Andhra, Karnataka

KRS ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಮುಂದು: ಸಂಸದ ಯದುವೀರ್ ಒಡೆಯರ್ ತೀವ್ರ ವಿರೋಧ
ರಾಜ್ಯ ಸರ್ಕಾರ ಅತಿರಂಜಿತ ಪ್ರವಾಸಿ ಆಕರ್ಷಣೆಗಳಿಗಿಂತ ಮೂಲಭೂತ ಮೂಲಸೌಕರ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. 100 ವರ್ಷ ಹಳೆಯದಾದ ಅಣೆಕಟ್ಟಿನ ಸುರಕ್ಷತೆ ಮತ್ತು ಪರಿಸರ ಸಮತೋಲನಕ್ಕೆ ನಾವು ಆದ್ಯತೆ ನೀಡಬೇಕು.

Air India Plane Crash: ಏರ್ ಇಂಡಿಯಾ ವಿಮಾನದ ಕೋ-ಪೈಲೆಟ್ ಕನ್ನಡಿಗ; 1100 ಗಂಟೆಗಳ ಹಾರಾಟ ಅನುಭವ!
ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು.

Watch | ಹುಬ್ಬಳ್ಳಿಯಲ್ಲಿ ಮಳೆ: ಮನೆಗಳಿಗೆ ನೀರು ನುಗ್ಗಿ ಆಸ್ತಿ ಪಾಸ್ತಿ ಹಾನಿ, ಓರ್ವ ನಾಪತ್ತೆ

ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಕೊಟ್ಟ ಶಕ್ತಿ ಯೋಜನೆಗೆ 2 ವರ್ಷ: ಈವರೆಗೂ 474.82 ಕೋಟಿ ನಾರಿಯರ ಉಚಿತ ಪ್ರಯಾಣ
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜಾರಿಗೆ ತಂಡ ಮೊದಲ ಗ್ಯಾರಂಟಿ ಯೋಜನೆ ಇದಾಗಿದ್ದು, ಯೋಜನೆಗೆ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

BMTC ಮೈಲಿಗಲ್ಲು: UPI ಮೂಲಕ ಟಿಕೆಟ್ ಖರೀದಿಗೆ ಭರ್ಜರಿ ರೆಸ್ಪಾನ್ಸ್; ಶೇ.50ರಷ್ಟು ಆದಾಯ!
BMTC QR-ಆಧಾರಿತ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಬಸ್ ನಿರ್ವಾಹಕರು ವಿರೋಧ ವ್ಯಕ್ತಪಡಿಸಿದ್ದರು.

ಕರ್ನಾಟಕದ ತೋತಾಪುರಿ ಮಾವಿಗೆ ನಿಷೇಧ: ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದನೆ; ಆಂಧ್ರ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಕರ್ನಾಟಕದ ತೋತಾಪುರಿ ಮಾವು ಖರೀದಿ ನಿಷೇಧಿಸಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲಾಡಳಿತ ಹೊರಡಿಸಿದ್ದ ಆದೇಶ ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ತುಮಕೂರು ಜಿಲ್ಲೆಗೆ 'ಬೆಂಗಳೂರು ಉತ್ತರ' ಮರುನಾಮಕರಣಕ್ಕೆ ಸರ್ಕಾರ ಚಿಂತನೆ?
ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ವ್ಯಾಪ್ತಿಯು ಈಗಾಗಲೇ ನೆಲಮಂಗಲದವರೆಗೂ ತಲುಪಿದ್ದು, ತುಮಕೂರನ್ನೂ ಸಹ ತಲುಪುವ ಸಾಧ್ಯತೆ ಇದೆ.

BJP: 10 ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ನೇಮಕ; ಯಾರು ಎಲ್ಲಿಗೆ? ಇಲ್ಲಿದೆ ಮಾಹಿತಿ...
ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ.

ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸಿದರೆ ಸೂಕ್ತ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಈವರೆಗೆ 11 ಸಾವು ಸಂಭವಿಸಿವೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ದೀರ್ಘಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಸಾವನ್ನಪ್ಪಿದ್ದಾರೆ.

