Andhra, Karnataka

FASTag transactions: 2022 ರಿಂದ 1.26 ಬಿಲಿಯನ್ ಟೋಲ್ ಪಾವತಿ; ಅಗ್ರಸ್ಥಾನದಲ್ಲಿ ತಮಿಳುನಾಡು!
ಲೋಕಸಭೆಯಲ್ಲಿ ಮಂಡಿಸಿದ ಮಾಹಿತಿ ಪ್ರಕಾರ, 2022 ಮತ್ತು ಜೂನ್ 2025 ರ ನಡುವೆ 1.26 ಬಿಲಿಯನ್ ವಹಿವಾಟು ನಡೆಯುವುದರೊಂದಿಗೆ ತಮಿಳುನಾಡು ಫಾಸ್ಟ್‌ಟ್ಯಾಗ್ ಬಳಕೆಯಲ್ಲಿ ಅಗ್ರ ಸ್ಥಾನ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ.

ಖಾಸಗಿ ಆಂಬ್ಯುಲೆನ್ಸ್'ಗಳಿಗೆ ಸರ್ಕಾರ ಶಾಕ್: ಸೇವಾ ದರ ನಿಗದಿಪಡಿಸಿ, Ola-Uber ರೀತಿ ಸೇವೆ ಪ್ರಾರಂಭಿಸಲು ಮುಂದು, ಶೀಘ್ರದಲ್ಲೇ ಮಸೂದೆ ಮಂಡನೆ
ಓಲಾ, ಊಬರ್ ಆ್ಯಪ್ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್ ಮಾಡುವಂತೆ ಆ್ಯಂಬುಲೆನ್ಸ್‌ಗಳನ್ನೂ ಬುಕ್ ಮಾಡುವ ಅವಕಾಶವನ್ನು ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ವಯನಾಡು ದುರಂತಕ್ಕೆ 1 ವರ್ಷ: ಕರ್ನಾಟಕ ನಮಗೆ ಸಹಾಯ ಮಾಡಲಿಲ್ಲ; ಸಂತ್ರಸ್ತರ ನೋವಿನ ಮಾತು!
ಕರ್ನಾಟಕ ಮೂಲದ 40 ಕುಟುಂಬಗಳು ತಮ್ಮ ತವರು ರಾಜ್ಯ ತಮಗೆ ಯಾವುದೇ ಸಹಾಯ ಮಾಡಲಿಲ್ಲ. ತಮ್ಮ ಛಿದ್ರಗೊಂಡ ಜೀವನ ಕಟ್ಟಿಕೊಳ್ಳಲು ಸಹಾಯ ಮಾಡಲು ಮುಂದೆ ಬರಲಿಲ್ಲ ಎಂದು ನೋವಿನಿಂದ ಹೇಳಿದ್ದಾರೆ.

32.68 ಲಕ್ಷ ಲೀಟರ್ ಬಳಸಿದ ಅಡುಗೆ ಎಣ್ಣೆ ಸಂಗ್ರಹ; ಆಹಾರ ಸುರಕ್ಷತಾ ಮಾನದಂಡ ಅನುಸರಣೆಗೆ ನಿರ್ದೇಶನ
ಸಭೆಯಲ್ಲಿ ತೈಲ ಉತ್ಪಾದನಾ ಘಟಕಗಳ ಮಾಲೀಕರು ಮತ್ತು ವ್ಯವಸ್ಥಾಪಕರು, ಹೋಟೆಲ್ ಮತ್ತು ಬೇಕರಿ ಸಂಘಗಳ ಪ್ರತಿನಿಧಿಗಳು, RUCO ಏಜೆನ್ಸಿ ನಿರ್ವಾಹಕರು ಮತ್ತು ರಾಜ್ಯ ಜೈವಿಕ-ಡೀಸೆಲ್ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಭಾಗವಹಿಸಿದ್ದರು.

ಅನುಕಂಪದ ಆಧಾರದ ನೇಮಕಾತಿ: ಕಾಲಮಿತಿಯೊಳಗೆ ಇತ್ಯರ್ಥಪಡಿಸಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಅನುಕಂಪದ ನೇಮಕಾತಿ ಅರ್ಜಿಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತು.

'I am going to blast India from Pakistan': ಅಪಾರ್ಟ್ಮೆಂಟ್ ಗೋಡೆ ಮೇಲೆ ದೇಶ ವಿರೋಧಿ ಬರಹ ಪತ್ತೆ
ಸುಮಾರು 200 ರಿಂದ 300 ಮನೆಗಳನ್ನೊಳಗೊಂಡಿರುವ ಈ ಅಪಾರ್ಟ್ಮೆಂಟ್‌ನಲ್ಲಿ, ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಲಾಗಿದೆ.

Watch | ಧರ್ಮಸ್ಥಳ ಕೇಸ್: 5 ಸ್ಥಳಗಳಲ್ಲಿ ಅಗೆದರೂ ಸಿಗದ ಅವಶೇಷಗಳು; ಉಗ್ರ ನಂಟು: ಬೆಂಗಳೂರಿನಲ್ಲಿ ಮಹಿಳೆಯ ಬಂಧನ; ಯೂರಿಯಾ ಸಿಗದೇ ಪರದಾಟ: ಮಣ್ಣು ತಿಂದು ರೈತರ ಪ್ರತಿಭಟನೆ

10-15 ದಿನಗಳಲ್ಲಿ ಕರ್ನಾಟಕಕ್ಕೆ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ: ಸಂಸದ ಬೊಮ್ಮಾಯಿ
ಹಾವೇರಿ ಸಂಸದರು ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ನಡೆಯುತ್ತಿರುವ ರಸಗೊಬ್ಬರ ಕೊರತೆಯ ಬಗ್ಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.

