Andhra, Karnataka

ಗ್ಲಾಮರ್ ಹಿಂದಿನ ಕಹಿ ಸತ್ಯ! ‘ಸಹಿ ಹಾಕುವ ಮುನ್ನ ಒಂದು ಮಾತು, ಹಾಕಿದ ಮೇಲೆ ಇನ್ನೊಂದು!’: ಕರಾಳ ಮುಖ ಬಿಚ್ಚಿಟ್ಟ ನಟಿ ತಪಸ್ವಿನಿ ಪೂಣಚ್ಚ
ಅವಕಾಶಗಳ ಹುಡುಕಾಟದ ನಡುವೆ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸುವುದರ ಜೊತೆಗೆ ಸ್ವಾಭಿಮಾನ ಮತ್ತು ವೈಯಕ್ತಿಕ ಆಯ್ಕೆಗಳನ್ನೂ ಉಳಿಸಿಕೊಳ್ಳಬೇಕಾಗುತ್ತದೆ.

ಪಥ ಸಂಚಲನದ ಮಾಹಿತಿ ಕೊಟ್ರೆ ಸಾಲದು, ನೀವು ಅನುಮತಿಗಾಗಿ ಕಾಯಬೇಕು: RSSಗೆ ಪ್ರಿಯಾಂಕ್ ಖರ್ಗೆ; Video
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿಜಯ ದಶಮಿಯಂದು ನಡೆಸುವ ಪಥಸಂಚಲನಕ್ಕೆ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ವಿವರಗಳನ್ನು ಒದಗಿಸಿ ಮತ್ತು ಔಪಚಾರಿಕ ಅನುಮತಿಗಾಗಿ ಕಾಯಿರಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

ವಿಧಾನಸೌಧವನ್ನೇ ಸ್ಫೋಟಿಸಿದೆ ಎಂದ ಕಿಡಿಗೇಡಿ: AI ವಿಡಿಯೋ ವಿರುದ್ಧ ಸಾರ್ವಜನಿಕರ ಕಿಡಿ
ಕರ್ನಾಟಕದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಬಾಂಬ್ ಇಟ್ಟು ಉಡಾಯಿಸಿದಂತೆ ಎಐ ಬಳಸಿ ಎಡಿಟ್ ಮಾಡಿದ ವೀಡಿಯೊವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯದಶಮಿ: ದೇವಿ ಕೃಪೆ, ರಾಜವೈಭವ-ಒಳಿತಿನ ವಿಜಯದ ಸಂಭ್ರಮ
ಕರ್ನಾಟಕದಲ್ಲಿ ಮೈಸೂರಿನ ರಾಜ ಪರಂಪರೆ, ಉತ್ತರ ಕರ್ನಾಟಕದ ವೈವಿಧ್ಯಮಯ ಆಚರಣೆಗಳು, ಕರಾವಳಿ ಜಿಲ್ಲೆಗಳ ಪವಿತ್ರ ಸಂಪ್ರದಾಯಗಳು ಹಾಗೂ ರಾಜ್ಯದ ಹಳ್ಳಿಹಳ್ಳಿಗಳಲ್ಲಿ ಉಳಿದುಕೊಂಡಿರುವ ಸಾಂಸ್ಕೃತಿಕ ಪರಂಪರೆಯಿಂದಾಗಿ ವಿಜಯದಶಮಿ ವಿಶಿಷ್ಟ ಮೆರುಗು ಪಡೆದುಕೊಂಡಿದೆ.

ಬರಗಾಲದಿಂದ ಜಾನುವಾರು-ಕೋಳಿಗಳ ಸಾಕಣೆಗೆ ಕುತ್ತು: ಪರಿಹಾರ ಕಂಡುಕೊಳ್ಳಲು ವಿಜ್ಞಾನಿಗಳ ಕಸರತ್ತು!
ಬರವು ಹಾಲಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ, ಇದರ ಪರಿಣಾಮವಾಗಿ ಘನ ಕೊಬ್ಬಿನ ಅಂಶ ಮತ್ತು ವಿಟಮಿನ್ ಮಟ್ಟಗಳು ಕಡಿಮೆಯಾಗುತ್ತವೆ ಎಂದು ಸಂಶೋಧಕರಿಗೆ ತಿಳಿದು ಬಂದಿದೆ. ಮಣ್ಣಿನ ಪೋಷಕಾಂಶಗಳಲ್ಲಿನ ಕುಸಿತ ಉಂಟಾಗುತ್ತದೆ.

ಕಬ್ಬು ಬೆಳೆಗಾರರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತುಕತೆ: ಸಂಧಾನ ಯಶಸ್ವಿ?; Video
ಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ದರ ನಿಗದಿಪಡಿಸಬೇಕು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆಜಿಗೆ 60 ರೂಪಾಯಿಗೆ ಹೆಚ್ಚಿಸಬೇಕು ಹಾಗೂ ಎಥೆನಾಲ್ ಬೆಲೆಯನ್ನು ಪರಿಷ್ಕರಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಕಬ್ಬು ಬೆಳೆಗಾರರ ಮುತ್ತಿಗೆ ಭೀತಿ: ಹುಬ್ಬಳ್ಳಿ ನಿವಾಸಿಗಳ ಶಾಂತಿ-ಆಸ್ತಿಪಾಸ್ತಿ ರಕ್ಷಣೆಗೆ ಹೈಕೋರ್ಟ್ ಸೂಚನೆ..!
ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸುವ ಪ್ರತಿಭಟನೆ, ರ‍್ಯಾಲಿ, ಮೆರವಣಿಗೆ, ಧರಣಿ ಅಥವಾ ಮುತ್ತಿಗೆ ಕಾರ್ಯಕ್ರಮಗಳನ್ನು ಅಧಿಕಾರಿಗಳು ನಿಗದಿಪಡಿಸಿದ ಸ್ಥಳಗಳಲ್ಲೇ ನಡೆಸುವಂತೆ ನಿರ್ದೇಶನ ನೀಡಬೇಕು.

ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವ: ಪವಿತ್ರ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿ!
ಮುಖ್ಯ ಅರ್ಚಕ ಪ್ರಶಾಂತ್ ಆಚಾರ್ಯ ಅವರ ನೇತೃತ್ವದಲ್ಲಿ ಅರ್ಚಕರು ಕುಂಕುಮಾರ್ಚನೆ, ತೀರ್ಥಪೂಜೆ ಮತ್ತು ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಭಾರತದ ವಿರುದ್ಧದ ಷಡ್ಯಂತ್ರಗಳನ್ನು ಗಂಭೀರವಾಗಿ ಪರಿಗಣಿಸಿ, ವಿದೇಶಿ ಹಣದ ಹರಿವಿಗೆ ಕಡಿವಾಣ ಹಾಕಿ: ಕೇಂದ್ರಕ್ಕೆ ಸಂಸದ ಬೊಮ್ಮಾಯಿ ಆಗ್ರಹ
ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶದಂತಹ ನೆರೆಯ ರಾಷ್ಟ್ರಗಳಿಗೆ ವಿದೇಶಿ ದೇಣಿಗೆ ಹರಿದುಬಂದಿರುವುದು ಸಾಬೀತಾಗಿದೆ, ಕಳೆದ ಹತ್ತು ವರ್ಷಗಳಿಂದ, ವಿಶೇಷವಾಗಿ ಸೊರೊಸ್ ಫೌಂಡೇಷನ್‌ನಂತಹ ಸಂಸ್ಥೆಗಳಿಂದ ಹಣ ಹರಿದುಬರುತ್ತಿದೆ ಎಂಬ ಆರೋಪಗಳಿವೆ.

