Andhra, Karnataka

ರಾಜ್ಯ ಸಚಿವ ಸಂಪುಟ ಸಭೆ: 518.27 ಕೋಟಿ ರೂ ವೆಚ್ಚದ 'ಕರ್ನಾಟಕ ನವೋದ್ಯಮ ನೀತಿ 2025 -2030'ಕ್ಕೆ ಅನುಮೋದನೆ!
ಮಂಗಳೂರು ತಾಲ್ಲೂಕಿನ ಬಜ್ಪೆಯಲ್ಲಿ ಅಂದಾಜು ರೂ. 20 ಕೋಟಿ ವೆಚ್ಚದಲ್ಲಿ ಹೊಸ ಹಜ್ ಭವನ ನಿರ್ಮಾಣಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ.

ರೈತರ ಆಕ್ರೋಶದ ಕಿಚ್ಚು: ಸಚಿವ ಶಿವಾನಂದ ಪಾಟೀಲ್ ಕಾರ್ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದು ಆಕ್ರೋಶ!
ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ 8 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಕಲಚೇತನರಿಗೆ ಕೌಶಲ್ಯ ತರಬೇತಿ ನೀಡಲು ರಾಜ್ಯದಲ್ಲಿ ಶೀಘ್ರದಲ್ಲೇ ಇನ್ಕ್ಯುಬೇಷನ್ ಸೆಂಟರ್ ಸ್ಥಾಪನೆ!
ವಿಕಲಚೇತನರಿಗೆ ಕೌಶಲ್ಯ ತರಬೇತಿ ನೀಡುವುದು ಬಹಳ ಮುಖ್ಯವಾಗಿದ್ದು, ಇದಕ್ಕಾಗಿ ಐಟಿ, ಬಿಟಿ, ಕೌಶಲ್ಯ ಅಭಿವೃದ್ಧಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಒಟ್ಟಾಗಿ ಇನ್ಕ್ಯುಬೇಷನ್ ಸೆಂಟರ್ ಸ್ಥಾಪನೆಗೆ ಕೆಲಸ ಮಾಡುತ್ತವೆ.

ಬಾಣಂತಿಯರ ಸಾವಿನಿಂದ ಎಚ್ಚೆತ್ತ ಸರ್ಕಾರ: ಜೀವರಕ್ಷಕ ಔಷಧಿ ಖರೀದಿಸಲು ಕಟ್ಟುನಿಟ್ಟಿನ ನಿಯಮ
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ ಪ್ರತಿ ಬ್ಯಾಚ್ ಔಷಧಿಗಳನ್ನು ಹಲವು ರೀತಿಯ ತಪಾಸಣೆ ಮತ್ತು ಪರೀಕ್ಷೆ ನಡೆಸಿ ಕಠಿಣ ಮಾರ್ಗಸೂಚಿಗಳೊಂದಿಗೆ 800 ಕೋಟಿ ರೂ. ಮೌಲ್ಯದ ಟೆಂಡರ್‌ಗಳನ್ನು ಆಹ್ವಾನಿಸಲು ಅನುಮತಿಸಲಾಗಿದೆ.

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ
ಈ ಯುವಪೀಳಿಗೆಯನ್ನು ಸರಿಯಾದ ಕೌಶಲ್ಯ, ಮನಸ್ಥಿತಿ ಮತ್ತು ಆತ್ಮವಿಶ್ವಾಸದಿಂದ ಸಜ್ಜುಗೊಳಿಸಿದರೆ ಇದು ಅಸಾಧಾರಣ ಅವಕಾಶವಾಗಲಿದೆ.

ಕರ್ನಾಟಕದಲ್ಲಿ 3,000 ಕೋಟಿ ರೂ ಹೂಡಿಕೆ ಪ್ರಕಟಿಸಿದ ಕಿರ್ಲೋಸ್ಕರ್ ಫೆರಸ್; ಕನ್ನಡಿಗರಿಗೆ ಶೇ. 99 ರಷ್ಟು ಉದ್ಯೋಗ ಮೀಸಲು!
ಸಂಸ್ಥೆಯು ಮುಂದಿನ 3 ವರ್ಷಗಳಲ್ಲಿ ಉಕ್ಕು ತಯಾರಿಕೆಯನ್ನು ವಿಸ್ತರಿಸಲು, ಕಬ್ಬಿಣದ ಅದಿರು ಸಂಸ್ಕರಣೆಯನ್ನು ಹೆಚ್ಚಿಸಲು ಮತ್ತು ಸ್ಪಾಂಜ್ ಪೈಪ್ ಉತ್ಪಾದನೆಗಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸ್ಥಾವರವನ್ನು ಅಭಿವೃದ್ಧಿಪಡಿಸಲು ರೂ. 3,000 ಕೋಟಿ ಹೂಡಿಕೆ ಮಾಡಲಿದೆ.

Watch | ಬೆಳಗಾವಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: 3,500 ರೂ ಬೆಂಬಲ ಬೆಲೆಗೆ ಒತ್ತಾಯ; ಬಿಜೆಪಿ ಬೆಂಬಲ

Los Angeles 2028 Summer Games: ರಾಜ್ಯ ಸರ್ಕಾರದಿಂದ ಒಲಿಂಪಿಕ್ ಪದಕ ಯೋಜನೆ ಜಾರಿ..!
ಈ ಯೋಜನೆಯಡಿ 60 ಕ್ರೀಡಾಪಟುಗಳನ್ನು ಗುರುತಿಸಲಾಗುತ್ತಿದ್ದು, ಪ್ರತೀ ಕ್ರೀಡಾಪಟುವಿಗೆ ಮೂರು ವರ್ಷಗಳವರೆಗೆ ಪ್ರತಿ ವರ್ಷ 10 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ
ಪರಿಣಾಮಕಾರಿ ನಿರ್ವಹಣೆ ಮತ್ತು ವಿತರಣಾ ನಷ್ಟವನ್ನು ತಗ್ಗಿಸಲು ಇಂಧನ ಇಲಾಖೆಯು 100 ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಿಸಲು ಯೋಜಿಸಿದೆ.

