Andhra, Karnataka

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ನಿಗಮ-ಮಂಡಳಿಗಳ ಹಣಕಾಸು ನಿರ್ವಹಣೆ ಮೇಲೆ ನಿಗಾವಹಿಸುವಂತೆ ಸುತ್ತೋಲೆ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ನಿಗಮ-ಮಂಡಳಿಗಳ ಹಣಕಾಸು ನಿರ್ವಹಣೆ ಮೇಲೆ ನಿಗಾವಹಿಸುವಂತೆ ಸುತ್ತೋಲೆ

ಚಾಲ್ತಿ ಖಾತೆ, ಉಳಿತಾಯ ಖಾತೆ, ನಿಶ್ಚಿತ ಠೇವಣಿ ಸೇರಿದಂತೆ ಎಲ್ಲ ಬ್ಯಾಂಕ್‌ ಖಾತೆಗಳ ಆರಂಭಿಕ ಮತ್ತು ಅಂತ್ಯದ ಶಿಲ್ಕಿನ ಕುರಿತು ಪ್ರತಿ ತಿಂಗಳು ಸಮಗ್ರ ಪರಿಶೀಲನೆ ನಡೆಸಬೇಕು. ನಿಶ್ಚಿತ ಠೇವಣಿಯ ಮೊತ್ತ, ಅವಧಿ ಪೂರ್ಣಗೊಳ್ಳುವುದು (ಮೆಚ್ಯುರಿಟಿ), ಬಡ್ಡಿ ಪಾವತಿ ಬಗ್ಗೆಯೂ ನಿಗಾ ಇರಿಸಬೇಕು.

ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ, 2028ಕ್ಕೆ ನಾನೇ ಮುಖ್ಯಮಂತ್ರಿ: ಸತೀಶ್ ಜಾರಕಿಹೊಳಿ
ರಾಜಕೀಯ

ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ, 2028ಕ್ಕೆ ನಾನೇ ಮುಖ್ಯಮಂತ್ರಿ: ಸತೀಶ್ ಜಾರಕಿಹೊಳಿ

ಉತ್ತರ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಪಕ್ಷವು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ರಾಜ್ಯದ ಡಿಸಿಎಂ ಮಾಡಬೇಕೆಂದು ಬೆಳಗಾವಿಯ ಕಾಂಗ್ರೆಸ್ ಶಾಸಕ ಆಸಿಫ್ ಸೇಠ್ ಅವರು ಹೇಳಿದ್ದಾರೆ.

ಗಿಗ್ ಕಾರ್ಮಿಕರ ರಕ್ಷಣೆಗೆ ಕರಡು ಮಸೂದೆ ಬಿಡುಗಡೆ: ಆಕ್ಷೇಪಣೆ ಸಲ್ಲಿಸಲು ಅವಕಾಶ
ರಾಜ್ಯ

ಗಿಗ್ ಕಾರ್ಮಿಕರ ರಕ್ಷಣೆಗೆ ಕರಡು ಮಸೂದೆ ಬಿಡುಗಡೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಕಾರ್ಮಿಕ ಇಲಾಖೆಯು ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಕಲ್ಯಾಣ ನಿಧಿಯನ್ನು ಸ್ಥಾಪಿಸಲಿದೆ ಎಂದು ಶನಿವಾರ ಬಿಡುಗಡೆ ಮಾಡಿದ ಕರಡು ಮಸೂದೆಯಲ್ಲಿ ತಿಳಿಸಲಾಗಿದೆ.

ನಗರದಲ್ಲಿ ಡೆಂಗ್ಯೂ ಹೆಚ್ಚಳ: ಸೊಳ್ಳೆ ಸಂತತಿ ನಾಶಕ್ಕೆ ಫಾಗಿಂಗ್‌ ಕಾರ್ಯಾಚರಣೆ ಆರಂಭ
ರಾಜ್ಯ

ನಗರದಲ್ಲಿ ಡೆಂಗ್ಯೂ ಹೆಚ್ಚಳ: ಸೊಳ್ಳೆ ಸಂತತಿ ನಾಶಕ್ಕೆ ಫಾಗಿಂಗ್‌ ಕಾರ್ಯಾಚರಣೆ ಆರಂಭ

ಫಾಗಿಂಗ್‌ ಮೂಲಕ ಒಂದು ಹಂತದವರೆಗೆ ಡೆಂಗ್ಯೂ, ಮಲೇರಿಯಾ ಬಾಧಿಸಿದ ರೋಗಿಗಳಿಗೆ ಕಚ್ಚಿದ ಸೊಳ್ಳೆಗಳನ್ನು ನಾಶಪಡಿಸಲು ಸಾಧ್ಯವಾಗುವುದು.

ರಾಜ್ಯದಲ್ಲಿ ಮತ್ತೆರಡು 'ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್' ಸ್ಥಾಪಿಸಲು ಸರ್ಕಾರ ಮುಂದು!
ರಾಜ್ಯ

ರಾಜ್ಯದಲ್ಲಿ ಮತ್ತೆರಡು 'ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್' ಸ್ಥಾಪಿಸಲು ಸರ್ಕಾರ ಮುಂದು!

ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯ ಕೋಚನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಧಾರವಾಡ ಜಿಲ್ಲೆಯ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶವನ್ನು ಆಯ್ಕೆ ಮಾಡಿದೆ.

ರಾಜ್ಯದ ಯೋಜನೆಗಳ ಪರ ಧ್ವನಿ ಎತ್ತಲು ದೆಹಲಿಯಲ್ಲಿ 'MPs cell' ಸ್ಥಾಪನೆಗೆ ಸರ್ಕಾರ ಮುಂದು!
ರಾಜ್ಯ

ರಾಜ್ಯದ ಯೋಜನೆಗಳ ಪರ ಧ್ವನಿ ಎತ್ತಲು ದೆಹಲಿಯಲ್ಲಿ 'MPs cell' ಸ್ಥಾಪನೆಗೆ ಸರ್ಕಾರ ಮುಂದು!

ನಾಯಕರ ಸಹಕಾರ ದೊರತಿದ್ದೇ ಆದರೆ, ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಐಎಎಸ್ ಅಧಿಕಾರಿಯನ್ನು ಹೊಂದಿರುವ ಸಂಸದರ ಘಟಕ (ಎಂಪಿ ಸೆಲ್) ಶೀಘ್ರದಲ್ಲೇ ರಚನೆಯಾಗಲಿದೆ.

ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ 5 ನಗರಗಳಲ್ಲಿ 'ಸೇಫ್‌ ಸಿಟಿ ಯೋಜನೆ' ಜಾರಿಗೆ ಒತ್ತಾಯ
ರಾಜ್ಯ

ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ 5 ನಗರಗಳಲ್ಲಿ 'ಸೇಫ್‌ ಸಿಟಿ ಯೋಜನೆ' ಜಾರಿಗೆ ಒತ್ತಾಯ

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟಡದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೋರಿದರು.

ರಾಜ್ಯ ಚುನಾವಣಾ ಆಯುಕ್ತರಾಗಿ ಜಿ.ಎಸ್‌ ಸಂಗ್ರೇಶಿ ನೇಮಕ
ರಾಜ್ಯ

ರಾಜ್ಯ ಚುನಾವಣಾ ಆಯುಕ್ತರಾಗಿ ಜಿ.ಎಸ್‌ ಸಂಗ್ರೇಶಿ ನೇಮಕ

ರಾಜ್ಯ ಸರ್ಕಾರದ ಶಿಫಾರಸಿನಂತೆ ಚುನಾವಣಾ ಆಯುಕ್ತರನ್ನಾಗಿ ಸಂಗ್ರೇಶಿ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಆರ್‌ಟಿಒಗಳಲ್ಲಿ ಡಿಎಲ್‌, ಆರ್‌ಸಿಗಳಿಗಾಗಿ ಪರದಾಟ; ಮಾಸಾಂತ್ಯದೊಳಗೆ ವಿತರಣೆ ಎಂದ ಅಧಿಕಾರಿಗಳು
ರಾಜ್ಯ

ಆರ್‌ಟಿಒಗಳಲ್ಲಿ ಡಿಎಲ್‌, ಆರ್‌ಸಿಗಳಿಗಾಗಿ ಪರದಾಟ; ಮಾಸಾಂತ್ಯದೊಳಗೆ ವಿತರಣೆ ಎಂದ ಅಧಿಕಾರಿಗಳು

ಈ ಕಾರ್ಡ್‌ಗಳು ಸಾರಿಗೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆರ್ ಟಿಒ ಕಚೇರಿಗಳಲ್ಲೇ ರಾಶಿ ರಾಶಿಯಾಗಿ ಬಿದ್ದಿವೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.