Andhra, Karnataka

ಕೇಂದ್ರ ಬಜೆಟ್ ಕರ್ನಾಟಕಕ್ಕೆ ಬಹಳಷ್ಟು ಕೊಡುಗೆ ನೀಡಿದೆ: ಸಿಎಂ ಸಿದ್ದರಾಮಯ್ಯಗೆ ಅಶ್ವಿನಿ ವೈಷ್ಣವ್ ತಿರುಗೇಟು
2014ರಿಂದ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಯುಪಿಎ ಸರ್ಕಾರದ ಅವಧಿಗಳಿಗಿಂತಲೂ 9 ಪಟ್ಟು ಹೆಚ್ಚು ಅನುದಾನ ದೊರೆತಿದೆ.

ಕಪ್ಪತಗುಡ್ಡದಲ್ಲಿ ಚಿನ್ನವಷ್ಟೇ ಅಲ್ಲ, ವಜ್ರಗಳ ಭಂಡಾರವೂ ಇದೆಯಾ?
ಐತಿಹಾಸಿಕ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ ಕರ್ನಾಟಕದ ವಿವಿಧ ಭಾಗಗಳಿಂದ ಭೂವಿಜ್ಞಾನಿಗಳು ಗದಗ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಲ್ಪಸಂಖ್ಯಾತರ ಬಡ್ಡಿ ಮನ್ನಾ ಮಾಡಲು ಸರ್ಕಾರ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ: ಬಿಜೆಪಿ ಆರೋಪ
ರಾಜ್ಯ ಸಚಿವ ಸಂಪುಟ ಇತ್ತೀಚೆಗೆ 2013-14 ರಿಂದ 2018-19 ರವರೆಗೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಒದಗಿಸಲಾದ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಒಂದು ಬಾರಿ ಇತ್ಯರ್ಥ (OTS) ಯೋಜನೆಯನ್ನು ಅನುಮೋದಿಸಿದೆ.

ಚಿಕ್ಕಬಳ್ಳಾಪುರ: 10ನೇ ತರಗತಿ ಬಾಲಕಿ ಗರ್ಭಿಣಿ, ಆರೋಪಿ ಬಂಧನ
ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕ (ಕೆಆರ್‌ಇಐಎಸ್) ಕಾಂತರಾಜು, ಶಾಲೆಯ ಪ್ರಾಂಶುಪಾಲರು ಮತ್ತು ವಾರ್ಡನ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದ್ದಾರೆ.

ಸೋಲಾರ್ ಪವರ್: ವಿಧಾನಸೌಧ ಪಾರ್ಕಿಂಗ್ ಪ್ರದೇಶದಲ್ಲಿ Solar panels ಅಳವಡಿಕೆ; ವರ್ಷಕ್ಕೆ ಲಕ್ಷಾಂತರ ರೂ ವಿದ್ಯುತ್ ಉಳಿತಾಯ
ವಿಧಾನಸೌಧವು ಐತಿಹಾಸಿಕ ಕಟ್ಟಡವಾಗಿದ್ದು, ಮೇಲ್ಚಾವಣಿಯಲ್ಲಿ ಸ್ಥಳಾಭಾವ ಇರುವ ಕಾರಣ ಮೇಲ್ಚಾವಣಿಯಲ್ಲಿ ಪ್ಯಾನೆಲ್ ಅಳವಡಿಸುವುದಕ್ಕೆ ಅವಕಾಶ ಇಲ್ಲ. ಹೀಗಾಗಿ ಕಟ್ಟಡದ ಆವರಣದಲ್ಲಿರುವ ಪಾರ್ಕಿಂಗ್ ಪ್ರದೇಶದಲ್ಲಿ ಸೌರ ಪ್ಯಾನೆಲ್‌ಗಳನ್ನು ಅಳವಡಿಸಲಾಗಿದೆ.

GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ: ರಾಜ್ಯ ಸರ್ಕಾರ
ಜನರು ಇವಿಎಂಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಅದಕ್ಕಾಗಿಯೇ ಸರ್ಕಾರ ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಿದೆ ಎಂದು ತಿಳಿಸಿದರು.

ಚಾಡ್‌ನಲ್ಲಿ ಸಿಲುಕಿರುವ ರಾಜ್ಯದ ಎಂಟು ಹಕ್ಕಿ ಪಿಕ್ಕಿ ಪುರುಷರಿಗೆ ವಿದೇಶಾಂಗ ಇಲಾಖೆ ನೆರವು: ಪ್ರಭಾ ಮಲ್ಲಿಕಾರ್ಜುನ್
ವಿದೇಶಾಂಗ ಸಚಿವಾಲಯವು ತಕ್ಷಣವೇ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದೆ, ಯಾವುದೇ ದಂಡವಿಲ್ಲದೆ ಸಿಕ್ಕಿಬಿದ್ದ ವ್ಯಕ್ತಿಗಳ ವೀಸಾಗಳನ್ನು ನವೀಕರಿಸಲು ವ್ಯವಸ್ಥೆ ಮಾಡಿದೆ ಎಂದು ಡಾ. ಪ್ರಭಾ ಮಾಹಿತಿ ನೀಡಿದ್ದಾರೆ.

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ: AI ತಂತ್ರಜ್ಞಾನ ಬಳಕೆಗೆ ರಾಜ್ಯ ಸರ್ಕಾರ ಮುಂದು, 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ಮಸೂದೆ–2025ಗೆ ಅನುಮೋದನೆ ನೀಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದು, ಇದೀಗ ಮಸೂದೆಯು ರಾಷ್ಟ್ರಪತಿ ಅಂಗಳ ತಲುಪಿದೆ. ಹೀಗಾಗಿ ಮಸೂದೆ ಜಾರಿ ವಿಳಂಬವಾಗುವ ಸಾಧ್ಯತೆ ಇದೆ.


