Andhra, Karnataka

ಗದಗದ ನೀಲಗುಂದ ಬೆಟ್ಟಕ್ಕೆ ಸಂರಕ್ಷಿತ ಸ್ಮಾರಕ ಮಾನ್ಯತೆ? ಶಿಲಾಯುಗದ ಗುಹಾಚಿತ್ರಗಳ ರಕ್ಷಣೆಗೆ ಸರ್ಕಾರದ ಸೂಚನೆ..!
ಈ ಬೆಟ್ಟವನ್ನು ಸಂರಕ್ಷಿತ ಸ್ಮಾರಕವೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕಚೇರಿ (ಸಿಎಂಒ) ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಇದು ಇತಿಹಾಸಕಾರರು ಹಾಗೂ ಇತಿಹಾಸಾಸಕ್ತರಲ್ಲಿ ಸಂತಸ ಮೂಡಿಸಿದೆ.

ರಾಜ್ಯದ ಸ್ವೀಟ್ ಅಂಗಡಿಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ: ವ್ಯಾಪಕ ಲೋಪ ಪತ್ತೆ; 10 ಮಂದಿ ಮಾಲೀಕರಿಗೆ ನೋಟಿಸ್ ಜಾರಿ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಒಟ್ಟು 80 ಸಿಹಿ ತಿನಿಸುಗಳ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳಲ್ಲಿ ತಪಾಸಣೆ ನಡೆಸಲಾಗಿದೆ.

SIR ವಿವಾದ: ಪರಿಶೀಲನೆ ಇಲ್ಲದೆ ಮತದಾರರ ಹೆಸರು ಡಿಲೀಟ್ ಮಾಡಿಲ್ಲ- ಚುನಾವಣಾಧಿಕಾರಿ ಸ್ಪಷ್ಟನೆ
ಮೃತರು, ನಕಲು ಅಥವಾ ಸ್ಥಳಾಂತರಗೊಂಡ ಮತದಾರರನ್ನು ಮಾತ್ರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಸೂಕ್ತ ದಾಖಲೆಗಳು ಮತ್ತು ಸ್ಥಳ ಪರಿಶೀಲನಾ ಮಹಜರು ಇಲ್ಲದೆ ಸಲ್ಲಿಸಲಾದ ನಮೂನೆ-7 ಅರ್ಜಿಗಳನ್ನು ಪರಿಗಣಿಸಲಾಗುತ್ತಿಲ್ಲ.

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿ.ಕೆ ಶಿವಕುಮಾರ್
ಮಂಗಳೂರು ಕರ್ನಾಟಕದ ಕಿರೀಟವಿದ್ದಂತೆ. ಅದ್ಧೂರಿ ಮಂಗಳೂರು ದಸರಾ ಭಕ್ತಿಯ ಪ್ರತೀಕವಾಗಿದೆ. ಕರಾವಳಿ ಪ್ರದೇಶವಿಲ್ಲದೆ ಕರ್ನಾಟಕವೇ ಇಲ್ಲ. ಕರಾವಳಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ.

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ
ಮೀನುಗಾರ ಸಮುದಾಯದ ಮಹಿಳೆಯರು ತಮ್ಮ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಬಡ್ಡಿರಹಿತ ಸಾಲ ಸೌಲಭ್ಯ ಹಾಗೂ ಬಂದರು ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದಾರೆ. ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಘೋಷಣೆಗಳನ್ನು ಮಾಡಲು ಸಾಧ್ಯವಿಲ್ಲ.

729 ಕೋಟಿ ರೂ ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ
ಚಿತ್ರ ನಿರ್ಮಾಣ ಮತ್ತು ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಪಿಪಿಪಿ ಮಾದರಿಯಲ್ಲಿ ಫಿಲ್ಮ್ ಸಿಟಿಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ! Video
ಪೃಥ್ವಿರಾಜ್ ತನನ್ನು ಪ್ರೀತಿಸಿ ಮದುವೆಯಾದುವುದಾಗಿ ಭರವಸೆ ನೀಡಿದ್ದ. ಆದರೆ ಬಳಿಕ ನನ್ನ ಜಾತಿ ವಿಚಾರವಾಗಿ ತಗಾದೆ ತೆಗೆದು ಇದೀಗ ನನ್ನ ಕೈ ಬಿಟ್ಟಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

1918ರ ನಂತರ ಅತಿ ಹೆಚ್ಚು ಮಳೆ ಕೊರತೆ: 100 ವರ್ಷಗಳ ಇತಿಹಾಸದಲ್ಲೇ ಕಾಣದ ಭೀಕರ ಜಲಕ್ಷಾಮಕ್ಕೆ ಕರ್ನಾಟಕ ಸಾಕ್ಷಿ..!
2002ರಲ್ಲಿ ರಾಜ್ಯದಲ್ಲಿ ಶೇ.31ರಷ್ಟು ಮಳೆ ಕೊರತೆ ದಾಖಲಾಗಿತ್ತು. 2023ರಲ್ಲಿ ಈ ಪ್ರಮಾಣ ಶೇ.18ರಷ್ಟಿತ್ತು. ದೇಶದ ಈ ಪ್ರದೇಶದಲ್ಲಿ ಇದುವರೆಗೆ ದಾಖಲಾದ ಅತಿ ಹೆಚ್ಚಿನ ಮಳೆ ಕೊರತೆ 1918ರಲ್ಲಿ ಶೇ.47ರಷ್ಟಿತ್ತು.

ಕೋರ್ಟ್ ಕೇಸ್ಗಳಲ್ಲಿ ನಿರ್ಲಕ್ಷ್ಯ ಸಹಿಸಲ್ಲ, ಮಾರ್ಗಸೂಚಿ ಪಾಲಿಸದಿದ್ದರೆ ಕಠಿಣ ಕ್ರಮ: BDAಗೆ ಹೈಕೋರ್ಟ್ ಚಾಟಿ
ಬಿಡಿಎ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿದ ವಿಭಾಗೀಯ ಪೀಠ, ಬನಶಂಕರಿ 6ನೇ ಹಂತದ ಬಡಾವಣೆ ಯೋಜನೆ ಬಹುತೇಕ ಅನುಷ್ಠಾನಗೊಂಡಿದ್ದು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ಮಾನ್ಯತೆಯನ್ನೂ ಪಡೆದಿದೆ.

