Andhra, Karnataka

KPSC ಪರೀಕ್ಷೆ ಮುಂದೂಡಿಕೆ ಇಲ್ಲ, ನಾಳೆಯೇ ಎಕ್ಸಾಂ: ಸರ್ಕಾರ ಸ್ಪಷ್ಟನೆ
ಕೆಪಿಎಸ್'ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಘ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ.

ಎಲ್ಲಾ ಪ್ರಾಣಿಗಳನ್ನು ಹಿಡಿದು ಪಂಜರದಲ್ಲಿಡಲು ಸಾಧ್ಯವಿಲ್ಲ: ಹುಲಿಗಳಿಗೆ ತೊಂದರೆ ಕೊಡಬೇಡಿ; ಅರಣ್ಯದ ಅಂಚಿನಲ್ಲಿರುವ ನಿವಾಸಿಗಳಿಗೆ ಸೂಚನೆ
ಇಲಾಖೆಯು ಸುತ್ತಾಡುವ ಹುಲಿಗಳ ಅಧ್ಯಯನವನ್ನು ಸಹ ಕೈಗೊಂಡಿದೆ ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಲ್ಲಿ ಕಾಡು ಪ್ರಾಣಿಗಳ ಸಾವನ್ನು ಕಡಿಮೆ ಮಾಡಲು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

ಫ್ರೆಂಚ್ ಫ್ರೈಸ್ ತಿನ್ನಲು ಬಿಡದ್ದಕ್ಕೆ ಪತಿಯ ವಿರುದ್ಧ 'ಕ್ರೌರ್ಯ'ದ ಕೇಸ್: ತನಿಖೆಗೆ ಹೈಕೋರ್ಟ್ ತಡೆ
ಮದುವೆಯಾದ ನಂತರ ಪತ್ನಿಯನ್ನು ಅವಲಂಬಿತ ವೀಸಾದಡಿ ಅಮೆರಿಕಕ್ಕೆ ಕರೆದುಕೊಂಡು ಹೋದೆ. ನಮಗೀಗ ಮಕ್ಕಳೂ ಇವೆ. ನನ್ನ ಪತ್ನಿ ಅತ್ಯಂತ ಕಠಿಣ ಸ್ವಭಾವದವಳಿದ್ದಾಳೆ. ನನಗೆ ಸರಿಯಾಗಿ ಅಡುಗೆ ಮಾಡಿ ಉಣಬಡಿಸುವುದಿಲ್ಲ.

ರಾಜ್ಯಪಾಲ ಗೆಹ್ಲೋಟ್ ಕೇಂದ್ರ ಸರ್ಕಾರದ ಕೈ ಗೊಂಬೆಯಾಗುತ್ತಿದ್ದಾರೆ: AAP
ರಾಜ್ಯಪಾಲರು ಕೇಂದ್ರದ ಕೈ ಗೊಂಬೆಯಾಗಿದ್ದರೆ. ಬರಿ ಕರ್ನಾಟಕವಲ್ಲ ದೇಶದ ಬೇರೆ ರಾಜ್ಯಗಳಲ್ಲೂ ಈ ರೀತಿ ಉದಾಹರಣೆ ನೋಡಬಹುದು. ಖಾಸಗಿ ವ್ಯಕ್ತಿ ಕೊಟ್ಟಿರುವ ದೂರನ್ನು ಇಷ್ಟು ತೀವ್ರವಾಗಿ ಪರಿಗಣಿಸಿದ್ದಾರೆ.

ಸರ್ಕಾರ V/s ರಾಜಭವನ ಸಂಘರ್ಷ: 6 ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ
ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕದೆ ಸರಕಾರಕ್ಕೆ ಮರಳಿಸಿದ್ದಾರೆ.

KSRTC ಬಸ್ ಟಿಕೆಟ್ ದರ ಹೆಚ್ಚಳ ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ
ತಮ್ಮದೇ ಬಿ.ಜೆ.ಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ ಅಶೋಕ್ ರವರೇ ಎಂದು ಪ್ರಶ್ನಿಸಿದ್ದಾರೆ.

ದುಡ್ಡು ಮಾಡಲು ಚುನಾವಣೆ ಅಡ್ಡಿ ಬರಲ್ವಾ?: ಉಪ ವಿಭಾಗಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ
ಹಲವು ವರ್ಷಗಳಿಂದ ಎಸಿ ನ್ಯಾಯಾಲಯಗಳಿಗೆ ಅಲೆದಾಡಿ ಜನ ಬಸವಳಿಸಿದ್ದಾರೆ. ಹೀಗಾಗಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಕಾಲೇಜಿನ 3.7 ಎಕರೆ ಜಮೀನು ಕುರುಬರ ಸಂಘಕ್ಕೆ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ
ಕಲಬುರಗಿಯ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಸರ್ಕಾರಿ ಕಾಲೇಜಿಗೆ ಸೇರಿದ ಜಮೀನನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಶಾಖೆಗೆ ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಸಿಎಂ ವಿರುದ್ಧದ ತನಿಖೆಯಲ್ಲಿ ನಿರ್ಲಕ್ಷ್ಯ: ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಚಾಟಿ, ನೋಟಿಸ್ ಜಾರಿ
ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ, ಶೋಕಾಸ್ ನೋಟೀಸ್ ಜಾರಿ ಮಾಡಿದೆ.

