Andhra, Karnataka

KPSC ನೇಮಕಾತಿ ಹಗರಣ: SIT ಮುಖ್ಯಸ್ಥರಾಗಿ ADGP ಆರ್. ಹಿತೇಂದ್ರ ನೇಮಕ..!
ಸೆಪ್ಟೆಂಬರ್ 21ರಂದು ನ್ಯಾಯಾಲಯ ನೇಮಿಸಿದ್ದ ಉಳಿದ ಮೂವರು ಐಪಿಎಸ್ ಅಧಿಕಾರಿಗಳಾದ ಅನುಪ್ ಎ. ಶೆಟ್ಟಿ, ಕುಶಾಲ್ ಚೌಕ್ಸೆ ಮತ್ತು ಕ್ಷಮಾ ಮಿಶ್ರಾ ಅವರ ನೇಮಕಾತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

'ಅರ್ನಬ್' ಚಂಡಮಾರುತ ಪೀಡಿತ ಆಂಧ್ರಕ್ಕೆ ನೆರವಿನ ಹಸ್ತ: ವಿದ್ಯುತ್ ಪೂರೈಕೆ ಮರುಸ್ಥಾಪನೆಗೆ ನೆರವು- ಸಿಎಂ ಶಿವಕುಮಾರ್
'ಅರ್ನಬ್' ಚಂಡಮಾರುತದಿಂದಾಗಿ ಹಾನಿಗೊಳಗಾದ ಆಂಧ್ರಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ.

'ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದ "HD ಸ್ಟಿಂಗ್ ಸ್ವಾಮಿ" ಮನೆಯಲ್ಲಿ ವಿಡಿಯೋ ಅಪ್ಲೋಡ್, ₹29 ಲಕ್ಷ ವಹಿವಾಟು'
ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದ "HD ಸ್ಟಿಂಗ್ ಸ್ವಾಮಿಯಾಗಿದ್ದಾರೆ. ಅವರ ಮನೆಯಿಂದಲೇ ಸ್ಟಿಂಗ್ ಆಪರೇಷನ್ ವಿಡಿಯೋ ಅಪ್ಲೋಡ್ ಆಗಿದ್ದು, 29 ಲಕ್ಷ ರೂ ವಹಿವಾಟು ನಡೆದಿದೆ ಎಂದು ಆರೋಪಿಸಿದ್ದಾರೆ.

ಬುಲೆಟ್ ರೈಲು ಕಾರಿಡಾರ್‌ಗೆ PM ಮೋದಿ ಅನುಮೋದನೆ: ಬೆಂಗಳೂರಿನಿಂದ ಚೆನ್ನೈಗೆ ಕೇವಲ 73 ನಿಮಿಷ; Hyderabad ಎರಡು ಗಂಟೆ ಪ್ರಯಾಣ!
ಪ್ರಸ್ತಾವಿತ 'ದಕ್ಷಿಣ ಬುಲೆಟ್ ರೈಲು ಕಾರಿಡಾರ್' ಬೆಂಗಳೂರನ್ನು ಹೈದರಾಬಾದ್, ಅಮರಾವತಿ ಮತ್ತು ಚೆನ್ನೈ ಜೊತೆ ಸಂಪರ್ಕಿಸಲಿದೆ ಎಂದು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಘೋಷಿಸಿದರು.

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರ ಪಾರ್ಥೀವ ಶರೀರ ಕರ್ನಾಟಕಕ್ಕೆ ಆಗಮನ, ಸ್ವಗ್ರಾಮಗಳಲ್ಲಿ ಅಂತ್ಯಕ್ರಿಯೆ
ಭಾನುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐವರ ಮೃತದೇಹಗಳು ತಲುಪಿದ್ದವು. ಬಳಿಕ ಅಲ್ಲಿಂದ ಪ್ರತ್ಯೇಕ ವಾಹನಗಳ ಮೂಲಕ ಅವರವರ ಸ್ವಗ್ರಾಮಗಳಿಗೆ ಕೊಂಡೊಯ್ಯಲಾಯಿತು.

'ಕೈ' ಪಾಳಯದಲ್ಲಿ ಶೀತಲ ಸಮರ: ಮಹದೇವಪ್ಪ ಭೇಟಿಯಾದ ಯತೀಂದ್ರ; ಮನವೊಲಿಸಲು ಕಸರತ್ತು..!
ಹಿಂದಿನ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಹದೇವಪ್ಪ ಅವರು ಇತ್ತೀಚಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು-ಮುಂಬೈ ನಡುವೆ 2ನೇ Vande Bharat Sleeper Train ಹುಬ್ಬಳ್ಳಿ ಮೂಲಕ ಸಂಚಾರ: ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್..!
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಹೊರಟ ಉದ್ಘಾಟನಾ ವಿಶೇಷ ರೈಲು ಸೋಮವಾರ ಬೆಳಗ್ಗೆ 6.15ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ತಲುಪಲಿದೆ.

ಶಿಕ್ಷಕರ ನೇಮಕ, ಭೂ ಗ್ಯಾರಂಟಿ, ರೈತ ಕಲ್ಯಾಣ ಯೋಜನೆಗಳು: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
29,679 ಕೋಟಿ ರೂ. ಬಂಡವಾಳ ಹೂಡಿಕೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ ಸುಮಾರು 66,000 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ.

ಕನ್ನಡ ಬಾವುಟದ ವಿನ್ಯಾಸ ಬದಲು: ಹಳದಿ-ಕೆಂಪು ಕನ್ನಡ ಧ್ವಜಕ್ಕೆ ಮತ್ತೊಂದು ಬಣ್ಣ, ಮಧ್ಯದಲ್ಲಿ ರಾಜ್ಯ ಲಾಂಛನ; ಡಿಕೆಶಿ ಮಹತ್ವದ ಘೋಷಣೆ
ಕನ್ನಡದ ಅಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಧ್ವಜಕ್ಕೆ ಅಧಿಕೃತ ಸ್ಥಾನಮಾನ ಕಲ್ಪಿಸುವುದರ ಜೊತೆಗೆ ಅದರ ವಿನ್ಯಾಸದಲ್ಲಿ ಬದಲಾವಣೆ ತರಲು ಸರ್ಕಾರ ಚಿಂತನೆ ನಡೆಸಿದೆ.

