Andhra, Karnataka

ಹಾಲಿನ ದರ ಏರಿಕೆಯ ₹8 ರಲ್ಲಿ ₹7 ರೈತರಿಗೇ ಸಿಗಲಿದೆ; ರೈತರ ಹಿತಕ್ಕಾಗಿ ಬೆಲೆ ಏರಿಕೆ ಅನಿವಾರ್ಯ: ಡಿ.ಕೆ ಸುರೇಶ್ ಸಮರ್ಥನೆ
ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು ₹8 ಹೆಚ್ಚಿಸಲು ನಿರ್ಧರಿಸಿದೆ. ಇದರಲ್ಲಿ ₹7 ರೈತರಿಗೆ ಹಾಗೂ ₹1 ಹಾಲು ಒಕ್ಕೂಟಗಳಿಗೆ ನೀಡಲಾಗುತ್ತದೆ.

ಹೇಳಿದ್ದೊಂದು, ಮಾಡಿದ್ದೊಂದು; ಗ್ಯಾರಂಟಿ ಯೋಜನೆ ನಿರ್ವಹಿಸಲಾಗದಿದ್ದರೆ ಕ್ಷಮೆ ಕೇಳಿ ರದ್ದು ಮಾಡಿ, ಬೆಲೆ ಏರಿಕೆ ವಾಪಸ್ ಪಡೆಯಿರಿ: BJP ಆಗ್ರಹ
ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ ಸಾರ್ವಜನಿಕರ ಕ್ಷಮೆ ಕೇಳಿ ಅವುಗಳನ್ನು ರದ್ದುಗೊಳಿಸಬೇಕು ಹಾಗೂ ಬೆಲೆ ಏರಿಕೆಗಳನ್ನು ವಾಪಸ್ ಪಡೆಯಬೇಕು.

ಸೋತ ಅಭ್ಯರ್ಥಿಗಳಿಗೆ ಸಾರ್ವಜನಿಕ ಹುದ್ದೆ 'ಸಾಂತ್ವನ ಬಹುಮಾನ'ವಲ್ಲ; ಸರ್ಕಾರದ ಹಿಂಬಾಗಿಲ ನೇಮಕಕ್ಕೆ ಹೈಕೋರ್ಟ್ ತಡೆ..!
ಚುನಾವಣೆಯಲ್ಲಿ ಜನರಿಂದ ತಿರಸ್ಕೃತರಾದವರನ್ನು ಮತ್ತೆ ಅದೇ ಕ್ಷೇತ್ರದ ಸಮಿತಿಗಳಿಗೆ ಅಧ್ಯಕ್ಷರನ್ನಾಗಿ ಕೂರಿಸುವುದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾದುದು.

ಜೀವನಾಂಶ ಸ್ವಯಂಚಾಲಿತ ಹಕ್ಕಲ್ಲ; ಪತ್ನಿ ಆರ್ಥಿಕವಾಗಿ ಸ್ವತಂತ್ರಳಾಗಿದ್ದರೆ ಪತಿ ಜೀವನಾಂಶ ನೀಡಬೇಕಾದ ಅಗತ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಪತ್ನಿ ಉತ್ತಮ ಶಿಕ್ಷಣ ಪಡೆದಿದ್ದು, ಉದ್ಯೋಗದಲ್ಲಿದ್ದು, ತನ್ನ ಜೀವನ ನಿರ್ವಹಣೆಗೆ ಸಾಕಾಗುವಷ್ಟು ಆದಾಯ ಗಳಿಸುತ್ತಿದ್ದರೆ ಆಕೆಯನ್ನು ಪತಿಯ ಮೇಲೆ ಅವಲಂಬಿತಳು ಎಂದು ಪರಿಗಣಿಸಲಾಗದು.

ರಾಜ್ಯದಲ್ಲಿ ಭೀಕರ ಬರಗಾಲ: ₹22,400.58 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಡಾ. ಜಿ.ಪರಮೇಶ್ವರ್ ಪತ್ರ!
ಕೇಂದ್ರ ಸರ್ಕಾರವು SDRF/NDRF ಪರಿಹಾರ ಮಾನದಂಡಗಳನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಒಟ್ಟು ಬರ ಪರಿಹಾರದ ಬೇಡಿಕೆಯು ₹22,400.58 ಕೋಟಿಗೆ ಹೆಚ್ಚಳವಾಗಿದೆ.

'ಕೆ-ಶೋರ್': ಬ್ಲೂ ಫ್ಲ್ಯಾಗ್ ಪಟ್ಟಿಗೆ ಸೇರಲಿವೆ ಮತ್ತಷ್ಟು ಕಡಲತೀರಗಳು; ಸಮುದ್ರದಿಂದ ತರುವ ತ್ಯಾಜ್ಯಕ್ಕೆ ಪ್ರೋತ್ಸಾಹ ಧನ!
ಈ ವರ್ಷ ಕೆಲವು ಜನಪ್ರಿಯ ಕಡಲತೀರಗಳನ್ನು 'ಬ್ಲೂ ಫ್ಲ್ಯಾಗ್' ವರ್ಗಕ್ಕೆ ಸೇರಿಸಲು ವಿಸ್ತೃತ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗುತ್ತಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು. ಇದರಲ್ಲಿ ಮಂಗಳೂರಿನ ಸಸಿಹಿತ್ಲು ಕಡಲತೀರ ಮತ್ತು ಕಾರವಾರದ ಟ್ಯಾಗೋರ್ ಕಡಲತೀರಗಳು ಸೇರಿವೆ.

ತಿಂಗಳಿಗೆ ಲಕ್ಷಾಂತರ ರೂ ಲಾಭದ ಆಮಿಷ: ಹೂಡಿಕೆದಾರರಿಗೆ ₹11.46 ಕೋಟಿ ವಂಚನೆ; ದಂಪತಿ ವಿರುದ್ಧ ಪ್ರಕರಣ ದಾಖಲು..!
ಆರೋಪಿತ ದಂಪತಿಗಳು ಪ್ರತಿ ರೂ.25 ಲಕ್ಷ ಹೂಡಿಕೆಗೆ ತಿಂಗಳಿಗೆ ರೂ.1.25 ಲಕ್ಷ ಲಾಭ ನೀಡುವುದಾಗಿ ಆಮಿಷವೊಡ್ಡಿದ್ದರು ಎನ್ನಲಾಗಿದೆ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಆರಂಭಕ್ಕೂ ಮುನ್ನವೇ ₹382 ಕೋಟಿ ನೀರುಪಾಲು; ವೆಚ್ಚ 10,240 ಕೋಟಿ ರೂ ಗೆ ಏರಿಕೆ..!
2021 ರಿಂದ 2026 ರ ಕೊನೆಯವರೆಗಿನ ಅವಧಿಯಲ್ಲಿ ಯಾವುದೇ ಕಾಮಗಾರಿ ನಡೆಯದಿದ್ದರೂ, ಸರ್ಕಾರ ಈಗಾಗಲೇ 382 ಕೋಟಿ ಹಣವನ್ನು ವ್ಯಯಿಸಿದೆ.

‘ಮುರಸು’ ಚಂಡಮಾರುತ: ನವೆಂಬರ್ 6ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ನಿರೀಕ್ಷೆ
ಚಂಡಮಾರುತದಿಂದ ಉಂಟಾಗಿರುವ ಮಳೆಯಿಂದ ರಾಜ್ಯದಲ್ಲಿ ಮಳೆಯ ಕೊರತೆ ಪ್ರಮಾಣ ಕಡಿಮೆಯಾಗಲಿದೆ ಎಂದು ಐಎಂಡಿಯ ಹಿರಿಯ ವಿಜ್ಞಾನಿ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

