Andhra, Karnataka

ಚೀನಿ ಸೈಬರ್ ವಂಚನಾ ಜಾಲದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ರಕ್ಷಣೆ..!
ಥಾಯ್ಲೆಂಡ್, ಮ್ಯಾನ್ಮಾರ್, ಲಾವೋಸ್ ಹಾಗೂ ಕಂಬೋಡಿಯಾ ದೇಶಗಳಲ್ಲಿ ಐಟಿ, ಗ್ರಾಹಕ ಸೇವೆ, ಡೇಟಾ ಎಂಟ್ರಿ ಅಥವಾ ಆನ್‌ಲೈನ್ ಮಾರ್ಕೆಟಿಂಗ್ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಬಳದ ಉದ್ಯೋಗದ ಆಮಿಷ ಒಡ್ಡುವ ಆಫರ್‌ಗಳನ್ನು ಪರಿಶೀಲಿಸದೇ ಒಪ್ಪಿಕೊಳ್ಳಬಾರದು.

ಆಗಸ್ಟ್ ಅಧಿವೇಶನಕ್ಕೂ ಮುನ್ನ ರಾಜ್ಯಕ್ಕೆ ಹೊಸ Speaker: ಎಚ್.ಕೆ ಪಾಟೀಲ್ ಹೆಸರು ಮುಂಚೂಣಿಯಲ್ಲಿ..!
ಡಿಕೆ ಶಿವಕುಮಾರ್ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಬಳಿಕ ಯು.ಟಿ. ಖಾದರ್ ಅವರು ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಸ್ಪೀಕರ್ ಹುದ್ದೆ ಖಾಲಿಯಾಗಿದೆ.

ದೆಹಲಿ ಧರಣಿ, 'ಕೈ' ನಾಯಕರ ಬಂಧನ; ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ..!
ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ಹಾಗೂ ಈ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬಂಧನದ ಪರಿಣಾಮ, ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡುವ ಸಾಧ್ಯತೆ ಎದುರಾಗಿದೆ.

ಬರ ಪರಿಸ್ಥಿತಿ ಪರಿಶೀಲನೆಗೆ DC ಗಳಿಗೆ ಸೂಚನೆ; ಕುಡಿಯುವ ನೀರಿಗೆ 5 ಕೋಟಿ ರೂ, ಬರಗಾಲ ನಿರ್ವಹಣೆಗೆ 1 ಕೋಟಿ ರೂ ಬಿಡುಗಡೆ: DCM ಪರಮೇಶ್ವರ್; Video
ಶಾಶ್ವತ ನಿವಾಸಿ ಪ್ರಮಾಣಪತ್ರ (PCR) ವಿತರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಮರ್ಥಿಸಿಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೈಜ ನಿವಾಸಿಗಳಿಗೆ ನೆರವಾಗುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕಟಿಬದ್ಧ: ಶಾಲಾ ಆವರಣಗಳಲ್ಲಿ ಜಂಕ್ ಫುಡ್ ನಿಷೇಧಕ್ಕೆ ಸರ್ಕಾರ ಸಿದ್ಧ?
ಪಿಜ್ಜಾ, ಬರ್ಗರ್ ಹಾಗೂ ಕಾರ್ಬೋನೇಟೆಡ್ ಪಾನೀಯಗಳನ್ನ ಮಾರಾಟ ಮಾಡಲು ಅವಕಾಶ ಇಲ್ಲದಿದ್ದರೂ, ಬಹು ದೊಡ್ಡ ಪ್ರಮಾಣದಲ್ಲಿ ಇವು ಮಾರಾಟವಾಗುತ್ತಿವೆ. ಆದ್ದರಿಂದ ಸಣ್ಣ ವಯಸಲ್ಲೇ ಮಕ್ಕಳು ಕ್ಯಾನ್ಸರ್ ಹಾಗೂ ಮೂತ್ರ ಪಿಂಡದ ಸಮಸ್ಯೆಗೆ ಒಳಗಾಗುತ್ತಿದ್ದಾರೆ.

72,186 ಸರ್ಕಾರಿ ಹುದ್ದೆಗಳ ನೇಮಕಾತಿ: ಇಲಾಖೆಗಳಿಗೆ 10 ದಿನ ಗಡುವು
ಈ ಕುರಿತು ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಗೆ ಪತ್ರ ಬರೆದಿದ್ದಾರೆ.

ರಾಜ್ಯದ 150 ವರ್ಷದ ಹಳೇಯ 120 ಕೋಟಿ ಭೂ ದಾಖಲೆಗಳು ಅಗ್ನಿ ನಿರೋಧಕ ಕಪಾಟುಗಳಲ್ಲಿ ಸುಭದ್ರ: ದೇಶದಲ್ಲೇ ಕರ್ನಾಟಕದ ಮೊದಲ ಕ್ರಮ!
ಬಯೋಮೆಟ್ರಿಕ್ ವ್ಯವಸ್ಥೆ ಹೊಂದಿದ್ದು ನಿರ್ಬಂಧಿತ ಕೋಣೆಯಲ್ಲಿ ಇರಿಸಲಾಗಿದೆ. ಈ ಕ್ರಮವು ವರ್ಧಿತ ಸುರಕ್ಷತೆ ಮತ್ತು ಭದ್ರತಾ ಕ್ರಮಗಳ ಮೂಲಕ ಅಮೂಲ್ಯವಾದ ಆರ್ಕೈವಲ್ ದಾಖಲೆಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ.

ಮಗಳು ಮೇಜರ್ ಆದರೂ ಶಿಕ್ಷಣದ ಹೊಣೆ ತಂದೆಯದ್ದೇ; ಉನ್ನತ ಶಿಕ್ಷಣದ ವೆಚ್ಚ ಭರಿಸಬೇಕು: High court
2026ರ ಏಪ್ರಿಲ್ 28ರಂದು ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸೆಷನ್ಸ್ ನ್ಯಾಯಾಲಯವು 2026ರ ಫೆಬ್ರವರಿ 3ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿತ್ತು.

ಮಳೆ ಕೊರತೆ: ವಲಸೆ ತಡೆಯಲು ಸರ್ಕಾರ ಮಾಸ್ಟರ್ ಪ್ಲ್ಯಾನ್; VB-G RAM G ಉದ್ಯೋಗ ನೀಡಲು ಮುಂದು!
ದುರ್ಬಲ ಮುಂಗಾರು ಪರಿಸ್ಥಿತಿಯಿಂದ ಗ್ರಾಮೀಣ ಜನರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ಹಾಗೂ ವಲಸೆ ತಡೆಯುವ ಉದ್ದೇಶದಿಂದ ಪ್ರತಿ ತಿಂಗಳು 1.25 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಸುವ ಗುರಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ.

