhra, Karnataka

ಮದ್ಯ ಮಾರಾಟದಲ್ಲಿ ಶೇ.0.51 ಇಳಿಕೆ, ಆದರೂ ಸರ್ಕಾರಕ್ಕೆ 36,492 ಕೋಟಿ ರೂ ಆದಾಯ..!
ರಾಜ್ಯ

ಮದ್ಯ ಮಾರಾಟದಲ್ಲಿ ಶೇ.0.51 ಇಳಿಕೆ, ಆದರೂ ಸರ್ಕಾರಕ್ಕೆ 36,492 ಕೋಟಿ ರೂ ಆದಾಯ..!

ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಮತ್ತು ರಾಯಚೂರು ಗಡಿಭಾಗ ಜಿಲ್ಲೆಗಳಲ್ಲಿ ಹೊರ ರಾಜ್ಯಗಳಿಂದ ಮದ್ಯ ಖರೀದಿಸಲು ಬರುತ್ತಿದ್ದ ಗ್ರಾಹಕರ ಸಂಖ್ಯೆ ಕಡಿಮೆಯಾಗಿರುವುದರಿಂದ ಮದ್ಯ ಮಾರಾಟದಲ್ಲಿ ಇಳಿಕೆ ಕಂಡುಬಂದಿದೆ.

PHH ಪಡಿತರ ಚೀಟಿ ಆದಾಯ ಮಿತಿ ಹೆಚ್ಚಳ: ವಿಧಾನಸಭೆಯಲ್ಲಿ ಸರ್ಕಾರ ಸುಳಿವು
ರಾಜ್ಯ

PHH ಪಡಿತರ ಚೀಟಿ ಆದಾಯ ಮಿತಿ ಹೆಚ್ಚಳ: ವಿಧಾನಸಭೆಯಲ್ಲಿ ಸರ್ಕಾರ ಸುಳಿವು

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಪರವಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ಈ ಸೂಚನೆ ನೀಡಿದರು.

ತಿಂಗಳಿಗೆ 30 ಹೆರಿಗೆ ಮಾನದಂಡ: 230 ಸಮುದಾಯ ಆರೋಗ್ಯ ಕೇಂದ್ರ ಬಂದ್'ಗೆ ಸರ್ಕಾರ ಮುಂದು; ಪ್ರತಿಪಕ್ಷಗಳು ತೀವ್ರ ಕಿಡಿ
ರಾಜ್ಯ

ತಿಂಗಳಿಗೆ 30 ಹೆರಿಗೆ ಮಾನದಂಡ: 230 ಸಮುದಾಯ ಆರೋಗ್ಯ ಕೇಂದ್ರ ಬಂದ್'ಗೆ ಸರ್ಕಾರ ಮುಂದು; ಪ್ರತಿಪಕ್ಷಗಳು ತೀವ್ರ ಕಿಡಿ

ತಿಂಗಳಿಗೆ 30 ಪ್ರಸವ ಪ್ರಕರಣಗಳು ದಾಖಲಾಗದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದ್ದು, ಈ ಕೇಂದ್ರಗಳ ಸಿಬ್ಬಂದಿಯನ್ನು ತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುತ್ತಿದೆ.

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನೈಸ್ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳಿಗೆ ಶೀಘ್ರದಲ್ಲೇ ಟೋಲ್ ರದ್ದು..?
ರಾಜ್ಯ

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನೈಸ್ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳಿಗೆ ಶೀಘ್ರದಲ್ಲೇ ಟೋಲ್ ರದ್ದು..?

ಬೆಂಗಳೂರಿನ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ ಟೋಲ್ ವಸೂಲಿ ರದ್ದು ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ಮಾರ್ಗಸೂಚಿ ದರ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ಮಾರ್ಗಸೂಚಿ ದರ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

ಭೂಸ್ವಾಧೀನ ಪ್ರಕ್ರಿಯೆ 2013ರ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥಾಪನೆಯಲ್ಲಿ ನ್ಯಾಯಸಮ್ಮತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಕಾಯ್ದೆ ಪ್ರಕಾರ ನಡೆಯುತ್ತದೆ. ಪ್ರಾಥಮಿಕ ಅಧಿಸೂಚನೆ ಹೊರಬಂದ ನಂತರ ಮಾರ್ಗಸೂಚಿ ಮೌಲ್ಯವನ್ನು ಪರಿಷ್ಕರಿಸಲಾಗುವುದಿಲ್ಲ.

ಗಲ್ಫ್ ಪ್ರದೇಶಕ್ಕೆ ರಫ್ತು ಸ್ಥಗಿತ: ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ; ಗ್ರಾಹಕರು ಸಂತಸ
ರಾಜ್ಯ

ಗಲ್ಫ್ ಪ್ರದೇಶಕ್ಕೆ ರಫ್ತು ಸ್ಥಗಿತ: ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ; ಗ್ರಾಹಕರು ಸಂತಸ

ಕಳೆದ ಸುಮಾರು 15 ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮೊಟ್ಟೆ ದರದಲ್ಲಿ ದೊಡ್ಡ ಮಟ್ಟದ ಇಳಿಕೆ ಕಂಡುಬಂದಿದೆ ಎಂದು ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (ಎನ್‌ಇಸಿಸಿ) ತಿಳಿಸಿದೆ.

ಮುಂದಿನ ಒಂದೂವರೆ ವರ್ಷಗಳಲ್ಲಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಮುಂದಿನ ಒಂದೂವರೆ ವರ್ಷಗಳಲ್ಲಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಯೋಜನೆಗೆ ಅನುದಾನ ನೀಡುತ್ತಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ರಾಜ್ಯ ಸರ್ಕಾರ ಆಯ್ಕೆ ಮಾಡಿದ 293 ರಸ್ತೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಿಳಂಬವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ರಾಜ್ಯದಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ: ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ
ರಾಜ್ಯ

ರಾಜ್ಯದಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ: ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ದದ ಕಾರಣದಿಂದ ಅನಿಲದ ಹಡಗುಗಳಿಗೆ ಹಾನಿ ಉಂಟಾದ ಹಿನ್ನಲೆಯಲ್ಲಿ ನಮಗೆ ಅನಿಲ ಸಮಸ್ಯೆ ಉಂಟಾಗಿದ್ದು ಗ್ರಾಹಕರು ಯಾವುದೆ ಆತಂಕಕ್ಕೆ ಒಳಗಾಗಬಾರದು ಎಂದರು.

ಬೇಸಿಗೆ ಹಿನ್ನೆಲೆ, ರಾಜ್ಯದಲ್ಲಿ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ; 31 ಗ್ರಾಮಗಳಿಗೆ ಟ್ಯಾಂಕರ್‌ ನೀರು: ಪ್ರಿಯಾಂಕ್ ಖರ್ಗೆ!
ರಾಜ್ಯ

ಬೇಸಿಗೆ ಹಿನ್ನೆಲೆ, ರಾಜ್ಯದಲ್ಲಿ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ; 31 ಗ್ರಾಮಗಳಿಗೆ ಟ್ಯಾಂಕರ್‌ ನೀರು: ಪ್ರಿಯಾಂಕ್ ಖರ್ಗೆ!

ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.