Andhra, Karnataka

ಸದ್ಯಕ್ಕೆ ಕೃಷಿಗೆ ನೀರು ಬಿಡಲ್ಲ: ರೈತರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ...!
ಕೃಷಿ ಸಚಿವ ಚಲುವರಾಯಸ್ವಾಮಿಯವರು ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿಯೊಂದಿಗೆ ಶನಿವಾರ ಸಭೆ ನಡೆಸಿದರು.

ತೆಲಂಗಾಣ- ಆಂಧ್ರ ಸಿಎಂ ಗಳ ಭೇಟಿ; ವಿಭಜನೆಯ ನಂತರದ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ
ಚಂದ್ರಬಾಬು ನಾಯ್ಡು- ರೇವಂತ್ ರೆಡ್ಡಿ ನೇತೃತ್ವದಲ್ಲಿ ಉಭಯ ರಾಜ್ಯಗಳ ನಿಯೋಗಗಳು ಮತ್ತು ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕಳೆದ 10 ವರ್ಷಗಳಿಂದ ಬಾಕಿ ಉಳಿದಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ.

ಕುಶಲಕರ್ಮಿಗಳು, ಉದ್ಯಮಿಗಳಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹದ ಮಹಾಪೂರ: ಕೈಗಾರಿಕಾ ನೀತಿ ಪುನಶ್ಚೇತನಕ್ಕೆ ಒತ್ತು
ಪರಿಷ್ಕೃತ ನೀತಿಯು ಕುಶಲಕರ್ಮಿಗಳ ಸಂಘಗಳು ಮತ್ತು ಕರಕುಶಲ ಸಂಕೀರ್ಣಗಳಿಗೆ ಯಂತ್ರೋಪಕರಣಗಳು ಮತ್ತು ಉಪಕರಣಗಳಿಗೆ ಶೇಕಡಾ 75ರಷ್ಟು ಅನುದಾನವನ್ನು ಒದಗಿಸುತ್ತದೆ.

SCSP/TSP: 39,121 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ!
ರಾಜ್ಯ ಸರ್ಕಾರದ 34 ಇಲಾಖೆಗಳಿಗೆ ಕ್ರಿಯಾ ಯೋಜನೆಯಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ಹಂಚಿಕೆ ಮಾಡಲಾಗಿದೆ.

3 ಕ್ಷೇತ್ರಗಳ ಉಪಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ BJP ಯಿಂದ 3 ತಂಡ ರಚನೆ
ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್, ಸಂಡೂರಿಗೆ ಸಿ.ಟಿ.ರವಿ, ಶಿಗ್ಗಾವಿಗೆ ಆರ್.ಅಶೋಕ್ ನೇತೃತ್ವದ ತಂಡಗಳನ್ನು ರಚನೆ ಮಾಡಲಾಗಿದೆ.

ಮಹದಾಯಿ ಯೋಜನೆಗೆ ಮತ್ತೆ ಗೋವಾ ಸರ್ಕಾರ ಕ್ಯಾತೆ: ಜಲಾನಯನ ಪ್ರದೇಶಕ್ಕೆ ಕೇಂದ್ರದ ತಂಡ ಭೇಟಿ
ಇಂದು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿಯ ಮಹದಾಯಿ ಜಲನಯನ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಲಿದೆ.

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ
ರಾಧಾ ಮೋಹನ್ ದಾಸ್ ಅಗರವಾಲ್ ಉಸ್ತುವಾರಿಯಾಗಿ, ಸುಧಾಕರ್ ರೆಡ್ಡಿ ಸಹ ಉಸ್ತುವಾರಿಯಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದಾರೆ.

ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಸೇರಿ 21 ಐಎಎಸ್ ಅಧಿಕಾರಿಗಳ ವರ್ಗಾವಣೆ
ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ರಸ್ತೆ ಕಾಮಗಾರಿಗೆ ಒಂದು ತಿಂಗಳಲ್ಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ನೀಡಲು ಸಿದ್ಧ: ನಿತಿನ್ ಗಡ್ಕರಿ
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಡಿಸೆಂಬರ್ 2024 ರ ಮೊದಲು ಪೂರ್ಣಗೊಳ್ಳಲಿದೆ ಮತ್ತು ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

