Andhra, Karnataka

Dharmasthala case: ನಿರೀಕ್ಷಣಾ ಜಾಮೀನಿನ ಬಳಿಕ ಪೊಲೀಸ್ ಸಮನ್ಸ್ ಜಾರಿ; YouTuber MD Sameer ಗೆ ಬಂಧನ ಭೀತಿ
ರಾಜ್ಯ

Dharmasthala case: ನಿರೀಕ್ಷಣಾ ಜಾಮೀನಿನ ಬಳಿಕ ಪೊಲೀಸ್ ಸಮನ್ಸ್ ಜಾರಿ; YouTuber MD Sameer ಗೆ ಬಂಧನ ಭೀತಿ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಷಯದ ಕುರಿತು ಸಮೀರ್ ಕ್ರಿಮಿನಲ್ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಸಮೀರ್ ಇದೀಗ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪರಿಶೀಲನೆಯಲ್ಲಿದ್ದು ವಿಚಾರಣೆ ಭೀತಿ ಎದುರಿಸುತ್ತಿದ್ದಾರೆ.

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇಂದಿನಿಂದ ಪ್ರಾರಂಭ: ಸಹಕರಿಸುವಂತೆ ನಾಗರೀಕರಿಗೆ ಮನವಿ
ರಾಜ್ಯ

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇಂದಿನಿಂದ ಪ್ರಾರಂಭ: ಸಹಕರಿಸುವಂತೆ ನಾಗರೀಕರಿಗೆ ಮನವಿ

ಮೊದಲ ಹಂತದಲ್ಲಿ, ಸಮೀಕ್ಷೆಯು ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ.

'ನಾನ್ ಅಡ್ಜಸ್ಟ್‌ಮೆಂಟ್‌' ರಾಜಕೀಯ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ ಯತ್ನಾಳ್!
ರಾಜಕೀಯ

'ನಾನ್ ಅಡ್ಜಸ್ಟ್‌ಮೆಂಟ್‌' ರಾಜಕೀಯ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ ಯತ್ನಾಳ್!

ಸಿದ್ದರಾಮಯ್ಯ ಅವರಿಗೆ ನಮ್ಮಿಬ್ಬರ ಬೆಂಬಲ ಸಿಕ್ಕಿದೆ. ನಿಮ್ಮನ್ನೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಜೆಡಿಎಸ್‌ನಿಂದ ಉಚ್ಚಾಟಿಸಿದ್ದರು. ಹೀಗೆ ಉಚ್ಚಾಟಿಸಲ್ಪಟ್ಟವರು ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತಾರೆ

Andhra: ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ: ತಮ್ಮದೇ ಪಕ್ಷದ ಶಾಸಕನ ವಿರುದ್ಧ FIR ದಾಖಲಿಸಲು ಸಿಎಂ ಚಂದ್ರಬಾಬು ನಾಯ್ಡು ಆದೇಶ!
ದೇಶ

Andhra: ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ: ತಮ್ಮದೇ ಪಕ್ಷದ ಶಾಸಕನ ವಿರುದ್ಧ FIR ದಾಖಲಿಸಲು ಸಿಎಂ ಚಂದ್ರಬಾಬು ನಾಯ್ಡು ಆದೇಶ!

ರಾಜಶೇಖರ್ ರೆಡ್ಜಿ ಮತ್ತು ಅಶೋಕ್ ರವಾತ್ ಅವರು ಸ್ಥಳೀಯ ಜಿಲ್ಲಾ ಅರಣ್ಯಾಧಿಕಾರಿ ಕಾರು ಚಾಲಕ ಕರಿಮುಲ್ಲಾ (25) ಎಂಬರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಬ್ಬ ಹರಿದಿನಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ: ವಿಧಾನಸಭೆಯಲ್ಲಿ ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ
ರಾಜ್ಯ

ಹಬ್ಬ ಹರಿದಿನಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ: ವಿಧಾನಸಭೆಯಲ್ಲಿ ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ

ದಕ್ಷಿಣ ಕನ್ನಡದಲ್ಲಿ ಜಿಲ್ಲೆಯಲ್ಲಿ ಹಲವಾರು ಧಾರ್ಮಿಕ ಆಚರಣೆಗಳಿವೆ. ನೇಮ, ಕೋಲ, ಯಕ್ಷೋತ್ಸವ, ಬ್ರಹ್ಮಕಲಶೋತ್ಸವ, ರಥೋತ್ಸವ, ಕೃಷ್ಣಾಜನ್ಮಾಷ್ಟಮಿ, ಗಣೇಶೋತ್ಸವ, ನವರಾತ್ರಿ, ಹುಲಿವೇಷ ಎಲ್ಲವೂ ನಡೆಯುತ್ತಿರುತ್ತವೆ.

ರಾಜ್ಯ ಸರ್ಕಾರ ತೆರಿಗೆ ಭಯೋತ್ಪಾದನೆಯಲ್ಲಿ ನಿರತ: ಆರ್.ಅಶೋಕ್ ಟೀಕೆ
ರಾಜಕೀಯ

ರಾಜ್ಯ ಸರ್ಕಾರ ತೆರಿಗೆ ಭಯೋತ್ಪಾದನೆಯಲ್ಲಿ ನಿರತ: ಆರ್.ಅಶೋಕ್ ಟೀಕೆ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 27 ತಿಂಗಳಲ್ಲಿ 25 ರೀತಿಯ ತೆರಿಗೆ ವಿಧಿಸಿದೆ. ಹಾಲಿನ ದರ ದುಪ್ಪಟ್ಟಾಗಿದೆ, ಕಸದ ಮೇಲೂ ಸೆಸ್‌ ವಿಧಿಸಲಾಗಿದೆ, ಪೆಟ್ರೋಲ್‌ ದರ ಏರಿಸಲಾಗಿದೆ, ಬಸ್‌ ಪ್ರಯಾಣ ಹೆಚ್ಚಳವಾಗಿದೆ, ಕಾವೇರಿ ನೀರಿನ ದರವೂ ಹೆಚ್ಚಳವಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಪ್ರವರ್ಗಗಳ ಸಂಖ್ಯೆ 3ಕ್ಕೆ ಇಳಿಕೆ; ನ್ಯಾಯ-ಸಮಾನತೆ ಖಚಿತತೆಗಾಗಿ ಆಯೋಗದ ವರದಿ ಮಾರ್ಪಾಡು- ಸಿಎಂ ಸ್ಪಷ್ಟನೆ
ರಾಜ್ಯ

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಪ್ರವರ್ಗಗಳ ಸಂಖ್ಯೆ 3ಕ್ಕೆ ಇಳಿಕೆ; ನ್ಯಾಯ-ಸಮಾನತೆ ಖಚಿತತೆಗಾಗಿ ಆಯೋಗದ ವರದಿ ಮಾರ್ಪಾಡು- ಸಿಎಂ ಸ್ಪಷ್ಟನೆ

ನ್ಯಾ. ನಾಗಮೋಹನ್‌ದಾಸ್‌ ಆಯೋಗದ ವರದಿಯಂತೆ ಎಸ್ ಸಿ ಸಮುದಾಯವನ್ನು 5 ಗುಂಪುಗಳಾಗಿ ವರ್ಗೀಕರಣ ಮಾಡಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಡ, ಬಲ ಹಾಗೂ ಇತರೆ ಎಂದು ಮೂರು ವಿಂಗಡನೆ ಮಾಡಿ ಮರುವರ್ಗೀಕರಿಸಿ ಒಳಮೀಸಲಾತಿ ಮರುಹಂಚಿಕೆಗೆ ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ಶೇ. 80 ರಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆ; ಕರ್ನಾಟಕ ದಾಖಲೆ
ರಾಜ್ಯ

ರಾಜ್ಯದಲ್ಲಿ ಶೇ. 80 ರಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆ; ಕರ್ನಾಟಕ ದಾಖಲೆ

ಮೊನ್ನೆ ಆಗಸ್ಟ್ 18 ರಂದು, ಕರ್ನಾಟಕದ ಗ್ರಿಡ್‌ನ ಶೇಕಡಾ 80ರಷ್ಟು ಹಸಿರು ಬಣ್ಣದ್ದಾಗಿತ್ತು. ಇತರ ರಾಜ್ಯಕ್ಕೆ ಹೋಲಿಸಿದರೆ ಅತ್ಯಧಿಕವಾಗಿದೆ.

ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಆರ್ಥಿಕ ಕೊರತೆ ಸೃಷ್ಟಿಸಿದೆ, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ: CAG ವರದಿ
ರಾಜ್ಯ

ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಆರ್ಥಿಕ ಕೊರತೆ ಸೃಷ್ಟಿಸಿದೆ, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ: CAG ವರದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ 2023-24ನೇ ಸಾಲಿಗೆ ಕೊನೆಗೊಂಡ ರಾಜ್ಯದ ಹಣಕಾಸು ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು.