Andhra, Karnataka

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ
ಜಗತ್ತು ಇಂದಿಗೂ ಭಾರತವನ್ನು ಗಾಂಧಿ ಭಾರತವೆಂದು ಗುರುತಿಸುತ್ತಿರುವುದು ಆ ಸಂತನಿಗೆ ಸಲ್ಲಿಸುತ್ತಿರುವ ಗೌರವ ಎಂದು ಭಾವಿಸಿದ್ದೇನೆ.

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ- BJP
1925 ರ ವಿಜಯದಶಮಿಯಂದು ಆರಂಭಗೊಂಡ ಆರ್‌ಎಸ್‌ಎಸ್‌ನ ಈ ಪಯಣವು ರಾಷ್ಟ್ರೀಯ ಹಿತಾಸಕ್ತಿಗಾಗಿ ತ್ಯಾಗ, ಶಿಸ್ತು, ಸೇವೆ ಮತ್ತು ಸಮರ್ಪಣೆಯ ಜೀವಂತ ಕಥೆಯಾಗಿದೆ.

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ ಎಂದರು.

News Headlines 30-09-25 | ಸಿಎಂ ವೈಮಾನಿಕ ಸಮೀಕ್ಷೆ; BJP ವ್ಯಂಗ್ಯ; Darshan ಗೆ ಕನಿಷ್ಠ ಸೌಲಭ್ಯ ತೀರ್ಪು ಅ.9ಕ್ಕೆ; ಧರ್ಮಸ್ಥಳ ಪ್ರಕರಣ ತನಿಖೆ ಬೇಗ ಮುಗಿಸಿ- ಪರಮೇಶ್ವರ್!

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ; Video
ವೈಮಾನಿಕ ಸಮೀಕ್ಷೆ ಬಳಿಕ ಮುಖ್ಯಮಂತ್ರಿಗಳು ಕಲಬುರ್ಗಿ ವಿಮಾನ ನಿಲ್ದಾಣದಲ್ಲಿಯೇ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ.

ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆ: ಸಚಿವ ಹೆಬ್ಬಾಳ್ಕರ್ ನೇತೃತ್ವದ 'ಪುನರುಜ್ಜೀವನ ಪ್ಯಾನೆಲ್'ಗೆ ಭರ್ಜರಿ ಗೆಲುವು
15 ನಿರ್ದೇಶಕರ ಆಯ್ಕೆಗೆ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಮತದಾನ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಷೇರುದಾರ ರೈತರು ಉತ್ಸಾಹದಿಂದ ಭಾಗವಹಿಸಿದ್ದರು.

ಒಂದೇ ವಾರದಲ್ಲಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕಿ: 1,001 ರೂ ನಗದು ಬಹುಮಾನ ನೀಡಿ ಜಿಲ್ಲಾಧಿಕಾರಿ ಅಭಿನಂದನೆ
ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನದೊಡ್ಡಿ ಮತ್ತು ಗೋವಿಂದೇಗೌಡನದೊಡ್ಡಿ ಗ್ರಾಮಗಳಲ್ಲಿ 86 ಮನೆಗಳ ಸಮೀಕ್ಷೆಗೆ ಶಾಂತಮ್ಮ ಅವರನ್ನು ನಿಯೋಜಿಸಲಾಗಿತ್ತು.

ರಾಜ್ಯದ ಸಮೀಕ್ಷೆ ಬಹಿಷ್ಕಾರಕ್ಕೆ ಕರೆ ನೀಡಿರುವ BJP ನಾಯಕರು ಕೇಂದ್ರದ ಜಾತಿ ಗಣತಿಯನ್ನೂ ವಿರೋಧಿಸುವರೇ?: ಸಿದ್ದರಾಮಯ್ಯ
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ಧವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ.

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ: ಇಂದು ಸಿಎಂ ವೈಮಾನಿಕ ಸಮೀಕ್ಷೆ
ನೆರೆ ಹಾನಿ ಸಮಸ್ಯೆಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಕೋರ್ ಕಮಿಟಿ ಸಭೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದೆ.

