Andhra, Karnataka

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ: ಸಮಿತಿ ಸದಸ್ಯರಿಗೆ ಸಿಎಂ ಡಿ.ಕೆ ಶಿವಕುಮಾರ್ ಸೂಚನೆ; Video
ಯೋಜನೆಗಳ ಕುರಿತು ನಿಯಮಿತವಾಗಿ ಮಾಹಿತಿ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರಿಂದ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಡಲಾಗುತ್ತಿರುವ ತಪ್ಪು ಮಾಹಿತಿ ಮತ್ತು ಅಪಪ್ರಚಾರವನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

MLC ಎಲೆಕ್ಷನ್ ನಲ್ಲಿ 4 ಸ್ಥಾನ NDA ತೆಕ್ಕೆಗೆ: 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದ ಬಿ.ವೈ ವಿಜಯೇಂದ್ರ!
ಈ ಫಲಿತಾಂಶ ಹಲವು ರಾಜಕೀಯ ವಿಶ್ಲೇಷಣೆಗಳಿಗೆ ಎಡೆಮಾಡಿಕೊಟ್ಟಿವೆ. ಕಾಂಗ್ರೆಸ್ ಸರ್ಕಾರವು ತನ್ನ ‘ಗ್ಯಾರಂಟಿ’ ಯೋಜನೆಗಳಿಂದ ಸೃಷ್ಟಿಯಾದ ಭ್ರಮೆಯಲ್ಲಿದೆ ಮತ್ತು ಅಧಿಕಾರದ ಅಮಲಿನಲ್ಲಿದೆ ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದರು.

31 ಲಕ್ಷ ಬೋಗಸ್ ವೋಟರ್ ಐಡಿ ಪ್ರಿಂಟ್; ಕಾಂಗ್ರೆಸ್ ಸರ್ಕಾರದಿಂದ ₹20 ಕೋಟಿ ಬೃಹತ್ ಹಗರಣ: ಆರ್.ಅಶೋಕ್
ವೋಟ್ ಚೋರಿ ಎನ್ನುವ ರಾಹುಲ್ ಗಾಂಧಿಯವರೇ ಈಗ ಬೆಂಗಳೂರಿಗೆ ಬಂದು ಹೊಸ ಕಾರ್ಡ್‌ಗಳನ್ನು ವಿತರಣೆ ಮಾಡಬೇಕು. ಏಕೆಂದರೆ ಬೆಂಗಳೂರಿನಲ್ಲಿ ವಾಸ್ತವದಲ್ಲಿ 59 ಲಕ್ಷ ಮತದಾರರಿದ್ದರೆ, ಆದರೆ ರಾಜ್ಯ ಚುನಾವಣಾ ಆಯೋಗದಿಂದ 90 ಲಕ್ಷ ಕಾರ್ಡ್ ಮುದ್ರಿಸಲಾಗಿದೆ. ಇದು ಅತಿ ದೊಡ್ಡ ಹಗರಣ.
SIR: ಕರ್ನಾಟಕದಲ್ಲಿ 99 ಲಕ್ಷ ಮತದಾರರ ಹೆಸರು ಡಿಲೀಟ್; ಲಿಸ್ಟ್‌ನಲ್ಲಿ ನಿಮ್ಮ ಹೆಸರು ಇಲ್ಲವೇ? ಹಾಗಾದ್ರೆ, ಹೀಗೆ ಸೇರಿಸಬಹುದು...
ಕರ್ನಾಟಕದಲ್ಲಿ ವಿಳಾಸ ಬದಲಾವಣೆ ಸೇರಿದಂತೆ ನಾನಾ ಕಾರಣಗಳಿಂದ ಸುಮಾರು ಒಂದು ಕೋಟಿಯಷ್ಟು ಮತದಾರರ ಹೆಸರುಗಳು ಪಟ್ಟಿಯಿಂದ ಮಾಯವಾಗಿವೆ! ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೆ ಹೋದರೆ ಮೊದಲು ಈ ಕೆಲಸ ಮಾಡಿ:

2028ರಲ್ಲಿ NDA ಮೈತ್ರಿಕೂಟಕ್ಕೆ ಗೆಲುವು ಖಚಿತ; ಬಿಜೆಪಿ-ಜೆಡಿಎಸ್ ನಾಯಕರ ವಿಶ್ವಾಸ
ಈ ಚುನಾವಣಾ ಫಲಿತಾಂಶದಿಂದ ಪ್ರಸ್ತುತ ರಾಜ್ಯ ಸರ್ಕಾರ ಜನವಿರೋಧಿಯಾಗಿದೆ ಎಂಬುದು ತಿಳಿದುಬರುತ್ತದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಎನ್‌ಡಿಎ ಮೈತ್ರಿಕೂಟ ಹಾಗೂ ಅದರ ಹೋರಾಟಕ್ಕೆ ಜನಬೆಂಬಲವಿದೆ ಎಂಬುದನ್ನು ಈ ಫಲಿತಾಂಶ ತೋರಿಸಿಕೊಟ್ಟಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: 716 ವಿದೇಶಿ ಪ್ರಜೆಗಳ ಹೆಸರು ಡಿಲೀಟ್..!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇಪಾಳದ 17, ಬ್ರಿಟನ್‌ನ 2, ಕೆನಡಾದ 5, ಆಸ್ಟ್ರೇಲಿಯಾದ 6, ಅಮೆರಿಕದ 6 ಹಾಗೂ ನೆದರ್ಲೆಂಡ್ಸ್, ದಕ್ಷಿಣ ಆಫ್ರಿಕಾ, ಐರ್ಲೆಂಡ್ ಮತ್ತು ನಾರ್ವೆ ದೇಶಗಳ ತಲಾ ಒಬ್ಬರು ಸೇರಿದಂತೆ ಒಟ್ಟು 40 ವಿದೇಶಿ ಪ್ರಜೆಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ.

ಕಬ್ಬು ಬೆಳೆಗಾರರ ಹೋರಾಟಕ್ಕೆ ಬ್ರೇಕ್: ತ್ರಿಪಕ್ಷೀಯ ಒಪ್ಪಂದ ಸೂತ್ರ ರೂಪಿಸಿದ ರಾಜ್ಯ ಸರ್ಕಾರ..!
ಕಬ್ಬು ಬೆಳೆಗಾರರು ತಮ್ಮ ಉತ್ಪನ್ನಕ್ಕೆ ನ್ಯಾಯಯುತ ಬೆಲೆ ನೀಡುವಂತೆ ಒತ್ತಾಯಿಸುತ್ತಿರುವುದು ಸಮಂಜಸವಾಗಿದೆ. ಆದರೆ, ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಹಿತಾಸಕ್ತಿಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯ.

ಕರ್ನಾಟಕಕ್ಕೆ ನಿರಾಸೆ: ನವೆಂಬರ್ 1ರವರೆಗೆ ಮಳೆಯಿಲ್ಲ; ಒಣಹವೆ ಮುನ್ಸೂಚನೆ ಕೊಟ್ಟ IMD..!
ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದ್ದು, ಕನಿಷ್ಠ ತಾಪಮಾನ 18ರಿಂದ 19 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

SIR ಅಂತಿಮ ಮತದಾರರ ಪಟ್ಟಿ ಇಂದು ಪ್ರಕಟ: ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರಿದೆಯೇ? ಇಂದೇ ಪರಿಶೀಲಿಸಿಕೊಳ್ಳಿ!
ಜೂನ್ 16ರಿಂದ ಸೆಪ್ಟೆಂಬರ್ 23ರವರೆಗೆ ನಡೆದ ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸುವ ಪ್ರಕ್ರಿಯೆ ನಡೆಸಲಾಗಿದೆ.

