Andhra, Karnataka

SIRನಲ್ಲಿ ರಾಜ್ಯ ಸರ್ಕಾರದ ನೇರ ಪಾತ್ರವಿಲ್ಲ; ತಪ್ಪು ಮಾಡಿದ BLOಗಳ ವಿರುದ್ಧ ECI ಕ್ರಮ ಕೈಗೊಳ್ಳಲಿ: DCM ಪರಮೇಶ್ವರ್
SIR ನಿಯಮಗಳನ್ನು ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ರೂಪಿಸಿಲ್ಲ. ಒಂದು ತಿಂಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಲು ಚುನಾವಣಾ ಆಯೋಗವೇ ನಿರ್ಧರಿಸಿದೆ. ಸರ್ಕಾರ ಈ ಪ್ರಕ್ರಿಯೆಗೆ ಅಗತ್ಯ ಸಹಕಾರ ನೀಡುತ್ತಿದೆ ಅಷ್ಟೇ.

ರಾಜ್ಯದಲ್ಲಿ ಮುಂಗಾರು ಅಬ್ಬರ: ಒಂದೇ ದಿನ ಮೂರು ಜಿಲ್ಲೆಗಳಲ್ಲಿ ಭಾರೀ ಅವಾಂತರ, ಜನಜೀವನ ಅಸ್ತವ್ಯಸ್ತ
ಘಟನೆ ನಡೆದ ವೇಳೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (MSRTC) ಬಸ್ ಹಾಗೂ ಹಲವು ಕಾರುಗಳು ಆ ಮಾರ್ಗದಲ್ಲಿ ಸಂಚರಿಸುತ್ತಿದ್ದವು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕರ್ನಾಟಕದಲ್ಲಿ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ; ಸಲಹೆಗಳಿಗೆ ಆಹ್ವಾನ: ಸಿಎಂ ಡಿ.ಕೆ ಶಿವಕುಮಾರ್
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ನ ಸಹಭಾಗಿತ್ವದಲ್ಲಿ ಆಯೋಜಿಸಿದ್ದ 'ಕ್ಯಾಟಲಿಸ್ಟ್ ಕನೆಕ್ಟ್: ದಿ ಚೀಫ್ ಮಿನಿಸ್ಟರ್ಸ್ ಮೀಟ್ ವಿತ್ ಗ್ಲೋಬಲ್ ಕೆಪಾಬಿಲಿಟಿ ಸೆಂಟರ್ ಲೀಡರ್ಸ್' ನಲ್ಲಿ ಶಿವಕುಮಾರ್...

ಕರ್ನಾಟಕದಲ್ಲಿ ಶೇ.80ಕ್ಕೂ ಹೆಚ್ಚು SIR ಫಾರಂಗಳನ್ನು ವಿತರಿಸಲಾಗಿದೆ: CEO ಅನ್ಬುಕುಮಾರ್
ರಾಜ್ಯದಾದ್ಯಂತ ಶೇ. 80.85ರಷ್ಟು ಎಣಿಕೆ ಫಾರಂಗಳನ್ನು ಈಗಾಗಲೇ ಮತದಾರರಿಗೆ ವಿತರಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬುಕುಮಾರ್ ಹೇಳಿದ್ದಾರೆ.

SIR ವಿರುದ್ಧ ಕಾಂಗ್ರೆಸ್ ನಿಂದ 'ದಾರಿತಪ್ಪಿಸುವ' ಮಾಹಿತಿ: ಕರ್ನಾಟಕ ಸಿಇಒಗೆ BJP ಅರ್ಜಿ
ಬಿಜೆಪಿ ರಾಜ್ಯ ಸಂಚಾಲಕ ಎಸ್ ದತ್ತಾತ್ರಿ ಮತ್ತು ಪಕ್ಷದ ರಾಜ್ಯ ಕಾನೂನು ಕೋಶ ಸಂಚಾಲಕ ವಸಂತಕುಮಾರ್ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬುಕ್ ಕುಮಾರ್ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ.

ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್!
ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Lokayukta raid: ಅಕ್ರಮ ಆಸ್ತಿ ಪ್ರಕರಣ; KBJNL ಕಾರ್ಯನಿರ್ವಾಹಕ ಎಂಜಿನಿಯರ್ ಗೆ ಸೇರಿದ 7 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ; Video
ಲೋಕಾಯುಕ್ತ ಅಧಿಕಾರಿಗಳು ಚಿಕ್ಕಹೊನ್ನಕುಣಿ ಪ್ರದೇಶದಲ್ಲಿರುವ ಅವರ ಕಚೇರಿ, ನಿವಾಸ ಹಾಗೂ ಪತ್ನಿ ಮತ್ತು ಸಂಬಂಧಿಕರಿಗೆ ಸೇರಿದ ಆಸ್ತಿಗಳಲ್ಲಿ ಶೋಧ ಕಾರ್ಯ ನಡೆಸಿ, ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು.

ಕರ್ನಾಟಕದಲ್ಲಿ ಈ ವರ್ಷ ಒಟ್ಟು ಎಂಜಿನಿಯರಿಂಗ್ ಸೀಟುಗಳ ಪೈಕಿ ಶೇ.25 ಖಾಸಗಿ, ಡೀಮ್ಡ್ ವಿವಿ ಪಾಲು
2026-27ನೇ ಶೈಕ್ಷಣಿಕ ವರ್ಷಕ್ಕೆ ಬಹುತೇಕ ಖಾಸಗಿ ವಿಶ್ವವಿದ್ಯಾಲಯಗಳು ಕಂಪ್ಯೂಟರ್ ಸೈನ್ಸ್ ಹಾಗೂ ಸಂಬಂಧಿತ ವಿಭಾಗಗಳಲ್ಲಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲು ಮನವಿ ಮಾಡಿದ್ದವು.

ವಿಶ್ವಬ್ಯಾಂಕ್ನ ಮೇಲ್ಮಧ್ಯಮ ಆದಾಯದ ಮಿತಿ ದಾಟಿದ ಕರ್ನಾಟಕ: ಗ್ಯಾರಂಟಿ ಯೋಜನೆಗಳೇ ಆರ್ಥಿಕ ಪ್ರಗತಿಯ ಬುನಾದಿ; ಹೆಮ್ಮೆಯ ಕ್ಷಣ ಎಂದ ಸಿಎಂ ಡಿಕೆಶಿ
ರಾಜ್ಯದ ಈ ಹೆಮ್ಮೆಯ ಸಾಧನೆಯು ನಮ್ಮ ಉದ್ಯಮಿಗಳು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಜನತೆಯ ಕಠಿಣ ಪರಿಶ್ರಮ, ಅನ್ವೇಷಣಾ ಮನೋಭಾವ ಹಾಗೂ ಕ್ರಿಯಾಶೀಲತೆಗೆ ಸಂದ ಜಯವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

