Andhra, Karnataka

ಹಣಕಾಸು ಕೊರತೆ: ಮುಚ್ಚುವ ಭೀತಿಯಲ್ಲಿ 600 ಅನುದಾನ ರಹಿತ ಕನ್ನಡ ಶಾಲೆಗಳು..!
ನಮ್ಮ ಶಾಲೆಯಲ್ಲಿ ನಾವು ವಿದ್ಯಾರ್ಥಿಗಳಿಂದ ಒಂದು ರೂಪಾಯಿ ಕೂಡ ಶುಲ್ಕ ಪಡೆಯುತ್ತಿಲ್ಲ, ಆದರೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತೇವೆ. ಶಾಲೆಗಳು ಮುಚ್ಚಿದರೆ, ಅನೇಕ ಶಿಕ್ಷಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುತ್ತಾರೆ.

2025 ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ; ರಾಷ್ಟ್ರ ಮಟ್ಟದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ
ರಾಜ್ಯಗಳಲ್ಲಿ, ತಮಿಳುನಾಡು 267 ಅಂಗಾಂಗ ದಾನಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ನಂತರ 205 ಅಂಗಾಂಗ ದಾನಗಳೊಂದಿಗೆ ತೆಲಂಗಾಣ ಎರಡನೇ ಸ್ಥಾನದಲ್ಲಿದೆ.

VB-G RAM G ಜಾರಿ ಬದಲು ಸ್ವಂತ ಉದ್ಯೋಗ ಖಾತ್ರಿ ಯೋಜನೆಗೆ ಕರ್ನಾಟಕ ಮುಂದು: ಇಂದು ಘೋಷಣೆ?
ಮಹಾತ್ಮ ಗಾಂಧಿಯವರ ಹೆಸರನ್ನು ಉಳಿಸಿಕೊಂಡು ತನ್ನದೇ ಆದ ಉದ್ಯೋಗ ಖಾತರಿ ಯೋಜನೆಯನ್ನು ರೂಪಿಸುವ ಮೂಲಕ ಹೊಸ ಮಸೂದೆಯನ್ನು ತಿರಸ್ಕರಿಸುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ EVM ಸಮೀಕ್ಷೆ: ಶೇ. 85 ರಷ್ಟು ಮತದಾರರ ನಂಬಿಕೆ, ರಾಹುಲ್ ವಿರುದ್ಧ ಬಿಜೆಪಿ ಕಿಡಿ; ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ನಾಗರಿಕರ ಜ್ಞಾನ, ವರ್ತನೆ ಮತ್ತು ಅಭ್ಯಾಸದ ಅಂತಿಮ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ 5,100 ಮತದಾರರು ಪಾಲ್ಗೊಂಡಿದ್ದಾರೆ.

NICE ಸಂಸ್ಥೆಗೆ ತಕ್ಕ ಪಾಠ ಕಲಿಸುವುದು ಗೊತ್ತಿದೆ: DCM ಡಿ.ಕೆ ಶಿವಕುಮಾರ್
ನೈಸ್ ಸಂಸ್ಥೆ ಸರ್ಕಾರಕ್ಕಿಂತ ನಾವೇ ದೊಡ್ಡವರು ಎಂಬ ಭ್ರಮೆಯಲ್ಲಿದೆ. ಅವರಿಗೆ ಸೂಕ್ತ ಪಾಠ ಕಲಿಸುವುದು ನನಗೆ ತಿಳಿದಿದೆ.

ಕರ್ನಾಟಕದಲ್ಲಿ 'ಮಿನಿ ಬಾಂಗ್ಲಾದೇಶ' ನಿರ್ಮಾಣ: BJP ಆರೋಪದ ವಿರುದ್ಧ ಸರ್ಕಾರ ತೀವ್ರ ಕಿಡಿ
ವಸತಿ ಯೋಜನೆಗಳ ಅಡಿಯಲ್ಲಿ ಮನೆ ಹಂಚಿಕೆ ಮಾಡಬೇಕಾದರೆ, ಆಧಾರ್ ಮತ್ತು ಬಿಪಿಎಲ್ ಕಾರ್ಡ್‌ಗಳಂತಹ ಮಾನ್ಯ ದಾಖಲೆಗಳು ಬೇಕಾಗುತ್ತವೆ.

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಅತಿಕ್ರಮಣಕಾರರಿಗೆ ಉಡುಗೊರೆ ಕೊಟ್ಟಂತೆ; ಎಸ್.ಟಿ ಸೋಮಶೇಖರ್
ರಾಜ್ಯಾದ್ಯಂತ ನಿಜವಾದ ಬಡವರು ವರ್ಷಗಳಿಂದ ವಸತಿಗಾಗಿ ಕಾಯುತ್ತಿದ್ದು, ಇದರ ನಡುವೆ ಅಕ್ರಮ ಅತಿಕ್ರಮಣಕಾರರಿಗೆ ಮನೆಗಳನ್ನು ಹಂಚಿಕೆ ಮಾಡಿದರೆ, ಅಕ್ರಮ ಎಸಗಿದವರಿಗೆ ಉಡುಗೊರೆ ನೀಡದಂತಾಗಲಿದೆ.

ವಿರೋಧ-ಟೀಕೆಗಳಿಗೆ ಮಣಿದ ಸರ್ಕಾರ: ನಿಯಮ ಪಾಲನೆಗೆ ಮುಂದು; ಕೋಗಿಲು ನಿರಾಶ್ರಿತರಿಗೆ ಮನೆ ಹಂಚಿಕೆಗೆ ತಡೆ..!
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವು ಮಾಡಿದ್ದು, ಟೀಕೆಗೊಳಗಾದ ಬೆನ್ನಲ್ಲೇ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಆಶ್ರಯ ಯೋಜನೆ ಅಡಿ ಮನೆ ನೀಡುವುದಾಗಿ ಸರ್ಕಾರ ಹೇಳಿತ್ತು.

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ ಹೆಚ್ಚಳ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಸೌದಿ ಸಿಪಿ ಏರಿಳಿತವಾಗಬಹುದು, ಆದರೆ, ಆಟೋ ಇಂಧನಗಳಿಗೆ ಪ್ರಾಥಮಿಕ ಇನ್ಪುಟ್ ಆಗಿರುವ ಕಚ್ಚಾ ತೈಲವು ಜಾಗತಿಕವಾಗಿ ಮೃದುವಾಗಿದೆ. ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗದೆ ಉಳಿದಿವೆ.

