Andhra, Karnataka

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜನವರಿ 14-15ಕ್ಕೆ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ದೆಹಲಿಗೆ ಭೇಟಿ
ರಾಜ್ಯ

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜನವರಿ 14-15ಕ್ಕೆ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ದೆಹಲಿಗೆ ಭೇಟಿ

ಸೋಮವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರಕ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ.

ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ರಾಜ್ಯ

ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಶರಣಾದ 6 ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ NIA ಕೋರ್ಟ್; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!
ರಾಜ್ಯ

ಶರಣಾದ 6 ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ NIA ಕೋರ್ಟ್; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!

ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರು ನಕ್ಸಲ್ ನಾಯಕರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಅವರ ಮುಂದೆ ಹಾಜರುಪಡಿಸಿದ್ದರು.

Watch | ನಕ್ಸಲ್ ಮುಕ್ತ ಕರ್ನಾಟಕ: ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 6 ನಕ್ಸಲೀಯರು ಶರಣು!
ವಿಡಿಯೋ

Watch | ನಕ್ಸಲ್ ಮುಕ್ತ ಕರ್ನಾಟಕ: ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 6 ನಕ್ಸಲೀಯರು ಶರಣು!

20 ಸಾವಿರ ರೂ ಗೆ 18 ದಿನಗಳ ಉತ್ತರ ಭಾರತ ಪ್ರವಾಸ: ಸಾರ್ವಜನಿಕರಿಗೂ MSIL ಟೂರ್‌ ಪ್ಯಾಕೇಜ್‌ ಘೋಷಣೆ!
ರಾಜ್ಯ

20 ಸಾವಿರ ರೂ ಗೆ 18 ದಿನಗಳ ಉತ್ತರ ಭಾರತ ಪ್ರವಾಸ: ಸಾರ್ವಜನಿಕರಿಗೂ MSIL ಟೂರ್‌ ಪ್ಯಾಕೇಜ್‌ ಘೋಷಣೆ!

ಬುಧವಾರ ಖನಿಜ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಎಂಎಸ್ಐಎಲ್'ನ ವಿವಿಧ ಆಕರ್ಷಕ ಪ್ರವಾಸಿ ಪ್ಯಾಕೇಜ್ ಗಳಿಗೆ ಚಾಲನೆ ನೀಡಿದರು.

KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿಮೀ ಗೆ 7 ರೂ ಹೆಚ್ಚಳ
ರಾಜ್ಯ

KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿಮೀ ಗೆ 7 ರೂ ಹೆಚ್ಚಳ

ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ‍್ಯಾಲಿ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಕೆಎಸ್ಆರ್'ಟಿಸಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಈ ಬಸ್ ಗಳ ದರವನ್ನೂ ಇದೀಗ ಪರಿಷ್ಕರಿಸಲಾಗಿದೆ.

ರಾಜ್ಯ ಉನ್ನತ ಶಿಕ್ಷಣ ಪ್ರವೇಶಾತಿ ಉತ್ತಮಪಡಿಸುವಲ್ಲಿ ಯೋಜನೆಗಳ ರೂಪಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ರಾಜ್ಯ

ರಾಜ್ಯ ಉನ್ನತ ಶಿಕ್ಷಣ ಪ್ರವೇಶಾತಿ ಉತ್ತಮಪಡಿಸುವಲ್ಲಿ ಯೋಜನೆಗಳ ರೂಪಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಉನ್ನತ ಶಿಕ್ಷಣದಲ್ಲಿ ಒಟ್ಟು 24 ಲಕ್ಷ ವಿದ್ಯಾರ್ಥಿಗಳಿದ್ದು, 5 ಲಕ್ಷ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗ ಮಾಹಿತಿ ನೀಡಿದರು.

ರಾಜಕೀಯದಲ್ಲಿ ಏಳು-ಬೀಳು ಸಹಜ, ಡಿನ್ನರ್ ಮೀಟಿಂಗ್ ಬಗ್ಗೆ ಬೇರೆಯವರು ಆತಂಕ ಪಡುವುದೇಕೆ?: ಸತೀಶ್ ಜಾರಕಿಹೊಳಿ
ರಾಜಕೀಯ

ರಾಜಕೀಯದಲ್ಲಿ ಏಳು-ಬೀಳು ಸಹಜ, ಡಿನ್ನರ್ ಮೀಟಿಂಗ್ ಬಗ್ಗೆ ಬೇರೆಯವರು ಆತಂಕ ಪಡುವುದೇಕೆ?: ಸತೀಶ್ ಜಾರಕಿಹೊಳಿ

ನಮ ಸಭೆಯಲ್ಲಿ ನಾವು ಊಟ ಮಾಡಿಕೊಳ್ಳುತ್ತೇವೆ. ನಮದೇ ಆದ ಅಜೆಂಡಾಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಇದರ ಬಗ್ಗೆ ಬೇರೆಯವರು ಆತಂಕ ಪಡುವುದೇಕೆ?

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಮುಖ್ಯವಾಹಿನಿಗೆ ಮಾವೋವಾದಿಗಳು!
ರಾಜ್ಯ

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಮುಖ್ಯವಾಹಿನಿಗೆ ಮಾವೋವಾದಿಗಳು!

ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರ ಮುಂದೆ ಶರಣಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.