Andhra, Karnataka

ಅಡ್ಡಿಯಾಗದ ಪ್ರಜ್ವಲ್ ರೇವಣ್ಣ ಪ್ರಕರಣ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿ!
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣ, ತಲಾ 3 ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಯಾವುದೇ ಅಡ್ಡಿ ಬಂದಿಲ್ಲ.

ಜೂನ್ 5ರಿಂದ ಮಾನ್ಸೂನ್ ಮಳೆ ಆರಂಭ, ಈ ಬಾರಿ ರಾಜ್ಯದಲ್ಲಿ ಉತ್ತಮ ಮುಂಗಾರು: IMD
ಬರಗಾಲ ಹಾಗೂ ಕುಡಿಯುವ ನೀರಿ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಬೆಂಗಳೂರು ಮತ್ತು ಇತರ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಇತ್ತೀಚೆಗೆ ನೀಡಿರುವ ಮುನ್ಸೂಚನೆಯೊಂದು ಭರವಸೆಯ ಆಶಾಭಾವವನ್ನು ಮೂಡಿಸಿದೆ.

ಕ್ರಮ ಕೈಗೊಳ್ಳದಿದ್ದರೆ ಡ್ರಗ್ಸ್ ಮಾಫಿಯಾದಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ: ಪ್ರಲ್ಹಾದ್ ಜೋಶಿ
ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾದಕ ದ್ರವ್ಯ ದಂಧೆ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳದಿದ್ದರೆ, ರಾಜ್ಯವು ಡ್ರಗ್ಸ್ ಹಾವಳಿಯಲ್ಲಿ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಇರುವ ಸ್ಥಳ SIT, ರಾಜ್ಯ ಸರ್ಕಾರಕ್ಕೆ ಗೊತ್ತಿದೆ: ಸಚಿವ ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಎಲ್ಲಿ ಅಡಗಿದ್ದಾರೆ ಎಂಬ ಮಾಹಿತಿ SIT ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ.

ಕರ್ನಾಟಕದ ಕಾನೂನು & ಸುವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿಯನ್ನು ಕಾಂಗ್ರೆಸ್ ಮತಾಂಧರ ಕೈಗೆ ಒಪ್ಪಿಸಿದೆ: ತೇಜಸ್ವಿ ಸೂರ್ಯ
ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದೆ.

10 ಟಾಪರ್ ಗಳ ಪೈಕಿ 8 ಮಂದಿ ಕರ್ನಾಟಕದವರು; ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ 10,000 ವಿದ್ಯಾರ್ಥಿಗಳು!
ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMED-K) ಪದವಿಪೂರ್ವ ಪ್ರವೇಶ ಪರೀಕ್ಷೆ (UGET) ಮತ್ತು Uni-GAUGE ಪ್ರವೇಶ ಪರೀಕ್ಷೆ 2024 ಫಲಿತಾಂಶಗಳು ಮೇ.24 ರಂದು ಪ್ರಕಟಗೊಂಡಿವೆ.

ರಾಜ್ಯದಲ್ಲಿರುವ ಅಕ್ರಮ ಶಾಲೆಗಳ ಪಟ್ಟಿ ಕೊಡಿ: ಪೋಷಕರ ಆಗ್ರಹ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು(ಡಿಎಸ್ಇಎಲ್) ರಾಜ್ಯದಲ್ಲಿನ ಅಧಿಕೃತ ಅನುದಾನ ರಹಿತ ಶಾಲೆಗಳ ದೀರ್ಘ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಉಳಿತಾಯ ಖಾತೆ ತೆರೆದರೆ ಸಾವಿರಗಟ್ಟಲೆ ಹಣ: Post Office ಮುಂದೆ ಮಹಿಳೆಯರ ಕ್ಯೂ, ಸಿಬ್ಬಂದಿಗಳಿಗೆ ತಲೆ ನೋವಾಗಿ ಪರಿಣಮಿಸಿದ ಹೆಂಗಳೆಯರು!
ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದರೆ ಕೇಂದ್ರ ಸರ್ಕಾರದಿಂದ ಸಾವಿರಗಟ್ಟಲೆ ಹಣ ಸಿಗುತ್ತದೆ ಎಂಬ ವದಂತಿಯನ್ನು ನಂಬುತ್ತಿರುವ ಸಾವಿರಾರು ಮಹಿಳೆಯರು ಖಾತೆ ಮಾಡಿಸಲು ಪೋಸ್ಟ್ ಆಫೀಸಿಗೆ ದಾಂಗುಡಿ ಇಡುತ್ತಿದ್ದಾರೆ.

ಜೂನ್ 4 ಬಳಿಕ ರಾಜ್ಯ ಸರ್ಕಾರ, ಕಾಂಗ್ರೆಸ್ನಲ್ಲಿ ಮಹತ್ವದ ಬದಲಾವಣೆ?
ಲೋಕಸಭಾ ಚುನಾವಣೆಯ ಗೆಲುವಿನ ಲೆಕ್ಕಾಚಾರದ ನಡುವಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಹಾಗೂ ಸಚಿವರ ಬದಲಾವಣೆ ಕುರಿತು ಚರ್ಚೆಗಳು ಆರಂಭವಾಗಿವೆ.

