Andhra, Karnataka

ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಪಟ್ಟು: ಕುತೂಹಲ ಕೆರಳಿಸಿದ ಖರ್ಗೆ ಜೊತೆಗಿನ ಭೇಟಿ!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ನಡುವೆ ಖರ್ಗೆ ಅವರು ಶುಕ್ರವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

Watch | 'ನನ್ ಹತ್ರ ಯಾವ್ ಬಣ್ಣನೂ ಇಲ್ಲ.., ಬಣ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ'

Karnataka Politics: 'ನನ್ ಹತ್ರ ಯಾವ್ ಬಣ್ಣನೂ ಇಲ್ಲ.. ನಾನು ಎಲ್ಲ 140 ಶಾಸಕರಿಗೂ ಅಧ್ಯಕ್ಷ'; Video
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಸಚಿವ ರಹಸ್ಯ ಸಭೆ ನಡೆಸಿದ್ದು, ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

'ಕೈ ಇಟ್ಟಲೆಲ್ಲಾ ದುಡ್ಡೋ ದುಡ್ಡು..': ಕರ್ನಾಟಕದಿಂದ ಕೇರಳಕ್ಕೆ ಹಣ ಕಳ್ಳಸಾಗಣೆ; 3.15 ಕೋಟಿ ರೂ ನಗದು ಕಸ್ಟಮ್ಸ್ ವಶಕ್ಕೆ! Video
ಕರ್ನಾಟಕದಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಕಾರಿನಿಂದ ಗುರುವಾರ 3.15 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಟೈಯರ್-2 & ಟೈಯರ್-3 ನಗರಗಳ ಅಭಿವೃದ್ಧಿಯತ್ತ ಸರ್ಕಾರದ ಗಮನ: ಐಟಿ/ಬಿಟಿ ಕಾರ್ಯದರ್ಶಿ ಮಂಜುಳಾ
ಮೈಸೂರು, ಹುಬ್ಬಳ್ಳಿ ಮುಂತಾದ ನಗರಗಳಲ್ಲಿ ಬೆಂಗಳೂರಿನ ತಂತ್ರಜ್ಞಾನ ವ್ಯವಸ್ಥೆಯನ್ನು ಪುನರಾವರ್ತಿಸಲು ಸರ್ಕಾರ 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಡೀಪ್ ಟೆಕ್ ಸ್ಟಾರ್ಟ್ಅಪ್ ಉತ್ತೇಜಿಸಲು 1,200 ಕೋಟಿ ರೂ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ
ಡೀಪ್ ಟೆಕ್ ಸ್ಟಾರ್ಟ್ಅಪ್ ಉತ್ತೇಜಿಸಲು ಒಟ್ಟು 1,200 ಕೋಟಿ ರೂ.ಗಳಿಗೂ ಹೆಚ್ಚು ನಿಧಿಯನ್ನು ಸಂಗ್ರಹಿಸಲಾಗಿದೆ. ಈ ಮೊತ್ತದಲ್ಲಿ ವಿವಿಧ ಉದ್ಯಮಿಗಳು ಒಟ್ಟು 786.43 ಕೋಟಿ ರೂ.ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕ ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ,; 22 ಕೋಟಿ ರೂ ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯನ್ನು ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಬಳ್ಳಾರಿಯಲ್ಲಿ ಜೀನ್ಸ್ ಜವಳಿ ಪಾರ್ಕ್ ಅನ್ನು ಉದ್ಘಾಟಿಸಲಿದ್ದಾರೆ.

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆಗೆ BJP ಆಗ್ರಹ
ಅಧಿವೇಶನದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಬಾಕಿ ಇರುವ ನೀರಾವರಿ ಯೋಜನೆಗಳು, ಉದ್ಯೋಗ ಸೃಷ್ಟಿ ಮತ್ತು ಉತ್ತರ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಬೇಕು.

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನವೆಂಬರ್ 28ರಿಂದ ತರಗತಿಗಳು ಆರಂಭ..!
ರಾಜ್ಯಾದ್ಯಂತ 70,000 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ 50,000 ಅಂಗನವಾಡಿಗಳು ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

